- Tag results for Kuldiep Singh
![]() | ಹೆಲಿಕಾಪ್ಟರ್ ಮೂಲಕ ತೆರವು ಕಾರ್ಯಾಚರಣೆ ವಿಳಂಬಕ್ಕೆ ನಾನು ಹೊಣೆ: ಸಿಆರ್ಪಿಎಫ್ ಡಿಜಿ ಕುಲದೀಪ್ ಸಿಂಗ್ಸಿಆರ್ಪಿಎಫ್ ಮುಖ್ಯಸ್ಥ ಕುಲ್ದೀಪ್ ಸಿಂಗ್ ಅವರು ಗಾಯಗೊಂಡಿರುವ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ತೆರವು ಮಾಡಲು ವಿಳಂಬವಾಗಿದ್ದಕ್ಕೆ ನಾನೇ ಜವಾಬ್ದಾರನಾಗಿರುತ್ತೇನೆ ಎಂದು ಗುರುವಾರ ಹೇಳಿದ್ದಾರೆ. ಆದರೆ ನಕ್ಸಲ್ ವಿರೋಧಿ... |
![]() | ಆರ್ಟಿಕಲ್ 370 ರದ್ದಾದ ಬಳಿಕ ಕಾಶ್ಮೀರದಲ್ಲಿ ಕಲ್ಲು ತೂರಾಟ ನಿಂತಿದೆ, ಆದರೆ...: ಸಿಆರ್ ಪಿಎಫ್ ಡಿಜಿಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಆರ್ಟಿಕಲ್ 370 ರದ್ಧತಿ ಬಳಿಕ ಕಣಿವೆ ರಾಜ್ಯದಲ್ಲಿ ಕಲ್ಲು ತೂರಾಟ ಸಂಪೂರ್ಣ ನಿಂತಿದೆ ಎಂದು ಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಹೇಳಿದ್ದಾರೆ. |
![]() | ಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಗೆ 'ಎನ್ಐಎ' ಹೆಚ್ಚುವರಿ ಹೊಣೆಗಾರಿಕೆಸಿಆರ್ ಪಿಎಫ್ ಡಿಜಿ ಕುಲದೀಪ್ ಸಿಂಗ್ ಅವರಿಗೆ ರಾಷ್ಟ್ರೀಯ ತನಿಖಾ ದಳದ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದ್ದು, ಎನ್ಐಎ ಡಿಜಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. |
![]() | ಗುಪ್ತಚರ ವೈಫಲ್ಯವಾಗಿಲ್ಲ, ಎನ್ ಕೌಂಟರ್ ನಲ್ಲಿ 25-30 ನಕ್ಸಲರು ಹತರಾಗಿದ್ದಾರೆ: ಸಿಆರ್ ಪಿಎಫ್ ಮುಖ್ಯಸ್ಥ ಕುಲದೀಪ್ ಸಿಂಗ್ಛತ್ತೀಸ್ ಘಡದಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ 22 ಮಂದಿ ಸೈನಿಕರು ಹುತಾತ್ಮರಾದ ಬೆನ್ನಲ್ಲೇ ಇದೇ ಕಾರ್ಯಾಚರಣೆಯಲ್ಲಿ ಸುಮಾರು 25-30 ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ. |