- Tag results for Kranti
![]() | ಸಮಸ್ಯೆ ಸರಿಪಡಿಸಿದ್ದರೆ ತಪ್ಪಿಸಬಹುದಿತ್ತು ಒಡಿಶಾ ದುರಂತ: ಫ್ರೆಬ್ರವರಿಯಲ್ಲೇ ಸಿಗ್ನಲಿಂಗ್ ಸಮಸ್ಯೆ ಬಗ್ಗೆ ರೈಲ್ವೆ ಅಧಿಕಾರಿ ಪತ್ರ!ಒಡಿಶಾದಲ್ಲಿ ನಡೆದ ಮೂರು ರೈಲುಗಳ ಅಪಘಾತದಿಂದ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿದೆ, ಒಂದು ವೇಳೆ ಸಂಬಂಧಿಸಿದವರು ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೇ ಅನಾಹುತ ತಪ್ಪಿಸಬಹುದಿತ್ತು ಎಂದು ಹೇಳಲಾಗಿದೆ. |
![]() | ಬೆಳಗಾವಿಗೆ ನಾಳೆ ರಾಹುಲ್ ಆಗಮನ, ಯುವ ಕ್ರಾಂತಿ ಸಮಾವೇಶದಲ್ಲಿ ಭಾಗಿ2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಬೆಳಗಾವಿಗೆ ಆಗಮಿಸಲಿದ್ದು, ಯುವ ಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. |
![]() | ದರ್ಶನ್-ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಫೆಬ್ರುವರಿ 23 ರಿಂದ ಕನ್ನಡ ಸಿನಿಮಾ 'ಕ್ರಾಂತಿ' ತನ್ನ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎಂದು ಅಮೆಜಾನ್ ಪ್ರೈಮ್ ವಿಡಿಯೋ ಸೋಮವಾರ ಪ್ರಕಟಿಸಿದೆ. |
![]() | ಪ್ರೀತಿಯ ಸೆಲಬ್ರಿಟಿಗಳಿಗೆ ವಿಶೇಷ ಉಡುಗೊರೆ ಕೊಟ್ಟ ದರ್ಶನ್: ಎದೆ ಮೇಲೆ ಹಚ್ಚೆ ಹಾಕಿಸಿಕೊಂಡ ಚಾಲೆಂಜಿಂಗ್ ಸ್ಟಾರ್; ದೇವ್ರಿಗಿಂತ ಹೆಚ್ಚಾದ್ರಿ ನೀವು!ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಎದೆ ಮೇಲೆ 'ನನ್ನ ಸೆಲೆಬ್ರಿಟೀಸ್' ಎಂದು ಟ್ಯಾಟು ಹಾಕಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಟ್ರಿಬ್ಯೂಟ್ ಸಲ್ಲಿಸಿದ್ದಾರೆ. ದರ್ಶನ್ ತಮ್ಮ ಎದೆ ಮೇಲೆ ಈ ರೀತಿಯ ಟ್ಯಾಟು ಹಾಕಿಸಿಕೊಂಡು ಫೋಟೊಗೆ ಪೋಸ್ ಕೊಟ್ಟಿದ್ದಾರೆ. |
![]() | ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ; ದಾಖಲೆ ಬರೆದ ನಟ ದರ್ಶನ್ ಅಭಿನಯದ 'ಕ್ರಾಂತಿ' ಸಿನಿಮಾಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡಿದ್ದ ನಟ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ, ಬಿಡುಗಡೆಯ ನಂತರವೂ ಸದ್ದು ಮಾಡುತ್ತಲೇ ಇದೆ. ಗಣರಾಜ್ಯೋತ್ಸವದಂದು (ಜ. 26) ಬಿಡುಗಡೆಯಾದ ಈ ಚಿತ್ರವು 100 ಕೋಟಿ ಕ್ಲಬ್ ಪಟ್ಟಿಗೆ ಸೇರಿದೆ ಎಂದು ವರದಿಯಾಗಿದೆ. |
![]() | ಕ್ರಾಂತಿ ಎಂದರೆ ಬದಲಾವಣೆ; ವೃತ್ತಿ- ವೈಯಕ್ತಿಕ ಬದುಕಿನಲ್ಲಿ ಏಕಾಂಗಿಯಾಗಿ ಹೋರಾಡುವುದನ್ನು ಜೀವನ ಕಲಿಸಿದೆ: ದರ್ಶನ್ಚಾಲೆಂಜಿಂಗ್ ಸ್ಟಾರ್ ದರ್ಶನ್ ವಯಕ್ತಿಕ ಜೀವನ ಹಾಗೂ ವೃತ್ತಿ ಬದುಕಿನಲ್ಲಿ ಹಲವಾರು ಸವಾಲುಗಳನ್ನು ಮೆಟ್ಟಿ ನಿಂತವರು, ಎಲ್ಲಾ ರೀತಿಯ ಸವಾಲುಗಳನ್ನು ಮೀರಿ ದರ್ಶನ್ ತಮ್ಮ ಜೊತೆಗೆ ಅಪಾರ ಅಭಿಮಾನಿಗಳ ದಂಡು ಹೊಂದಿದ್ದಾರೆ. |
![]() | ಸಿನಿಮಾ ಇಂಡಸ್ಟ್ರಿಯಿಂದ ನಾನು ಸಾಕಷ್ಟು ಕಲಿತಿದ್ದೇನೆ: ನಟಿ ರಚಿತಾ ರಾಮ್ಬುಲ್ ಬುಲ್ (2013) ಚಿತ್ರದ ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದವರು ನಟಿ ರಚಿತಾ ರಾಮ್. ತಮ್ಮ ಮೊದಲ ಚಿತ್ರದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಜೊತೆ ಕೆಲಸ ಮಾಡಿದರು. ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿತು ಮತ್ತು ಅಂದಿನಿಂದ ಡಿಂಪಲ್ ಕ್ವೀನ್ ಅಥವಾ ಬುಲ್‌ಬುಲ್ ಎಂದೇ ಜನಪ್ರಿಯರಾದರು ರಚಿತಾ ರಾಮ್. |
![]() | ಮಂಡ್ಯ: ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು!ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. |
![]() | ಖಳನಾಯಕನಾಗಿ ಡೈಲಾಗ್ ಹೇಳುವುದನ್ನು ನಾನು ಆನಂದಿಸುತ್ತೇನೆ: ನಟ ರವಿ ಶಂಕರ್ಕ್ರಾಂತಿ ಸಿನಿಮಾದಲ್ಲಿ ಹಲವು ಖಳನಾಯಕರಿದ್ದಾರೆ ಮತ್ತು ಪ್ರಮುಖ ಪ್ರತಿಸ್ಪರ್ಧಿಗಳಲ್ಲಿ ಒಬ್ಬರಾದ ರವಿಶಂಕರ್ ಪ್ರಕಾರ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎದುರಿಸಲು ಒಬ್ಬ ಖಳನಾಯಕನು ಸಾಕಾಗುವುದಿಲ್ಲ. 'ಅವರು ಬೆಳ್ಳಿತೆರೆಯಲ್ಲಿ ಅತಿ ದೊಡ್ಡ ಮಾಸ್ ಪ್ರೇಕ್ಷಕರನ್ನು ಹೊಂದಿರುವ ಒಬ್ಬ ನಟ. ಆದ್ದರಿಂದ, ಬಹು ಖಳನಾಯಕರ ರೂಪದಲ್ಲಿ ಬೆಂಬಲವನ್ನು ಹೊಂದಿರುವುದು ಯಾವಾಗಲೂ ಉ |
![]() | 'ನೀನು ಎಷ್ಟೇ ಬಕೆಟ್ ಹಿಡಿದ್ರೂ....': ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್!ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಭಾಷೆಯ ಅಭಿಮಾನಿಗಳಿಗೂ ಶುಭಾಶಯ ಕೋರಿದ್ದಾರೆ. |
![]() | ಅಭಿಮಾನಿಗಳಲ್ಲಿ ಭಾರೀ ಕ್ರೇಜ್ ಹುಟ್ಟಿಸಿದ 'ಕ್ರಾಂತಿ'; ಅದೊಂದು ಆಲ್ಬಮ್ ಹಿಟ್ ಸಿನಿಮಾ ಎಂದ ಸಂಗೀತ ನಿರ್ದೇಶಕ ಹರಿಕೃಷ್ಣಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂಬರುವ ಚಿತ್ರ ಕ್ರಾಂತಿ ಅಭಿಮಾನಿಗಳಲ್ಲಿ ಭಾರೀ ಕ್ರೇಜ್'ನ್ನು ಹುಟ್ಟಿಸಿದ್ದು, ಚಿತ್ರವು ಗಣರಾಜ್ಯೋತ್ಸವ (ಜನವರಿ 26)ದಿನದಂದು ಬಿಡುಗಡೆಯಾಗುತ್ತಿದೆ. |
![]() | ಎಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿದೇಶದಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ. |
![]() | ನಿತೀಶ್ ವಿರೋಧಿಗಳ ವಿರುದ್ಧ ಕ್ರಮಕ್ಕೆ ಮಂದಾಗದ ತೇಜಸ್ವಿ: ಆರ್‌ಜೆಡಿ - ಜೆಡಿಯು ನಡುವೆ ಬಿರುಕು? ಸಂಕ್ರಾಂತಿಗೆ ಮಿತ್ರಪಕ್ಷಗಳ ಪ್ರತ್ಯೇಕ ಕಾರ್ಯಕ್ರಮ!ಬಿಹಾರದ ಮಹಾಮೈತ್ರಿಕೂಟದ ಎರಡು ಪ್ರಮುಖ ಮಿತ್ರಪಕ್ಷಗಳಾದ ಆರ್ ಜೆಡಿ ಮತ್ತು ಜೆಡಿಯು ಪಕ್ಷಗಳು ಮಕರ ಸಂಕ್ರಾಂತಿಯಂದು ಪ್ರತ್ಯೇಕವಾಗಿ ‘ದಹಿ-ಚೂಡಾ ಭೋಜ್’ (ಔತಣ) ಆಯೋಜಿಸುತ್ತಿದ್ದು, ಮೈತ್ರಿಯಲ್ಲಿ ಎಲ್ಲವೂ ಸರಿಯಾಗಿಲ್ಲವೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. |
![]() | ಗಣರಾಜ್ಯೋತ್ಸವ ಮರೆತು 'ಕ್ರಾಂತಿ' ಉತ್ಸವ ಮಾಡಿ ಎಂದ ನಟಿ ರಚಿತಾ ರಾಮ್ ವಿರುದ್ಧ ನೆಟ್ಟಿಗರ ಆಕ್ರೋಶಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟಿ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ಕ್ರಾಂತಿ ಸಿನಿಮಾ ಇದೇ ಜನವರಿ 26 ರಂದು ಬಿಡುಗಡೆಗೆ ಸಜ್ಜಾಗಿದ್ದು, ಅಬ್ಬರದ ಪ್ರಚಾರ ನಡೆಯುತ್ತಿದೆ. ಪ್ರಚಾರದ ಭಾಗವಾಗಿ ನಟಿ ರಚಿತಾ ರಾಮ್ ನೀಡಿರುವ ಹೇಳಿಕೆ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದೆ. |
![]() | ಕ್ರಾಂತಿ ಟ್ರೈಲರ್ ಬಿಡುಗಡೆ: ಮಾಸ್ ಮತ್ತು ಕ್ಲಾಸ್ ಮಿಶ್ರಣದ ಭರವಸೆ ನೀಡಿದ ದರ್ಶನ್ ಅಭಿನಯದ ಸಿನಿಮಾಮೈಸೂರು, ಹೊಸಪೇಟೆ, ಹುಬ್ಬಳ್ಳಿ ನಂತರ ದರ್ಶನ್ ಜೊತೆಗಿನ ಕ್ರಾಂತಿ ಸಂಭ್ರಮ ಬೆಂಗಳೂರಿನಲ್ಲಿ ಶನಿವಾರವೂ ಮುಂದುವರಿದಿದೆ. ಚಿತ್ರದ ಬಹು ನಿರೀಕ್ಷಿತ ಟ್ರೈಲರ್ ಅನ್ನು ಚಿತ್ರತಂಡ, ಸಿಬ್ಬಂದಿ ಮತ್ತು ದರ್ಶನ್ ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬಿಡುಗಡೆಮಾಡಲಾಯಿತು. |