- Tag results for Kookaburra ball
![]() | ಡ್ಯೂಕ್ vs ಕೂಕಬುರಾ ವಿವಾದ ಮತ್ತೆ ತಾರಕಕ್ಕೆ: ವಿದೇಶಿ ಕ್ರಿಕೆಟಿಗರ ಅಚ್ಚುಮೆಚ್ಚಿನ ಕುಕಬುರಾ ಚೆಂಡನ್ನು ಬಿಸಿಸಿಐ ಬೇಡ ಎನ್ನವುದೇಕೆ? ಇಲ್ಲಿದೆ ಉತ್ತರಭಾರತ ಟೆಸ್ಟ್ ಪಂದ್ಯಗಳನ್ನು ಆಡಲು ವಿದೇಶದತ್ತ ಮುಖ ಮಾಡಿದಾಗಲೆಲ್ಲಾ ಡ್ಯೂಕ್ vs ಕೂಕಬುರಾ ಚೆಂಡುಗಳ ವಿವಾದ ಮುನ್ನಲೆಗೆ ಬರುತ್ತದೆ. ವಿದೇಶಿ ಕ್ರಿಕೆಟಿಗರ ಅಚ್ಚುಮೆಚ್ಚಿನ ಕುಕಬುರಾ ಚೆಂಡಿಗೆ ಬಿಸಿಸಿಐ ವಿರೋಧ ವ್ಯಕ್ತಪಡಿಸುತ್ತದೆ. ಇಷ್ಟಕ್ಕೂ ಏನಿದು ಚೆಂಡಿನ ವಿವಾದ.. |
![]() | ಕೂಕಬುರಾ ಅಲ್ಲ.. ಡ್ಯೂಕ್ ಚೆಂಡಿನಲ್ಲೇ ಭಾರತ-ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್: ಬಿಸಿಸಿಐ ಸ್ಪಷ್ಟನೆಭಾರತ-ಆಸ್ಚ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಪಂದ್ಯದಲ್ಲಿ ಬಳಸಲಾಗುವ ಚೆಂಡಿನ ವಿವಾದಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಣಯ ಕೈಗೊಂಡಿದೆ. |