- Tag results for Kolkata
![]() | ಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, 3 ಸಾವು, ಹಲವರಿಗೆ ಗಾಯಪಶ್ಚಿಮ ಬಂಗಾಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. |
![]() | ಕೋಲ್ಕತ್ತಾ: ಪಾಕ್ ಗೂಢಚಾರನ ಬಂಧನ, ಸೂಕ್ಷ್ಮ ದಾಖಲೆಗಳು ವಶಪಾಕಿಸ್ತಾನಕ್ಕೆ ಗೂಢಚಾರಿಕೆ ಆರೋಪದ ಮೇರೆಗೆ ಬಿಹಾರದ ನಿವಾಸಿಯೊಬ್ಬರನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದ್ದು, ಆತನ ಬಳಿಯಿದ್ದ ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ದೊರೆತ ಖಚಿತ ಮಾಹಿತಿ ಮೇರೆಗೆ ಹೌರಾದ ಮನೆಯಿಂದ ಆತನನ್ನು ಶುಕ್ರವಾರ ಬಂಧಿಸಲಾಗಿದ್ದು, ದೇಶದ ಸುರಕ್ಷತೆಗೆ ಸಂಬ |
![]() | ಕೋಲ್ಕತಾ: ಟ್ರಕ್ ಡಿಕ್ಕಿ ಹೊಡೆದು ಬಾಲಕ ಸಾವು, ವಾಹನಕ್ಕೆ ಬೆಂಕಿ ಹಚ್ಚಿ ಸ್ಥಳೀಯರ ಆಕ್ರೋಶರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್'ವೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಮೃತಪಟ್ಟಿದ್ದು, ಆತನ ತಂದೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಕೋಲ್ಕತಾದ ಬೆಹಲಾ ಚೌರಸ್ತಾ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ. |
![]() | ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ವಿರುದ್ಧ ಇಡಿಗೆ ದೂರುನಟಿ-ರಾಜಕಾರಣಿ ಮತ್ತು ತೃಣಮೂಲ ಕಾಂಗ್ರೆಸ್ ಲೋಕಸಭಾ ಸದಸ್ಯೆ ನುಸ್ರತ್ ಜಹಾನ್ ವಿರುದ್ಧ ಇಡಿ ದೂರು ಸ್ವೀಕರಿಸಿದೆ. ರಾಜ್ಯ ಬಿಜೆಪಿ ನಾಯಕ ಶಂಕುದೇಬ್ ಪಾಂಡಾ ಸೋಮವಾರ ಸಂಜೆ ಕೋಲ್ಕತ್ತಾದ ಹೊರವಲಯದಲ್ಲಿರುವ ಇಡಿ ಸಾಲ್ಟ್ ಲೇಕ್ ಕಚೇರಿಯಲ್ಲಿ ಜಹಾನ್ ವಿರುದ್ಧ ಖುದ್ದು ದೂರು ದಾಖಲಿಸಿದ್ದಾರೆ. |
![]() | ಕೋಲ್ಕತ್ತಾ-ಚೆನ್ನೈ ಹೆದ್ದಾರಿಯಲ್ಲಿನ ಸೇತುವೆ ಕುಸಿತ: ಬಸ್ ನಲ್ಲಿದ್ದ 50 ಮಂದಿ ಪವಾಡ ಸದೃಶ ರೀತಿಯಲ್ಲಿ ಪಾರು!ಕೋಲ್ಕತ್ತಾ-ಚೆನ್ನೈ ಹೆದ್ದಾರಿಯಲ್ಲಿನ ಸೇತುವೆ ಕುಸಿತ ಕಂಡಿದ್ದು, ಬಸ್ ಒಂದರಲ್ಲಿದ್ದ 50 ಮಂದಿ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. |
![]() | ಪಶ್ಚಿಮ ಬಂಗಾಳ: ಕೋಲ್ಕತ್ತಾದಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ, ಹಲವೆಡೆ ಶಾಲೆಗಳಿಗೆ ರಜೆ ಘೋಷಣೆಬುಧವಾರ ಕೋಲ್ಕತ್ತಾ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತು ಮತ್ತು ಬೆಳಿಗ್ಗೆ ಕಚೇರಿ ಸಮಯದಲ್ಲಿ ಟ್ರಾಫಿಕ್ ಉಂಟುಮಾಡಿತು. ಇದರೊಂದಿಗೆ ಹವಾಮಾನ ಇಲಾಖೆಯು ದಕ್ಷಿಣ ಮತ್ತು ಉತ್ತರ ಬಂಗಾಳದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. |
![]() | ವಿಪಕ್ಷಗಳ ಒಗ್ಗಟ್ಟಿನ ಸಭೆ ಬೆನ್ನಲ್ಲೇ 'ಕಾಂಗ್ರೆಸ್, ಸಿಪಿಐಎಂ' ವಿರುದ್ಧ ದೀದಿ ವಾಗ್ದಾಳಿಪಾಟ್ನಾದಲ್ಲಿ ನಡೆದ ಬೃಹತ್ ವಿರೋಧ ಪಕ್ಷದ ಸಭೆಯ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ಸ್ಟ್ (ಸಿಪಿಐಎಂ) ಮತ್ತು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. |
![]() | ಪ್ರೇಯಸಿಗೆ ಹಲವು ಬಾರಿ ಇರಿದು ಅಟ್ಟಾಡಿಸಿಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿ ಕೊಲೆಗೆ ಯತ್ನಿಸಿದ ಭಗ್ನ ಪ್ರೇಮಿ!ಭಗ್ನ ಪ್ರೇಮಿಯೋರ್ವ ತನ್ನ ಪ್ರೇಯಸಿಗೇ ಹಾಡಹಗಲೇ ಹಲವು ಬಾರಿ ಇರಿದು ಆಕೆಯನ್ನು ಅಟ್ಟಾಡಿಸಿಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿ ಕೊಲೆಗೈಯ್ಯಲು ಯತ್ನಿಸಿದ ಧಾರುಣ ಘಟನೆ ಕೋಲ್ಕತಾದಲ್ಲಿ ನಡೆದಿದೆ. |
![]() | ಒಡಿಶಾ ರೈಲು ದುರಂತ: ತಂದೆಯ ನಂಬಿಕೆಯಿಂದ ಉಳಿಯಿತು ಸತ್ತಿದ್ದಾನೆಂದು ಶವಾಗಾರದಲ್ಲಿ ಇಟ್ಟಿದ್ದ ಮಗನ ಜೀವ!ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ ಮಡಿದಿದ್ದವರ ಶವನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ತನ್ನ ಮಗ ಸತ್ತಿಲ್ಲ ಎಂಬ ದೃಢ ನಂಬಿಕೆಯಿಂದ ಬಾಲಸೋರ್ ಗೆ ತೆರಳಿದ್ದ ತಂದೆಯೊಬ್ಬ ಶವಾಗಾರದಲ್ಲಿ ಇರಿಸಿದ್ದ ಮಗ ಜೀವಂತವಾಗಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ಕರೆತಂದಿದ್ದಾರೆ. |
![]() | IPL 2023: ಕೆಕೆಆರ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 9 ವಿಕೆಟ್ ಗೆಲುವುಇಂಡಿಯನ್ ಪ್ರೀಮಿಯರ್ ಲೀಗ್ 2023(IPL)ರ 56ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ತಂಡ 9 ವಿಕೆಟ್ ಗಳಿಂದ ಗೆಲುವು ಸಾಧಿಸಿದ್ದಾರೆ. |
![]() | IPL 2023: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 5 ವಿಕೆಟ್ ರೋಚಕ ಗೆಲುವುಇಂಡಿಯನ್ ಪ್ರೀಮಿಯರ್ ಲೀಗ್ ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 5 ವಿಕೆಟ್ ಗಳಿಂದ ಮಣಿಸಿದೆ. |
![]() | ಐಪಿಎಲ್ 2023: ವಿಜಯ್ ಶಂಕರ್ ಅರ್ಧ ಶತಕ, 7 ವಿಕೆಟ್ ಗಳಿಂದ ಕೆಕೆಆರ್ ಮಣಿಸಿದ ಗುಜರಾತ್ ಟೈಟನ್ಸ್ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2023ರ ಆವೃತ್ತಿಯ 39ನೇ ಪಂದ್ಯದಲ್ಲಿ ವಿಜಯ್ ಶಂಕರ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಗುಜರಾತ್ ಟೈಟನ್ಸ್ 7 ವಿಕೆಟ್ ಗಳಿಂದ ಕೆಕೆಆರ್ ಮಣಿಸಿದೆ. |
![]() | ಐಪಿಎಲ್ 2023: ವಿರಾಟ್ ಕೊಹ್ಲಿ ಹೋರಾಟ ವ್ಯರ್ಥ; ಕೋಲ್ಕತಾ ವಿರುದ್ಧ ಆರ್ ಸಿಬಿಗೆ ಸೋಲುಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರಾಶಾದಾಯಕ ಸೋಲು ಕಂಡಿದೆ. |
![]() | ಐಪಿಎಲ್ 2023: ಆರ್ ಸಿಬಿಗೆ ಗೆಲ್ಲಲು 201 ರನ್ ಗಳ ಬೃಹತ್ ಗುರಿ ನೀಡಿದ ಕೋಲ್ಕತಾ ನೈಟ್ ರೈಡರ್ಸ್!ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು ಕೋಲ್ಕತಾ ನೈಟ್ ರೈಡರ್ಸ್ ತಂಡ 201 ರನ್ ಗಳ ಬೃಹತ್ ಗುರಿ ನೀಡಿದೆ. |
![]() | ಐಪಿಎಲ್ 2023: ಕೋಲ್ಕತಾ ವಿರುದ್ಧ ಚೆನ್ನೈಗೆ 50 ರನ್ ಗಳ ಭರ್ಜರಿ ಜಯಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 50 ರನ್ ಗಳ ಭರ್ಜರಿ ಸಾಧಿಸಿದೆ. |