- Tag results for Koraput
![]() | ಪರ್ವತ ಗುಡ್ಡವನ್ನು ಕಡಿದು ತಾವೇ ರಸ್ತೆ ನಿರ್ಮಿಸಿಕೊಂಡ ಒಡಿಶಾದ ಕೊರಾಪುಟ್ ನ ಬುಡಕಟ್ಟು ಗ್ರಾಮಸ್ಥರು!ಒಡಿಶಾ ರಾಜ್ಯದ ಕೊರಾಪುಟ್‌ನ ಘಂಟ್ರಗುಡದ ಬಡ ಬುಡಕಟ್ಟು ನಿವಾಸಿಗಳು 'ಪರ್ವತ ಮನುಷ್ಯ' ದಶರತ್ ಮಾಂಝಿ ಅವರ ಬಗ್ಗೆ ಕೇಳದಿರಬಹುದು, ಆದರೆ ಅವರಂತೆ ತಮ್ಮ ರಸ್ತೆ ಸೌಲಭ್ಯ ಸಮಸ್ಯೆಯನ್ನು ಪರಿಹರಿಸಲು ಕಡಿದಾದ ಬೆಟ್ಟವನ್ನು ಕಡಿದು ತಾವೇ ರಸ್ತೆ ನಿರ್ಮಿಸಿದ್ದಾರೆ. |