• Tag results for Krishna Byre Gowda

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಚಿಂತನೆ: ಸಂದರ್ಶನದಲ್ಲಿ ಮಾಜಿ ಸಚಿವ ಕೃಷ್ಣ ಬೈರೇಗೌಡ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದಾದ್ಯಂತ ಚುನಾವಣೆ ನಡೆಸಲು ಚಿಂತನೆಗಳು ನಡೆಯುತ್ತಿವೆ ಎಂದು ಎಐಸಿಸಿ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಸದಸ್ಯ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ. 

published on : 27th September 2020

ರೈತರಿಂದ 35 ಸಾವಿರ ಕೆಜಿ ತರಕಾರಿ ಖರೀದಿಸಿ ಬಡವರಿಗೆ ಹಂಚಿದ ಕೃಷ್ಣ ಭೈರೇಗೌಡ 

ದೇಶಾದ್ಯಂತ ಲಾಕ್ ಡೌನ್ ಆಗಿ ರೈತರು ಬೆಳೆದ ಬೆಲೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರ ನೆರವಿಗೆ ಧಾವಿಸಿದ್ದಾರೆ.

published on : 17th April 2020

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುತ್ತೇವೆ ಎನ್ನುವುದು ಮೂರ್ಖತನದ ಪರಮಾವಧಿ: ಕೃಷ್ಣಬೈರೇಗೌಡ

ಇಸ್ರೇಲ್‌, ಇಸ್ತೋನಿಯಾದಂತಹ ಸಣ್ಣ ದೇಶಗಳಲ್ಲೂ ಏಕರೂಪ ನಾಗರಿಕ ಸಂಹಿತೆ ಸಾಧ್ಯವಾಗಿಲ್ಲ. ಆದ್ದರಿಂದ ಸಾವಿರಾರು ಭಾಷೆ, ಸಂಸ್ಕೃತಿ, ಧರ್ಮಗಳಿರುವ ಭಾರತದಲ್ಲಿ ಇಂತಹ ಪ್ರಯತ್ನ ಮೂರ್ಖತನದ ಪರಮಾವಧಿ.

published on : 10th March 2020

ಐಟಿ, ಸಿಬಿಐ, ಇಡಿಯಲ್ಲೂ ಬಿಜೆಪಿ ಸೀಳು ನಾಯಿಗಳಿದ್ದಾರೆ: ಮಾಜಿ ಸಚಿವ ಕೃಷ್ಣಬೇರೇಗೌಡ

ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಗಳಾದ ಐಟಿ, ಸಿಬಿಐ, ಇಡಿಯಲ್ಲೂ ಬಿಜೆಪಿಯ ಸೀಳು ನಾಯಿಗಳಿದ್ದಾರೆ ಎಂದು ಮಾಜಿ ಸಚಿವ ಕೃಷ್ಣಬೈರೇಗೌಡ ಆರೋಪಿಸಿದ್ದಾರೆ.

published on : 11th September 2019

ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡ ಸ್ಪಷ್ಟ; ಬಿಜೆಪಿ ವಿರುದ್ಧ ಕೃಷ್ಣ ಬೈರೇಗೌಡ ವಾಗ್ದಾಳಿ

ವಿಶ್ವಾಸಮತ ಯಾಚನೆ ವಿಳಂಬ ಮಾಡಿದರೆ ಅನೈತಿಕತೆ ಯಾಗುತ್ತದೆ, ಆದರೆ ನಮ್ಮ ಶಾಸಕರಿಗೆ ಆಮಿಷ ಒಡ್ಡಿ ರಾಜೀನಾಮೆ ನೀಡುವುದು ನೈತಿಕತೆಯೇ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...

published on : 22nd July 2019

ಸದನದಲ್ಲಿ ಆಪರೇಷನ್ ಕಮಲದ ಗದ್ದಲ: ಶಾಸಕರ ಕುದುರೆ ವ್ಯಾಪಾರಕ್ಕೆ ಬಿಜೆಪಿಯಿಂದ ಕೋಟಿ ಕೋಟಿ ಹಣ!

ಸದನದಲ್ಲಿ ಮುಖ್ಯಮಂತ್ರಿಗಳ ಮಾತನಾಡುತ್ತಿರುವ ವೇಳೆಯಲ್ಲಿ ಆಪರೇಷನ್ ಕಮಲದ ಬಗ್ಗೆ ಪ್ರಸ್ತಾಪವಾಯಿತು...

published on : 19th July 2019

ಮೈತ್ರಿ ಸರ್ಕಾರದ ಉಳಿವಿಗಾಗಿ ವಿಶ್ವಾಸಮತ ಯಾಚನೆಗೂ ಸಿದ್ದ: ಕೃಷ್ಣಭೈರೇಗೌಡ

ರಾಜ್ಯದ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ತೀರ್ಮಾನಿಸಿರುವ ದೋಸ್ತಿ ನಾಯಕರು, ಅಗತ್ಯಬಿದ್ದರೆ ವಿಶ್ವಾಸಮತ ಯಾಚಿಸಲು ತೀರ್ಮಾನಿಸಿದ್ದಾರೆ

published on : 11th July 2019

ಜಿಂದಾಲ್ ಕಂಪೆನಿಗೆ ಹೊಸ ಭೂಮಿ ನೀಡಿಲ್ಲ- ಕೃಷ್ಣ ಬೈರೇಗೌಡ

ಜಿಂದಾಲ್ ಕಂಪೆನಿಗೆ ಸರ್ಕಾರ ಹೊಸದಾಗಿ ಭೂಮಿಯನ್ನು ಮಾರಾಟ ಮಾಡಿಲ್ಲ. 2006 ರಲ್ಲಿಯೇ ಗುತ್ತಿಗೆ ಕರಾರು ಹಾಗೂ ಶುದ್ಧ ಕ್ರಯಕ್ಕೆ ಭೂಮಿಯನ್ನು ನೀಡಲಾಗಿತ್ತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ.

published on : 6th June 2019

ಮಳೆ ಕೊರತೆ ಹಿನ್ನೆಲೆ, ಎರಡು ವಾರಗಳಲ್ಲಿ ಮೋಡ ಬಿತ್ತನೆಗೆ ಟೆಂಡರ್ : ಕೃಷ್ಣ ಭೈರೇಗೌಡ

ರಾಜ್ಯದಲ್ಲಿ ಈ ಬಾರಿಯೂ ಮುಂಗಾರು ಕೊರೆತೆಯಾಗಲಿದೆ ಎಂಬ ಹವಾಮಾನ ಇಲಾಖೆ ವರದಿ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ...

published on : 16th May 2019

ಕೊನೆ ದಿನ ಕೃಷ್ಣ ಬೈರೇಗೌಡ, ಡಿಕೆ ಸುರೇಶ್ ಸೇರಿ ಹಲವು ನಾಯಕರಿಂದ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಮಂಗಳವಾರ ತೆರೆ ಬಿದ್ದಿದ್ದು, ಬೆಂಗಳೂರು ಉತ್ತರ ಕ್ಷೇತ್ರದಿಂದ....

published on : 26th March 2019

ಬೆಂಗಳೂರು ಉತ್ತರ ಕ್ಷೇತ್ರ ಮೈತ್ರಿ ಅಭ್ಯರ್ಥಿಯಾಗಿ ಕೃಷ್ಣ ಭೈರೇಗೌಡ ಆಯ್ಕೆ

ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಿಗೆ ನಾಳೆ ನಾಮಪತ್ರ ಸಲ್ಲಿಕೆಗೆ ಕಡೆ ದಿನವಾಗಿದ್ದು ರಾಜ್ಯದ ಮೈತ್ರಿ ನಾಯಕರು ಕಡೆಗೂ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.

published on : 25th March 2019

ನರೇಗಾ ಯೋಜನೆ ಅಡಿಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ 1,800 ಕೋಟಿ ರೂ. ಬಾಕಿ!

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ದಡಿಯಲ್ಲಿ ಈ ವರ್ಷ ಕರ್ನಾಟಕ 10.5 ಕೋಟಿ ಕೆಲಸದ ಗಂಟೆಗಳ ದಾಖಲೆ ನಿರ್ಮಿಸಲು....

published on : 1st February 2019