• Tag results for LET terrorist

ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಇಬ್ಬರು ಉಗ್ರರು ಹತ

ಇತ್ತೀಚೆಗಷ್ಟೇ ಕಾಶ್ಮೀರದೊಳಗೆ ನುಸುಳಿದ್ದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರನ್ನು ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 13th May 2022

ಜಮ್ಮು-ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯಲ್ಲಿ ಎನ್ ಕೌಂಟರ್: ಎಲ್ ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ಪರಿಸ್ವನಿ ಪ್ರದೇಶದಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತಯ್ಬಾ (LeT) ದ ಉನ್ನತ ಕಮಾಂಡರ್ ಯೂಸಫ್ ಕಂಟ್ರೂ ಸೇರಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 21st April 2022

ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾದಲ್ಲಿ ಎಲ್ಇಟಿ ಉಗ್ರನ ಬಂಧನ!!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಭಾರತೀಯ ಸೇನೆ ಸೋಮವಾರ ಬಂಧಿಸಿದೆ.

published on : 18th April 2022

ಶ್ರೀನಗರದಲ್ಲಿ ಎನ್‌ಕೌಂಟರ್: ಇಬ್ಬರು ಎಲ್ಇಟಿ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!

ಏಪ್ರಿಲ್ 4ರಂದು ನಗರದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಪಾಕಿಸ್ತಾನಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಕಾರ್ಯಾಚರಣೆ ವೇಳೆ ಹೊಡೆದುರುಳಿಸಲಾಗಿದೆ.

published on : 10th April 2022

ಜಮ್ಮು-ಕಾಶ್ಮೀರ: ದೋಡಾ ಜಿಲ್ಲೆಯಲ್ಲಿ ಶಂಕಿತ ಎಲ್ ಇಟಿ ಉಗ್ರನ ಬಂಧನ

 ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶಂಕಿತ ಎಷ್ಕರ್ - ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಬಂಧಿಸಲಾಗಿದೆ ಎಂದು  ಪೊಲೀಸ್ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ. 

published on : 20th February 2022

ದರ್ಪೋರಾದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ: 3 ಎಲ್ಇಟಿ ಉಗ್ರರ ಬಂಧನ

ಜಮ್ಮು ಮತ್ತು ಕಾಶ್ಮೀರದ ದರ್ಪೋರಾದಲ್ಲಿ ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.

published on : 15th January 2022

ಜಮ್ಮು-ಕಾಶ್ಮೀರದ ಬುದ್ಗಾಮ್ ನಲ್ಲಿ ಎಲ್ ಇಟಿ ಉಗ್ರನ ಬಂಧನ: ಶಸಾಸ್ತ್ರ ವಶ 

ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್ -ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿದ್ದು, ಆತನಿಂದ ಶಸಾಸ್ತ್ರಗಳನ್ನು ವಶ ಪಡಿಸಿಕೊಂಡಿವೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ. 

published on : 4th December 2021

ಪುಲ್ವಾಮದಲ್ಲಿ ಭಾರತೀಯ ಸೇನಾಪಡೆಯ ಭರ್ಜರಿ ಬೇಟೆ: 5 ಎಲ್ಇಟಿ ಉಗ್ರರ ಬಂಧನ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಶನಿವಾರ ಭರ್ಜರಿ ಬೇಟೆ ನಡೆಸಿದ್ದು, ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಐವರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

published on : 21st November 2021

ಸೇನೆಯ ರಣಬೇಟೆ: ರಚೌರಿ ಅರಣ್ಯದಲ್ಲಿ 6 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು

ಪಾಕಿಸ್ತಾನದಲ್ಲಿ ತರಬೇತಿ ಪಡೆದ ಆರು ಭಯೋತ್ಪಾದಕರು ಪಾಕ್ ಬೆಂಬಲಿತ ಉಗ್ರಗಾಮಿ ಗುಂಪು ಲಷ್ಖರ್-ಎ-ತೊಯ್ಬಾದ ಆರು ಸಶಸ್ತ್ರ ಸರ್ಜಿತ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. 

published on : 19th October 2021

ಶ್ರೀನಗರದಲ್ಲಿ ಜಮ್ಮು-ಕಾಶ್ಮೀರ ಪೊಲೀಸರಿಂದ ಎಲ್ ಇಟಿ ಉಗ್ರರ ಅಡಗುತಾಣ ಪತ್ತೆ

ಶ್ರೀನಗರ ಜಿಲ್ಲೆಯ ರಾಜೌರಿಕಾದಲ್ ಪ್ರದೇಶದಲ್ಲಿ ಭಯೋತ್ಪಾದಕ ಅಡಗು ತಾಣವೊಂದನ್ನು ಪತ್ತೆ ಹಚ್ಚಲಾಗಿದ್ದು, ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

published on : 28th September 2021

ಬಂಧಿತ ಎಲ್ಇಟಿ ಉಗ್ರರ ಹೈದರಾಬಾದ್ ನಿವಾಸದಲ್ಲಿ ಎನ್ ಐಎ ಶೋಧ

ರೈಲು ನಿಲ್ದಾಣದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಇಬ್ಬರು ಲಷ್ಕರ್ -ಇ- ತೊಯ್ಬಾ ಸಂಘಟನೆಯ ಉಗ್ರರ ನಿವಾಸದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಶೋಧ ನಡೆಸಿದ್ದು, ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಏಜೆನ್ಸಿಯ ವಕ್ತಾರರು ಗುರುವಾರ ತಿಳಿಸಿದ್ದಾರೆ.

published on : 2nd July 2021

ಶ್ರೀನಗರದಲ್ಲಿ ಎನ್'ಕೌಂಟರ್: ಎಲ್ಇಟಿ ಟಾಪ್ ಕಮಾಂಡರ್ ಅಬ್ರಾರ್ ಹತ್ಯೆ

ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

published on : 29th June 2021

ರಾಶಿ ಭವಿಷ್ಯ