• Tag results for Kupwar

ಕುಪ್ವಾರ ಎನ್ ಕೌಂಟರ್: ಇಬ್ಬರು ಉಗ್ರರು ಹತ, ಕುಲ್ಗಾಮ್ ನಲ್ಲಿ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಭಾನುವಾರ ಹತರಾಗಿದ್ದಾರೆ, ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 19th June 2022

ಜಮ್ಮು-ಕಾಶ್ಮೀರ: 2 ಪ್ರತ್ಯೇಕ ಎನ್ಕೌಂಟರ್; ಮೂವರು ಎಲ್ಇಟಿ ಉಗ್ರರ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಹಾಗೂ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎರಡು ಪ್ರತ್ಯೇಕ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.

published on : 7th June 2022

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ: ಮೂವರು ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. 

published on : 26th May 2022

ಕಾಶ್ಮೀರದಲ್ಲಿ ಮುಂದುವರೆದ ಉಗ್ರ ನಿಗ್ರಹ ಕಾರ್ಯಾಚರಣೆ: ಇಂದು ಮತ್ತೋರ್ವ ಉಗ್ರ ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದ್ದಿದ್ದು, ಇಂದೂ ಕೂಡ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿವೆ.

published on : 13th March 2022

ಕುಪ್ವಾರ: ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕ್ ಪ್ರಜೆ ಹತ್ಯೆ!

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ಓರ್ವ ಪ್ರಜೆಯನ್ನು ಭಾರತೀಯ ಸೈನಿಕರು  ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

published on : 2nd January 2022

ಕಾಶ್ಮೀರ: ಕುಪ್ವಾರ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಜುಮಗುಂಡ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಅಪರಿಚಿತ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.

published on : 1st January 2022

ಕುಪ್ವಾರ: ಭದ್ರತಾ ಸಿಬ್ಬಂದಿಯಿಂದ ಭಾರಿ ಪ್ರಮಾಣದ ಮದ್ದು ಗುಂಡು, ಶಸಾಸ್ತ್ರ ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆಯ ಸಮೀಪವಿರುವ ಪ್ರದೇಶದಿಂದ ಐದು ಎಕೆ ಬಂದೂಕುಗಳು ಸೇರಿದಂತೆ  ಭಾರಿ ಪ್ರಮಾಣದ ಮದ್ದು ಗುಂಡು,  ಶಸಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದೆ ಎಂದು ಸೇನಾ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

published on : 29th March 2021

ರಾಶಿ ಭವಿಷ್ಯ