• Tag results for Krunal Pandya

ಕೊರೋನಾ ಸೋಂಕು: ಲಂಕಾ ಸರಣಿಯಿಂದ ಕೃಣಾಲ್ ಪಾಂಡ್ಯ ಔಟ್, ಸಂಪರ್ಕಿತರ ಪರೀಕ್ಷೆ ನೆಗೆಟಿವ್ ಬಂದರೂ ಮೈದಾನಕ್ಕಿಳಿಯುವಂತಿಲ್ಲ!

ಭಾರತ ಮತ್ತು ಶ್ರೀಲಂಕಾ ಸರಣಿ ಮೇಲೆ ಕೋವಿಡ್ ಭೀತಿ ಎದುರಾಗಿದ್ದು, ಆಲ್ ರೌಂಡರ್ ಕೃಣಾಲ್ ಪಾಂಡ್ಯ ಸೋಂಕಿಗೆ ತುತ್ತಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

published on : 28th July 2021

ವೇಗದ ಅರ್ಧಶತಕ ಬೆನ್ನಲ್ಲೇ ಕೃನಾಲ್, ಟಾಮ್ ಕುರ್ರನ್ ಮಾತಿನ ಸಮರ; ಗೊಂದಲಕ್ಕೊಳಗಾದ ಕೊಹ್ಲಿ, ವಿಡಿಯೋ ವೈರಲ್!

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಕೃನಾಲ್ ಪಾಂಡ್ಯ ವೇಗದ ಅರ್ಧ ಶತಕ ಸಿಡಿಸಿದ ಬೆನ್ನಲ್ಲೇ ಎದುರಾಳಿ ಬೌಲರ್ ಟಾಮ್ ಕರ್ರನ್ ಕೃನಾಲ್ ರನ್ನು ನಿಂದಿಸಿದ್ದು ಇದರಿಂದ ಕೆರಳಿದ ಕೃನಾಲ್ ರನ್ನು ಅಂಪೈರ್ ಸಮಾಧಾನಪಡಿಸಿದರು.

published on : 24th March 2021

ಪಾದಾರ್ಪಣೆ ಪಂದ್ಯದಲ್ಲೇ ದಾಖಲೆ ಬರೆದ ಕೃನಾಲ್ ಸಹೋದರ ಹಾರ್ದಿಕ್ ತಬ್ಬಿ ಕಣ್ಣೀರಿಟ್ಟ ವಿಡಿಯೋ ವೈರಲ್!

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪಾದಾರ್ಪಣೆ ಮಾಡಿದ್ದ ಕೃನಾಲ್ ಪಾಂಡ್ಯ ಚೊಚ್ಚಲ ಪಂದ್ಯದಲ್ಲೇ ವೇಗದ ಅರ್ಧ ಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ.

published on : 23rd March 2021

ಪಾದಾರ್ಪಣೆ ಪಂದ್ಯದಲ್ಲೇ ವೇಗದ ಅರ್ಧಶತಕ ದಾಖಲೆ ಬರೆದ ಕೃನಾಲ್; ಇಂಗ್ಲೆಂಡ್‌ಗೆ 318 ರನ್ ಗುರಿ ನೀಡಿದ ಭಾರತ

ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಕೃಣಾಲ್ ಪಾಂಡ್ಯ ಪಾದಾರ್ಪಣೆ ಪಂದ್ಯದಲ್ಲಿ ವೇಗದ ಅರ್ಧ ಶತಕ ಸಿಡಿಸಿದ್ದಾರೆ.

published on : 23rd March 2021

ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ

ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತದ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. 18 ಸದಸ್ಯರ ತಂಡದ ವಿವರಗಳನ್ನು ಶುಕ್ರವಾರ ಬಹಿರಂಗಪಡಿಸಿದೆ.

published on : 19th March 2021

ಟೀಂ ಇಂಡಿಯಾ ಆಟಗಾರ ಕ್ರುನಾಲ್ ಪಾಂಡ್ಯಗೆ ಸಂಕಷ್ಟ: ವಿಮಾನ ನಿಲ್ದಾಣದಲ್ಲಿ ತಡೆದ ಅಧಿಕಾರಿಗಳು!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಚಾಂಪಿಯನ್ ಪಟ್ಟವನ್ನು ಐದನೇ ಬಾರಿಗೆ ಗೆದ್ದ ಮುಂಬೈ ಇಂಡಿಯನ್ಸ್ ಆಲ್‌ರೌಂಡರ್ ಕ್ರುನಾಲ್ ಪಾಂಡ್ಯ ಸಂಕಷ್ಟ ಎದುರಾಗಿದೆ.

published on : 12th November 2020

ರಾಶಿ ಭವಿಷ್ಯ