social_icon
  • Tag results for Kollywood

ಸಿಲ್ಕ್ ಸ್ಮಿತಾ ಶವದೊಂದಿಗೆ ಸೆಕ್ಸ್: ತಮಿಳು ನಟ ಬೈಲ್ವಾನ್ ರಂಗನಾಥ್ ಸ್ಫೋಟಕ ಹೇಳಿಕೆ

ಒಂದು ಕಾಲದಲ್ಲಿ ಭಾರತೀಯ ಚಿತ್ರರಂಗವನ್ನು ಆಳಿದ್ದ ಜನಪ್ರಿಯ ಮಾದಕ ನಟಿ ಸಿಲ್ಕ್ ಸ್ಮಿತಾ ಸತ್ತಾಗ ಆಕೆಯ ಶವದೊಂದಿಗೆ ಸೆಕ್ಸ್ ಮಾಡಿರಬಹುದು ಎಂದು ತಮಿಳಿನ ಹಿರಿಯ ನಟ ಹಾಗೂ ಸಿನಿ ಪತ್ರಕರ್ತ ಬೈಲ್ವಾನ್ ರಂಗನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

published on : 23rd September 2023

D51: ಧನುಷ್ ನಟನೆಯ ಹೊಸ ತಮಿಳು ಸಿನಿಮಾಗೆ ಕಿರಿಕ್ ಪಾರ್ಟಿ ಬ್ಯೂಟಿ ರಶ್ಮಿಕಾ ಮಂದಣ್ಣ ನಾಯಕಿ!

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ಅವರ ಮುಂದಿನ ಸಿನಿಮಾದಲ್ಲಿ ನಟ ಧನುಷ್ ಜೊತೆಗೆ ನಟಿಸಲು ನಟಿ ರಶ್ಮಿಕಾ ಮಂದಣ್ಣ ಸಿದ್ಧರಾಗಿದ್ದಾರೆ. ಧನುಷ್ ಅವರೊಂದಿಗೆ ಇದೇ ಮೊದಲ ಬಾರಿಗೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ.

published on : 15th August 2023

ನಟ ಧನುಷ್ ಸೇರಿ ಇತರ ಸಿನಿಮಾ ತಾರೆಯರಿಗೆ ನಿರ್ಮಾಪಕರ ಸಂಘದಿಂದ ಬಿಗ್ ಶಾಕ್!

ಚೆನ್ನೈನ ಅಣ್ಣಾ ರಸ್ತೆಯಲ್ಲಿರುವ ನಿರ್ಮಾಪಕರ ಸಂಘದಲ್ಲಿ ನಟರ ಸಂಘದ ಪದಾಧಿಕಾರಿಗಳು ನಿರ್ಮಾಪಕರ ಸಂಘದ ಜೊತೆ ಮಾತುಕತೆ ನಡೆಸಿದರು. ಇದರಲ್ಲಿ ನಟ-ನಟಿಯರ ಮೇಲೆ ಇಟ್ಟಿರುವ ಪ್ರಮುಖ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

published on : 2nd July 2023

ತಮಿಳುಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮನೋಬಾಲ ಇನ್ನಿಲ್ಲ

ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಮನೋಬಾಲ (69) ಅವರು ಬುಧವಾರ ವಿಧಿವಶರಾಗಿದ್ದಾರೆ.

published on : 4th May 2023

'ಮಾವೀರನ್ ಪಿಳ್ಳೈ' ಮೂಲಕ ದಂತಚೋರ ವೀರಪ್ಪನ್ ಪುತ್ರಿ ವಿಜಯಲಕ್ಷ್ಮೀ ಚಿತ್ರರಂಗಕ್ಕೆ ಎಂಟ್ರಿ!

'ದಂತಚೋರ' ವೀರಪ್ಪನ್ ಅವರ ಮಗಳು ಹಾಗೂ ತಮಿಳುನಾಡಿನ ಭಾರತೀಯ ಜನತಾ ಪಕ್ಷದ ಯುವ ಘಟಕದ ಉಪಾಧ್ಯಕ್ಷೆಯಾಗಿರುವ ವಿಜಯಲಕ್ಷ್ಮೀ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು, 'ಮಾವೀರನ್ ಪಿಳ್ಳೈ' ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. 

published on : 27th March 2023

ಮಾಜಿ ಪ್ರಿಯಕರನಿಂದ ಚಿತ್ರಹಿಂಸೆ: ಫೋಟೋಗಳ ಮೂಲಕ ನೋವು ತೋಡಿಕೊಂಡ ನಟಿ ಅನಿಕಾ

ನಟಿ ಅನಿಕಾ ವಿಜಯ್ ವಿಕ್ರಮನ್ ತನ್ನ ಮಾಜಿ ಪ್ರಿಯಕರನಿಂದ ಎದುರಿಸಿದ ಕಿರುಕುಳದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಅನಿಕಾ ವಿಜಯ್ ವಿಕ್ರಮನ್ ಹಂಚಿಕೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

published on : 6th March 2023

ಡಬ್ಬಿಂಗ್ ಮಾಡುವಾಗ ಅಸ್ವಸ್ಥ: ತಮಿಳಿನ ಜನಪ್ರಿಯ ಹಾಸ್ಯನಟ ಆರ್. ಮಯಿಲ್‌ ಸಾಮಿ ನಿಧನ

ತಮಿಳು ಹಾಸ್ಯನಟ ಚಿತ್ರವೊಂದಕ್ಕೆ ಡಬ್ಬಿಂಗ್ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಈ ವೇಳೆ ಅವರ ಕುಟುಂಬ ಸದಸ್ಯರು ಮತ್ತು ಸಹೋದ್ಯೋಗಿಗಳು ಅವರನ್ನು ಚೆನ್ನೈನ ಪೊರೂರು ಶ್ರೀ ರಾಮಚಂದ್ರ ವೈದ್ಯಕೀಯ ಕಾಲೇಜಿಗೆ ಕರೆದೊಯ್ದಿದ್ದಾರೆ. ಆದರೆ, ಅವರು ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

published on : 19th February 2023

ರಾಷ್ಟ್ರ ಪ್ರಶಸ್ತಿ, ಪದ್ಮಭೂಷಣ ವಿಜೇತೆ, ಹಿರಿಯ ಗಾಯಕಿ ವಾಣಿ ಜೈರಾಮ್ ನಿಧನ

ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ಅವರು ಇಂದು ನಿಧನರಾಗಿದ್ದಾರೆ.

published on : 4th February 2023

ಚಿತ್ರರಂಗದಲ್ಲಿ ಇರುವುದು ಸುಲಭವಲ್ಲ, ನಿಮ್ಮ ಪ್ರೀತಿಯೇ ನನಗೆ ಆಶೀರ್ವಾದ: ನಟಿ ನಯನತಾರಾ

ಲೇಡಿ ಸೂಪರ್‌ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ನಟಿ ನಯನತಾರಾ ಅವರು ಚಿತ್ರರಂಗದಲ್ಲಿ ಸುದೀರ್ಘ ಯಶಸ್ವಿ ಇನಿಂಗ್ಸ್‌ಗಾಗಿ ಪ್ರೇಕ್ಷಕರ ಪ್ರೀತಿಯಿಂದಾಗಿಯೇ ಇದು ಸಾಧ್ಯ ಎಂದಿದ್ದಾರೆ.

published on : 8th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9