- Tag results for Kulbhushan Jadhav
![]() | ಏಪ್ರಿಲ್ 13ರೊಳಗೆ ಕುಲಭೂಷಣ್ ಜಾದವ್ ಗೆ ವಕೀಲರ ನೇಮಕ ಮಾಡಿ: ಭಾರತಕ್ಕೆ ಪಾಕಿಸ್ತಾನ ಕೋರ್ಟ್ ಸೂಚನೆಗೂಢಚಾರಿಕೆ ಆರೋಪದ ಮೇರೆಗೆ ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಅವರ ಪರ ವಾದಮಂಡನೆಗೆ ವಕೀಲರನ್ನು ನೇಮಕ ಮಾಡುವಂತೆ ಪಾಕಿಸ್ತಾನ ಕೋರ್ಟ್ ಗುರುವಾರ ಭಾರತಕ್ಕೆ ಸೂಚನೆ ನೀಡಿದೆ. |
![]() | ಕುಲಭೂಷಣ್ ಯಾದವ್ ಪ್ರಕರಣ: ವಕೀಲರನ್ನು ನೇಮಿಸಲು ಭಾರತಕ್ಕೆ ಪಾಕ್ ಉಚ್ಛ ನ್ಯಾಯಾಲಯ ಕಾಲಾವಕಾಶಕುಲಭೂಷಣ್ ಜಾದವ್ ಅವರಿಗೆ ಯಾವುದೇ ಬಗೆಯ ರಾಜತಾಂತ್ರಿಕ ನೆರವನ್ನು ನೀಡಲು ಪಾಕ್ ಸಮ್ಮತಿ ಸೂಚಿಸಿಲ್ಲ ಹಾಗೂ ಮರಣದಂಡನೆ ತೀರ್ಪು ಪ್ರಶ್ನಾರ್ಹ ಎಂದು ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಿತ್ತು. |
![]() | ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ಐಸಿಜೆ ತೀರ್ಪನ್ನು 'ತಪ್ಪಾಗಿ' ನಿರೂಪಿಸಿದೆ: ಪಾಕಿಸ್ತಾನ ಆರೋಪಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದ (ಐಸಿಜೆ) ತೀರ್ಪನ್ನು ಭಾರತವು ತಪ್ಪಾಗಿ ನಿರೂಪಿಸಿದೆ ಎಂದು ಪಾಕಿಸ್ತಾನ ಆರೋಪಿಸಿದೆ ಮತ್ತು ಅಂತರರಾಷ್ಟ್ರೀಯ ಕಾನೂನಿನಡಿಯಲ್ಲಿ ಎಲ್ಲಾ ಜವಾಬ್ದಾರಿಗಳನ್ನು ಪೂರೈಸಲು ತಾನು ಸಿದ್ದವಿದೆ ಎಂದು ಪ್ರತಿಪಾದಿಸಿದೆ. |
![]() | ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ಅಕ್ಟೋಬರ್ 5ಕ್ಕೆ ಮುಂದೂಡಿದ ಪಾಕಿಸ್ತಾನ ಕೋರ್ಟ್ಗೂಢಚಾರಿಕೆ ಆರೋಪದ ಮೇರೆಗೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಕುರಿತ ಪ್ರಕರಣದ ವಿಚಾರಣೆಯನ್ನು ಪಾಕಿಸ್ತಾನ ಹೈ ಕೋರ್ಟ್ ಅಕ್ಟೋಬರ್ 5ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ, |
![]() | ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಕುಲಭೂಷಣ್ ಜಾಧವ್ ಗೆ ಮೇಲ್ಮನವಿ ಸಲ್ಲಿಕೆ ಹಕ್ಕು ನೀಡುವ ಮಸೂದೆ ಅಂಗೀಕಾರಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಸರ್ಕಾರಿ ಬೆಂಬಲಿತ ಮಸೂದೆಯನ್ನು ಅಂಗೀಕರಿಸಿದ್ದು, ಇದು ಮರಣದಂಡನೆ ಶಿಕ್ಷೆಗೆ ಗುರುಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡುತ್ತದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. |
![]() | ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಸಹಕರಿಸುವಂತೆ ಭಾರತಕ್ಕೆ ಪಾಕಿಸ್ತಾನ ಕೋರ್ಟ್ ಸೂಚನೆ!ಮರಣದಂಡನೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಇಸ್ಲಾಮಾಬಾದ್ ಹೈಕೋರ್ಟ್, ಕುಲಭೂಷಣ್ ಜಾಧವ್ ಅವರ ಕಾನೂನು ಪ್ರಕ್ರಿಯೆಗಳಿಗೆ ಸಹಕರಿಸುವಂತೆ ಭಾರತಕ್ಕೆ ಸೂಚಿಸಿದೆ ಮತ್ತು ಪ್ರಕರಣದ ವಿಚಾರಣೆಗೆ ಹಾಜರಾಗುವುದರಿಂದ ಸಾರ್ವಭೌಮತ್ವಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಹೇಳಿದೆ. |
![]() | ಕುಲಭೂಷಣ್ ಜಾಧವ್ ಪ್ರತಿನಿಧಿಸಲು ವಕೀಲರ ನೇಮಿಸಿ: ಭಾರತಕ್ಕೆ ಪಾಕಿಸ್ತಾನ ಒತ್ತಾಯಅಂತರಾಷ್ಟ್ರೀಯ ನ್ಯಾಯಾಂಗದ ತೀರ್ಪು ಜಾರಿಗಾಗಿ ಮರಣದಂಡನೆ ಶಿಕ್ಷೆಗೊಳಗಾದ ಕುಲಭೂಷಣ್ ಜಾಧವ್ ಅವರನ್ನು ಪ್ರತಿನಿಧಿಸಲು ವಕೀಲರನ್ನು ನೇಮಿಸುವಂತೆ ಪಾಕಿಸ್ತಾನ ಭಾರತವನ್ನು ಮತ್ತೊಮ್ಮೆ ಒತ್ತಾಯಿಸಿದೆ. |