• Tag results for Kota

ಪ್ರಚೋದನಾಕಾರಿ ಭಾಷಣ: ಕೋಲ್ಕತಾ ಪೊಲೀಸರಿಂದ ನಟ ಮಿಥುನ್ ಚಕ್ರವರ್ತಿ ವಿಚಾರಣೆ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ನಡೆಸಿದ ಭಾಷಣಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಹಾಗೂ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರನ್ನು ಕೋಲ್ಕತಾ ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.

published on : 16th June 2021

ಇಸ್ರೋ ರಾಕೆಟ್ ಸ್ಟೇಷನ್ ನ್ನು ಕಾಡುತ್ತಿರುವ ಕೋವಿಡ್-19 2 ನೇ ಅಲೆ: 350 ಹೊಸ ಕೇಸ್ ಪತ್ತೆ!

ಕೋವಿಡ್-19 ಎರಡನೇ ಅಲೆ ಇಸ್ರೋ ರಾಕೆಟ್ ಸ್ಟೇಷನ್ ನ್ನು ಕಾಡುತ್ತಿದೆ. 

published on : 1st May 2021

ಕುಡಿದು ಬಂದು ಕುಟುಂಬ ಸದಸ್ಯರಿಗೆ ಹೊಡೆಯುತ್ತಿದ್ದ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪುತ್ರ!

16 ವರ್ಷದ ಬಾಲಕನೊಬ್ಬ ಮದ್ಯದ ಅಮಲಿನಲ್ಲಿದ್ದ ಆತನ ಹೆತ್ತ ತಂದೆಯನ್ನು ಕೊಡಲಿಯಿಂದ ಬರ್ಬರವಾಗಿ ಕೊಚ್ಚಿ ಕೊಂದಿರುವ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ವರದಿಯಾಗಿದೆ.

published on : 16th April 2021

ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕೊರೋನಾ ಸೋಂಕು

ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಕೋವಿಡ್ -19 ಸೋಂಕು ದೃಢಪಟ್ಟಿದೆ.

published on : 10th April 2021

ಹಣಕ್ಕಾಗಿ ತಾಯಿಯನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಕುಡುಕ ಮಗ! 

ಹಣದ ವಿಷಯಕ್ಕಾಗಿ ಹೆತ್ತ ತಾಯಿಯನ್ನು ಮಗ ಇಟ್ಟಿಗೆಯಿಂದ ಹೊಡೆದು ಕೊಂದಿರುವ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ.

published on : 3rd April 2021

ಜಾತಿಗಣತಿ ವರದಿ ಬಗ್ಗೆ ಒತ್ತಡ ಇರುವುದು ಸತ್ಯ; ಆದಷ್ಟು ಬೇಗ ವರದಿ ಬಿಡುಗಡೆಗೆ ಕ್ರಮ: ಕೋಟಾ ಶ್ರೀನಿವಾಸ ಪೂಜಾರಿ

ಸಾಮಾಜಿಕ ಹಾಗು ಶೈಕ್ಷಣಿಕೆ ಸ್ಥಿತಿಗತಿಗಳ ಕುರಿತು ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎನ್ನುವುದು ಸರ್ಕಾರದ ಅಪೇಕ್ಷೆಯೂ ಆಗಿದ್ದು ಆದಷ್ಟು ಬೇಗ ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವಿಧಾನ ಪರಿಷತ್ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

published on : 5th March 2021

ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಾರಿಗೆ ಬಸ್ ಡಿಕ್ಕಿ, ಪ್ರಾಣಾಪಾಯದಿಂದ ಪಾರು

ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಂಗಳೂರಿನ ಹೊರವಲಯದಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್​ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

published on : 19th February 2021

ಖಾಸಗಿ ದೇವಾಲಯಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿಲ್ಲ: ಕೋಟ ಶ್ರೀನಿವಾಸ ಪೂಜಾರಿ

ಖಾಸಗಿ ದೇವಾಲಯಗಳನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

published on : 8th February 2021

ದಾರಿಯಲ್ಲಿ ನಿಂತ ಡಕೋಟಾ ಎಕ್ಸ್ ಪ್ರೆಸ್ ಸರ್ಕಾರ: ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯಪಾಲರ ಕೈಯಲ್ಲಿ ಸರ್ಕಾರ ಸುಳ್ಳು ಹೇಳಿಸಿದೆ. ಕೆಲವು ಸದಸ್ಯರು ಆ ಸುಳ್ಳುಗಳನ್ನೇ ಬೆಂಬಲಿಸಿ ದೀರ್ಘವಾಗಿ ಭಾಷಣ ಮಾಡಿದ್ದಾರೆ. ಬಜೆಟ್ ನಲ್ಲಿ ಸತ್ಯವೇ ಇಲ್ಲ, ಎಲ್ಲವೂ ಸುಳ್ಳಿನ ಕಂತೆಯಷ್ಟೇ. ಅದು ದಿಕ್ಕು ದೆಸೆ, ಮುಂದಾಲೋಚನೆ, ಮುನ್ನೋಟವೂ ಇಲ್ಲದ ಭಾಷಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.  

published on : 3rd February 2021

ಮಂಗಳೂರು: ಪರಿಸರವಾದಿ ಸಾಲುಮರದ ತಿಮ್ಮಕ್ಕ ಹೆಸರಿನ ಉದ್ಯಾನವನ ಲೋಕಾರ್ಪಣೆ

ಕುಮಾರಧಾರಾ ನದಿ ದಂಡೆಯ ಮೇಲೆ ಪರಿಸರವಾದಿ ಸಾಲುಮರದ ತಿಮ್ಮಕ್ಕನ ಹೆಸರಿನ ಉದ್ಯಾನವನವನ್ನು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಇಂದು ಉದ್ಘಾಟಿಸಿದರು.

published on : 24th January 2021

ಸಿಎಂಎಸ್01 ಉಪಗ್ರಹವನ್ನು ಹೊತ್ತ ಪಿಎಸ್ಎಲ್ ವಿ ಸಿ50 ರಾಕೆಟ್ ಉಡಾವಣೆ ಯಶಸ್ವಿ

ಸಂಪರ್ಕ ಸೇವೆಗೆ ಬಳಸಲಾಗುವ ಸಿಎಂಎಸ್01 ಉಪಗ್ರಹವನ್ನು ಹೊತ್ತ ಪಿಎಸ್ಎಲ್ ವಿ ಸಿ50 ರಾಕೆಟ್ ಅನ್ನು ಗುರುವಾರ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ.

published on : 17th December 2020

ಒಂದು ದಿನದ ಪರಿಷತ್ ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಮನವಿ: ಕೋಟ ಶ್ರೀನಿವಾಸ ಪೂಜಾರಿ

ಬಹು ಚರ್ಚಿತ ಗೋಹತ್ಯೆ ನಿಷೇಧ ಮಸೂದೆಯನ್ನು ಅಂಗೀಕರಿಸಲು, ಸಭಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕಾರಕ್ಕೆ ಅನುಕೂಲವಾಗುವಂತೆ  ಒಂದು ದಿನದ ವಿಧಾನ ಪರಿಷತ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. 

published on : 11th December 2020

ಮಂಗಳೂರು ದೋಣಿ ದುರಂತ: ಮೃತರ ಕುಟುಂಬಗಳಿಗೆ 6 ಲಕ್ಷ ರೂ. ಪರಿಹಾರ ಮಂಜೂರಾತಿ ಪತ್ರ ವಿತರಣೆ

ಮಂಗಳೂರು ಸಮೀಪದ ಉಳ್ಳಾಲದಲ್ಲಿ ಸಂಭವಿಸಿದ್ದ ಪರ್ಸಿನ್ ದೋಣಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಮೀನುಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಲಾ 6 ಲಕ್ಷ ರೂ. ಪರಿಹಾರ ಮೊತ್ತದ ಮಂಜೂರಾತಿಯನ್ನು ಗುರುವಾರ ಹಸ್ತಾಂತರಿಸಿದರು.

published on : 3rd December 2020

ಇಸ್ರೋದ ಪಿಎಸ್ಎಲ್ ವಿ ಸಿ49 ಉಡಾವಣೆ ಯಶಸ್ವಿ; ಭೂ ವೀಕ್ಷಣಾ ಉಪಗ್ರಹ ಇಒಎಸ್-01 ಸೇರಿದಂತೆ 10 ಉಪಗ್ರಹಗಳು ಕಕ್ಷೆಗೆ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಯಶಸ್ವಿ ಉಡಾವಣೆ ಕೈಗೊಂಡಿದ್ದು, ಭೂ ವೀಕ್ಷಣಾ ಉಪಗ್ರಹ ಇಒಎಸ್-01 ಸೇರಿದಂತೆ 10 ಉಪಗ್ರಹಗಳನ್ನು ಹೊತ್ತಿದ್ದ ಪಿಎಸ್ಎಲ್ ವಿ ಸಿ49 ಯಶಸ್ವಿ ಉಡಾವಣೆಯಾಗಿದೆ.

published on : 7th November 2020

ನವೆಂಬರ್, ಡಿಸೆಂಬರ್ ನಲ್ಲಿ ಬದಲಾದ ಸ್ವರೂಪದಲ್ಲಿ ಮತ್ತೆ 'ಸಪ್ತಪದಿ'ಗೆ ಚಾಲನೆ

ನವೆಂಬರ್, ಡಿಸೆಂಬರ್ ನಲ್ಲಿ ಬದಲಾದ ಸ್ವರೂಪದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸಪ್ತಪದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.

published on : 1st November 2020