- Tag results for Konark shrine
![]() | ಒಡಿಶಾದ ಕೊನಾರ್ಕ್ ದೇಗುಲದಂತೆ, ರಾಮನ ವಿಗ್ರಹಕ್ಕೆ ಸೂರ್ಯರಶ್ಮಿ ಸ್ಪರ್ಶಿಸುವಂತೆ ರಾಮಮಂದಿರ ನಿರ್ಮಾಣ!ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇದರ ನಡುವೆಯೇ ದೇಗುಲ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಅಂಶವೊಂದು ಬಯಲಾಗಿದ್ದು, ಒಡಿಶಾದ ಕೊನಾರ್ಕ್ ದೇಗುಲದಂತೆ, ರಾಮನ ವಿಗ್ರಹಕ್ಕೆ ಸೂರ್ಯರಶ್ಮಿ ಸ್ಪರ್ಶಿಸುವಂತೆ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎನ್ನಲಾಗಿದೆ. |