• Tag results for Kumaraswamy

ಪಕ್ಷಾಂತರ ನಿಷೇಧ ಕಾಯಿದೆ ಹಿಂಪಡೆಯುವಂತೆ ಪ್ರಧಾನಿ ಮೋದಿಗೆ ಕುಮಾರಸ್ವಾಮಿ ಆಗ್ರಹ

ಸ್ಪೀಕರ್ ಆದೇಶ‌ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ಕುರಿತು ಸುಪ್ರಿಂ ಕೋರ್ಟ್ ನೀಡಿರುವ ತೀರ್ಪು‌ ನೀ ಅತ್ತಂತೆ ಮಾಡು‌ ನಾ ಹೊಡೆದಂತೆ ಮಾಡುತ್ತೇನೆ ಎನ್ನುವಂತಿದೆ ಎಂದು ಮಾಜಿ ಮುಖ್ಯಮಂತ್ರಿ...

published on : 13th November 2019

ಯಾವುದೇ ಪರಿಸ್ಥಿತಿಯಲ್ಲೂ ಚಿತ್ರರಂಗ ಬಿಡುವುದಿಲ್ಲ: ರಾಧಿಕಾ ಕುಮಾರಸ್ವಾಮಿ

ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿರುವಾಗಲೇ ಚಿತ್ರರಂಗದಿಂದ ಕೆಲ ಸಮಯ ದೂರ ಉಳಿದಿದ್ದರು, ಇದು ಅವರು ಮಾಡಿದ ತಪ್ಪು ಎಂಬ  ಮಾತುಗಳು ಕೇಳಿ ಬಂದಿದ್ದವು. 

published on : 12th November 2019

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಜೆಡಿಎಸ್ ಎಂಎಲ್‌ಸಿ ಪುಟ್ಟಣ್ಣ ಉಚ್ಚಾಟನೆ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆ;ಲೆಯಲ್ಲಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

published on : 6th November 2019

ಕುಮಾರಸ್ವಾಮಿ ಊಸರವಳ್ಳಿ ರೀತಿ,ಯಾವಾಗ ಬಣ್ಣ ಬದಲಿಸ್ತಾರೆ ಎಂಬುದು ಗೊತ್ತಾಗಲ್ಲ : ಬಿ.ಸಿ.ಪಾಟೀಲ್  

ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತರನ್ನು ಸಂಪೂರ್ಣವಾಗಿ ಕಡೆಗಣಿಸಿದರು, ಹಿರೆಕೆರೂರು ಕ್ಷೇತ್ರದ ಅಭಿವೃದ್ಧಿಗೆ ಒಂದಿಷ್ಟೂ ಸಹಕಾರ ನೀಡಲಿಲ್ಲ. ಆದ್ದರಿಂದಲೇ ನಾವು ಕಾಂಗ್ರೆಸ್​ನಿಂದ ಹೊರಬಂದು ನಮ್ಮ ದಾರಿ ನೋಡಿಕೊಳ್ಳಲು ನಿರ್ಧರಿಸಿದ್ದಾಗಿ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.

published on : 6th November 2019

ಮುಖ್ಯಮಂತ್ರಿಯಾಗುವ ದುರಾಸೆಯಿಂದ ಕೆಲವರು ಸರ್ಕಾರ ಬೀಳಿಸಲು ಪ್ರಯತ್ನ- ಎಚ್ ಡಿ ಕುಮಾರಸ್ವಾಮಿ  

ಕೆಲವರು ತಾವು ಮುಖ್ಯಮಂತ್ರಿ ಆಗಲೇಬೇಕು ಎಂಬ ಸ್ವಾರ್ಥದ ದುರಾಸೆಯಿಂದ ಜನರ ಹಣ ಪೋಲಾದರೂ ಪರವಾಗಿಲ್ಲ ಎಂದು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

published on : 5th November 2019

ಸಾಲಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭ

ರೈತರ ಸಾಲ ಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 5th November 2019

ಮೈತ್ರಿ ಸರ್ಕಾರ ಪತನ ವಿಚಾರ ಗಂಭೀರತೆ ನಡುವಲ್ಲೇ ಲಂಡನ್'ನತ್ತ ಎಚ್.ಡಿ.ಕುಮಾರಸ್ವಾಮಿ

ರಾಜ್ಯ ರಾಜಕಾರಣದಲ್ಲಿ ಮೈತ್ರಿ ಸರ್ಕಾರದ ಪತನ ವಿಚಾರ ಗಂಭೀರತೆ ಪಡೆಯುತ್ತಿದ್ದು, ಮೈತ್ರಿ ಸರ್ಕಾರ ಪತನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೇ ಕಾರಣರನ್ನಾಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಂತ್ರರೂಪಿಸುತ್ತಿರುವ...

published on : 4th November 2019

ಇತ್ತ ದೇವೇಗೌಡರು ಅತೃಪ್ತ ಶಾಸಕರ ಸಭೆ ಕರೆದರೆ, ಅತ್ತ ಲಂಡನ್ ಗೆ ಹಾರಲು ಸಜ್ಜಾಗಿದ್ದಾರೆ ಪುತ್ರ ಕುಮಾರಸ್ವಾಮಿ!

ಮಲೇಷಿಯಾ ಪ್ರವಾಸ ಯೋಜನೆ ವಿಫಲವಾದ ನಂತರ ಪುತ್ರ ಲಂಡನ್ ಕಡೆ ಮುಖ ಮಾಡಿದ್ದಾರೆ. ಜೆಡಿಎಸ್ ನಾಯಕರನ್ನು ಒಲಿಸಲು ಪುತ್ರ ಹೆಚ್ ಡಿ ಕುಮಾರಸ್ವಾಮಿ ಶಾಸಕರನ್ನು ಮಲೇಷಿಯಾಕ್ಕೆ ಕರೆದುಕೊಂಡು ಹೋಗುವ ಯೋಜನೆಯಲ್ಲಿದ್ದರು.

published on : 3rd November 2019

ಅನರ್ಹ ಶಾಸಕರನ್ನು ಮುಂಬೈನಲ್ಲಿಟ್ಟಿದ್ದು ಅಮಿತ್ ಶಾ: ಬಿಎಸ್ ವೈ ವಿಡಿಯೋ ವೈರಲ್, ಸುಪ್ರೀಂಗೆ ಸಲ್ಲಿಸಲು ಕಾಂಗ್ರೆಸ್, ಜೆಡಿಎಸ್  ನಿರ್ಧಾರ

ಕಾಂಗ್ರೆಸ್ - ಜೆಡಿಎಸ್ ನ ಅನರ್ಹ ಶಾಸಕರನ್ನು ಮುಂಬೈನ ಹೋಟೆಲ್ ನಲ್ಲಿಟ್ಟಿದ್ದು ಸ್ವತಃ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು...

published on : 2nd November 2019

ನೆರೆ ಸಂತ್ರಸ್ಥರಿಗೆ ನೆರವಾದವರಿಗೆ ನಮ್ಮ ಬೆಂಬಲ: ಬಿಎಸ್ ವೈ ಸರ್ಕಾರಕ್ಕೆ ಎಚ್ ಡಿಕೆ ಬೆಂಬಲ

ಯಡಿಯೂರಪ್ಪ ಮುಖ್ಯ ಮಂತ್ರಿಯಾದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಚರ್ಚೆ ಮಾಡಿದ್ದರು. ಆದರೆ, ಈಗ ಆಗಿದ್ದೇನು? ನೆರೆ ಸಂತ್ರಸ್ತರ ಗೋಳು ಕೇಳುವುದಕ್ಕೂ ಮುಖ್ಯಮಂತ್ರಿ ಬಳಿ ಸಮಯವಿಲ್ಲ...

published on : 2nd November 2019

ಯಡಿಯೂರಪ್ಪ- ಕುಮಾರಸ್ವಾಮಿ ಮುಖಾಮುಖಿ, ಸಿಎಂ ಕೈ ಕುಲುಕಿದ ಮಾಜಿ ಸಿಎಂ

ಬಿಜೆಪಿ ಸರ್ಕಾರ ರಕ್ಷಿಸಲು ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ನಗರದಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

published on : 1st November 2019

ಯಾರಿಗೆ ನೋವಾದರೂ, ಸತ್ತರೂ ವರಿಷ್ಠರಿಗೆ ಏನೂ ಅನಿಸಲ್ಲ: ಜೆಡಿಎಸ್ ಶಾಸಕ ಪುಟ್ಟಣ್ಣ ಗುಡ್ ಬೈ!

ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ   ಪಕ್ಷ ಬಿಡಲು ತೀರ್ಮಾನಿಸಿದ್ದೇನೆ, ಇನ್ನೂ ಹಲವು ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. 

published on : 31st October 2019

ಬರ-ಪ್ರವಾಹದಿಂದ ಜನ ತಲ್ಲಣ: ಶಾಸಕರ ಅಸಮಾಧಾನ; 'ತಣಿ'ಸಲು ಮಲೇಷಿಯಾವೇ ಬೇಕಾ ಕುಮಾರಣ್ಣ?

ರಾಜ್ಯದಲ್ಲೆ ಕೆಲವೆಡೆ ಬರ ಮತ್ತು ಹಲವೆಡೆ ಪ್ರವಾಹದಿಂದ ರಾಜ್ಯದ ಜನತೆ ತತ್ತರಿಸುತ್ತಿದ್ದಾರೆ, ಹೀಗಿರುವಾಗ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಮ್ಮ ಶಾಸಕರ ಅಸಮಾಧಾನ ತಣಿಸಲು ಮಲೇಶಿಯಾಗೆ ಕರೆದು ಕೊಂಡು ಹೋಗುತ್ತಿದ್ದಾರೆ

published on : 31st October 2019

ರಾಜ್ಯ ಸರ್ಕಾರ ಟಿಪ್ಪು ಸುಲ್ತಾನ್ ಪಠ್ಯ ರದ್ದುಪಡಿಸಬಾರದು: ಕುಮಾರಸ್ವಾಮಿ ಒತ್ತಾಯ

ಶಾಲಾ ಮಕ್ಕಳ ಪಠ್ಯ ಪುಸ್ತಕದಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅಧ್ಯಾಯವನ್ನು ತೆಗೆದು ಹಾಕಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರು, ರಾಜ್ಯ ಸರ್ಕಾರ ತಪ್ಪು ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದಾರೆ.

published on : 30th October 2019

ಬಿಜೆಪಿ ಜೊತೆ ಸಖ್ಯಕ್ಕೆ ಮುಂದಾದ ಎಚ್ ಡಿ ಕುಮಾರಸ್ವಾಮಿ

ಬಿಜೆಪಿ ಸರ್ಕಾರಕ್ಕೆ ಅಭಯ ನೀಡಿರುವ ಜೆಡಿಎಸ್ ಶಾಸಕಾಂಗ ನಾಯಕ  ಹೆಚ್.ಡಿ.ಕುಮಾರಸ್ವಾಮಿ ಇದೀಗ ಉಪ ಚುನಾವಣೆಯಲ್ಲಿ‌ ಕಮಲದ ಬೆಂಬಲಕ್ಕೆ‌ ಸಜ್ಜಾಗಿದ್ದಾರೆ.

published on : 29th October 2019
1 2 3 4 5 6 >