- Tag results for Kurla
![]() | ಮುಂಬೈನ ಕುರ್ಲಾ ಪ್ರದೇಶದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ!ಮಹಾನಗರಿ ಮುಂಬೈಯ ಕುರ್ಲಾ ಪ್ರದೇಶದಲ್ಲಿ 20 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆಸಿ ಬರ್ಭರವಾಗಿ ಹತ್ಯೆ ಮಾಡಲಾಗಿದೆ. ಹೆಚ್ ಡಿಐಎಲ್ ಕಂಪೌಂಡ್ ನ ಖಾಲಿ ಕಟ್ಟಡದ 13ನೇ ಮಹಡಿಯಲ್ಲಿ ಯುವತಿಯ ಮೃತದೇಹ ಸಿಕ್ಕಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. |