- Tag results for Kotigobba 3
![]() | 'ಸೂರಪ್ಪ ಬಾಬು ಯಾರಿಂದ ಈ ತೊಂದರೆಗೆ ಸಿಕ್ಕಿಕೊಂಡರು ಎಂದು ಚೆನ್ನಾಗಿ ಗೊತ್ತಿದೆ, ಅದಕ್ಕೆ ಕಾಲ ಉತ್ತರ ಕೊಡುತ್ತೆ': ಕಿಚ್ಚ ಸುದೀಪ್ಪೂರ್ವ ನಿಗದಿಯಂತೆ ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೋಟಿಗೊಬ್ಬ-3 ಇಂದು ಗುರುವಾರ ಆಯುಧ ಪೂಜೆ ದಿನ ಬಿಡುಗಡೆಯಾಗಿಲ್ಲ. ತಮ್ಮ ಸ್ಟಾರ್ ನಟನ ಫಸ್ಟ್ ದಿನದ ಫಸ್ಟ್ ಶೋವನ್ನು ನೋಡಬೇಕೆಂದು ಬೆಳ್ಳಂಬೆಳಗ್ಗೆ ಚಿತ್ರಮಂದಿರ ಮುಂದೆ ಜಮಾಯಿಸಿದ ಕಿಚ್ಚನ ಅಭಿಮಾನಿಗಳಿಗೆ ಭಾರೀ ನಿರಾಸೆಯಾಗಿದೆ. |
![]() | ಏಪ್ರಿಲ್ ನಲ್ಲಿ ಬಾಕ್ಸ್ ಆಫೀಸ್ ನಲ್ಲಿ ಭಾರಿ ಪೈಪೋಟಿ?ಏಪ್ರಿಲ್ ತಿಂಗಳಲ್ಲಿ ಬಿಗ್ ಸ್ಟಾರ್ ಸಿನಿಮಾಗಳು ತೆರೆ ಮೇಲೆ ಬರುತ್ತಿದ್ದು, ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ನಲ್ಲಿ ಭಾರಿ ಪೈಪೋಟಿ ಏರ್ಪಡುವ ಸಾಧ್ಯತೆ ಹೆಚ್ಚಾಗಿದೆ |