• Tag results for LPG Cylinder

ಕಾಶ್ಮೀರ: ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟ, ತಾಯಿ, ಮಗು ಸಜೀವ ದಹನ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ತಾಯಿ ಮತ್ತು ಅಪ್ರಾಪ್ತ ಮಗ ಸಜೀವ ದಹನವಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 24th November 2022

57 ವರ್ಷಗಳ ನಂತರ ಮೊದಲ ಎಲ್‌ಪಿಜಿ ಸಿಲಿಂಡರ್ ಪಡೆದ ಅರುಣಾಚಲ ಪ್ರದೇಶದ ಗ್ರಾಮ, ಮನೆಮಾಡಿದ ಸಂಭ್ರಮ

ಭಾರತದಲ್ಲಿ ಮೊದಲ ಬಾರಿಗೆ ಎಲ್‌ಪಿಜಿ ಸಂಪರ್ಕ ಕಲ್ಪಿಸಿದ್ದು 1965ರ ಅಕ್ಟೋಬರ್‌ 22ರಂದು. ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ನ ಇಂಡೇನ್‌ ಕೋಲ್ಕೊತಾದಲ್ಲಿ ಮನೆಗಳಿಗೆ ಅಡುಗೆ ಅನಿಲ ಸಂಪರ್ಕ ಒದಗಿಸಿತು. ಅದಾದ 57 ವರ್ಷಗಳ ನಂತರ ಮ್ಯಾನ್ಮಾರ್ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ವಿಜಯನಗರ ವೃತ್ತಕ್ಕೆ ಅಡುಗೆ ಅನಿಲ ಸಂಪರ್ಕವನ್ನು ಒದಗಿಸಲಾಗಿದೆ.

published on : 27th September 2022

ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ; ದರ 1,053 ರೂ.

ದೇಶದ ಪ್ರಮುಖ ನಗರಗಳಲ್ಲಿ ಜುಲೈ 06ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ.

published on : 6th July 2022

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಇನ್ಮುಂದೆ ಸಿಗಲ್ಲ ಸಬ್ಸಿಡಿ!

ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಗೃಹ ಬಳಕೆಯ ಎಲ್‍ಜಿಪಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ.

published on : 3rd June 2022

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 135 ರೂ. ಇಳಿಕೆ: ಹೊಸ ದರ ಇಂದಿನಿಂದ ಜಾರಿ

ವಾಣಿಜ್ಯ ಬಳಕೆ ಸಿಲಿಂಡರ್ ದರ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪ್ರತಿ ಸಿಲಿಂಡರ್‌ಗೆ 135 ರೂಪಾಯಿ ಇಳಿಕೆಯಾಗಿದೆ.

published on : 1st June 2022

ಮತ್ತೆ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ: ಗೃಹ ಮತ್ತು ವಾಣಿಜ್ಯ ಬಳಕೆ ಅಡುಗೆ ಅನಿಲದ ಪರಿಷ್ಕೃತ ದರ ಹೀಗಿದೆ...

ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ. 

published on : 19th May 2022

ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ, ಹೊಸ ದರ ಇಂದಿನಿಂದ ಜಾರಿ

ಗೃಹ ಬಳಕೆ ಅಡುಗೆ ಅನಿಲ (Domestic LPG cylinder) ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು ನೂತನ ದರ ಇಂದು ಶನಿವಾರ ಮೇ 7ರಿಂದಲೇ ಜಾರಿಗೆ ಬರಲಿದೆ. ಇನ್ನು ಮುಂದೆ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಲಿದೆ.

published on : 7th May 2022

ಪಶ್ಚಿಮ ಬಂಗಾಳ: ಮಾಲ್ಡಾದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟದಿಂದ 3 ವರ್ಷದ ಬಾಲಕ ಸಾವು!

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮೂರು ವರ್ಷದ ಮಗು ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 26th March 2022

ಉಡುಪಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟ: ಇಬ್ಬರು ಸಾವು

ಕಾಪು ತಾಲ್ಲೂಕಿನ‌ ಮಲ್ಲಾರು ಫಕೀರನ ಕಟ್ಟೆಯಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

published on : 21st March 2022

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 105 ರೂ. ಹೆಚ್ಚಳ: ಪರಿಷ್ಕೃತ ದರ ಇಂದಿನಿಂದ ಜಾರಿ

19 ಕೆಜಿ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಂದು ಮಾರ್ಚ್ 1ರಿಂದ 105 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ದೆಹಲಿಯಲ್ಲಿ ಇನ್ನು ಮುಂದೆ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 2,012 ರೂಪಾಯಿ ಆಗಿದೆ.

published on : 1st March 2022

LPG Cylinder Price: ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ 91.50 ರೂ. ಇಳಿಕೆ

ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, 19 ಕೆಜಿಯ ಪ್ರತೀ ಸಿಲಿಂಡರ್ ಬೆಲೆಯಲ್ಲಿ 91.50 ರೂ. ಇಳಿಕೆ ಮಾಡಲಾಗಿದೆ.

published on : 1st February 2022

ಗ್ರಾಹಕರಿಗೆ ಮತ್ತಷ್ಟು ಶಾಕ್: ಅಡುಗೆ ಅನಿಲ ಸಿಲಿಂಡರ್ ದರ 15 ರೂ. ಏರಿಕೆ; ಇಂದಿನಿಂದ ಹೊಸ ಬೆಲೆ ಜಾರಿ

ಪೆಟ್ರೋಲಿಯಂ ಕಂಪೆನಿಗಳು ಇಂಧನ ಬೆಲೆ ಏರಿಕೆ ಮಾಡುತ್ತಿದ್ದಂತೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಬುಧವಾರ 15 ರೂಪಾಯಿ ಏರಿಕೆ ಮಾಡಿವೆ. ನೂತನ ದರ ದೇಶಾದ್ಯಂತ ಇಂದೇ ಜಾರಿಗೆ ಬರಲಿದೆ.

published on : 6th October 2021

ಎಲ್ ಪಿಜಿ ಸಿಲೆಂಡರ್ ಮತ್ತಷ್ಟು 'ಭಾರ': ಸಾಮಾನ್ಯ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ

ಪೆಟ್ರೋಲಿಯಂ ಕಂಪೆನಿಗಳು ಎಲ್ ಪಿಜಿ ಸಿಲೆಂಡರ್ ಗಳ ದರವನ್ನು ಮತ್ತೆ 25 ರೂಪಾಯಿ ಹೆಚ್ಚಳ ಮಾಡಿವೆ. ಇದರಿಂದಾಗಿ ರಾಜಧಾನಿ ದೆಹಲಿಯಲ್ಲಿ ಈಗ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 14.2 ಕೆಜೆ ತೂಕದ ಸಿಲೆಂಡರ್ ಗೆ 884 ರೂಪಾಯಿ 50 ಪೈಸೆಯಾಗಿದೆ.

published on : 1st September 2021

ಮಹಾರಾಷ್ಟ್ರ: ಅನಿಲ ಸೋರಿಕೆಯಿಂದ ಅಗ್ನಿ ಅವಘಡ- 5 ಮಂದಿ ಗಾಯ

ಮಹಾರಾಷ್ಟ್ರ ಥಾಣೆ ಜಿಲ್ಲೆಯಲ್ಲಿರುವ ಮನೆಯೊಂದರಲ್ಲಿ ಎಲ್'ಪಿಜಿ ಅನಿಲ ಸೋರಿಕೆಯಾದ ಪರಿಣಾಮ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. 

published on : 2nd May 2021

ರಾಶಿ ಭವಿಷ್ಯ