- Tag results for Krishna Byregowd
![]() | ಅಧಿಕಾರದ ಅಮಲು ತಲೆಗೇರಿರುವ ಬಿಜೆಪಿಗೆ ಬೆಂಗಳೂರು ಡ್ರಗ್ಸ್ ಸಿಟಿಯಾಗುತ್ತಿರುವುದು ಕಾಣುತ್ತಿಲ್ಲ: ಕಾಂಗ್ರೆಸ್ಪ್ರಧಾನಿಗಳು ಬೆಂಗಳೂರಿಗೆ ಬಂದಾಗ ಅವರು ಸಂಚರಿಸುವ ರಸ್ತೆಗೆ ಸಿಂಗಾರ ಮಾಡಲು 26 ಕೋಟಿ ಖರ್ಚು ಮಾಡುತ್ತಾರೆ. ಆದರೆ ಜನ ಸಮಸ್ಯೆಗೆ ಸಿಲುಕಿರುವ ಪ್ರದೇಶದಲ್ಲಿ ಅಭಿವೃದ್ಧಿಗೆ ಖರ್ಚು ಮಾಡುತ್ತಿಲ್ಲ. ಸರ್ಕಾರ ಎಲ್ಲಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ? |
![]() | ಆ್ಯಂಬುಲೆನ್ಸ್ ವಿಚಾರವಾಗಿ ವಿಧಾನಸಭೆಯಲ್ಲಿ ಸುಧಾಕರ್-ಕೃಷ್ಣ ಭೈರೇಗೌಡ ವಾಕ್ಸಮರರಾಜ್ಯದಲ್ಲಿನ ಆ್ಯಂಬುಲೆನ್ಸ್ ಸೇವೆ ಬಗ್ಗೆ ಸದನದಲ್ಲಿ ಕಾಂಗ್ರೆಸ್ ಶಾಸಕರು ಕೇಳಿದ ಪ್ರಶ್ನೆಗೆ ಆರೋಗ್ಯ ಸಚಿವ ಕೆ. ಸುಧಾಕರ್ ಉತ್ತರಿಸಿದರು. |
![]() | ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ಕೃಷ್ಣ ಬೈರೇಗೌಡ ನೇಮಕರಾಜ್ಯ ವಿಧಾನಮಂಡಲದ ಸಾರ್ವ ಜನಿಕ ಲೆಕ್ಕಪತ್ರ ಸಮಿತಿಗೆ ಅಧ್ಯಕ್ಷರಾಗಿ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಅವರ ಬದಲಿಗೆ ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. |