- Tag results for Labourer
![]() | ಬೆಂಗಳೂರಿನಲ್ಲಿ ಮೋದಿ ಕಾರ್ಯಕ್ರಮ: ಕಾರ್ಮಿಕರಿಗೆ ಬಾಕಿ ಹಣ ನೀಡದ ಬಿಜೆಪಿ ಮುಖಂಡನ ವಿರುದ್ಧ ಕೇಸ್ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ್ದು, ಈ ಕಾರ್ಯಕ್ರಮಕ್ಕಾಗಿ ಕೆಲಸ ಮಾಡಲು ಕರೆ ತಂದಿದ್ದ ಕೂಲಿ ಕಾರ್ಮಿಕರಿಗೆ... |
![]() | ಮಧುರೈ: 13 ಅಡಿ ಆಳದ ಗುಂಡಿಯೊಳಗೆ ಸಿಲುಕಿದ ಗುತ್ತಿಗೆ ಕಾರ್ಮಿಕ; ರಕ್ಷಣಾ ಕಾರ್ಯ ಪ್ರಗತಿಯಲ್ಲಿಕುಡಾಲ್ ನಗರದ ಬಳಿ ಪೈಪ್ಲೈನ್ ಲಿಂಕ್ ಮಾಡುವ ಕಾಮಗಾರಿಯಲ್ಲಿ ತೊಡಗಿದ್ದ 35 ವರ್ಷದ ಗುತ್ತಿಗೆ ಕಾರ್ಮಿಕರೊಬ್ಬರು ಪೈಪ್ಲೈನ್ನಿಂದ ನೀರು ಸೋರಿಕೆಯಾಗಿ, ಮರಳು ಗೋಡೆ ಕುಸಿದು ಹೊಂಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯ ಆರಂಭಿಸಿದೆ. |
![]() | ದೆಹಲಿಯ ಬದ್ಲಿಯಲ್ಲಿ ಹಳಿ ದಾಟಲು ಯತ್ನಿಸುವಾಗ ರೈಲಿಗೆ ಸಿಲುಕಿ ಮೂವರು ಕಾರ್ಮಿಕರು ಸಾವುವಾಯುವ್ಯ ದೆಹಲಿಯ ಬದ್ಲಿ ಪ್ರದೇಶದಲ್ಲಿ ರೈಲಿಗೆ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ: ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರು ಸಾವು, ಎಲ್ ಇಟಿಯ 'ಹೈಬ್ರಿಡ್ ಉಗ್ರ'ರ ಬಂಧನಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಭಯೋತ್ಪಾದಕರು ಗ್ರೆನೇಡ್ ಎಸೆದ ಪರಿಣಾಮ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಚಿಕ್ಕಮಗಳೂರು: ದಲಿತ ಕಾರ್ಮಿಕರಿಗೆ ಗೃಹ ಬಂಧನ, ಗರ್ಭಿಣಿ ಮೇಲೆ ಹಲ್ಲೆ; ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲುದಲಿತ ಕುಟುಂಬದ ಹಲವು ಸದಸ್ಯರನ್ನು ಗೃಹಬಂಧನದಲ್ಲಿಟ್ಟು, ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕಾಫಿ ಎಸ್ಟೇಟ್ ಮಾಲೀಕ, ಬಿಜೆಪಿ ಮುಖಂಡ ಜಗದೀಶ್ ಗೌಡ ಮತ್ತು ಆತನ ಪುತ್ರನ ವಿರುದ್ಧ ಬಾಳೆಹೊನ್ನೂರು ಪೊಲೀಸರು... |
![]() | ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ: ಇಬ್ಬರು ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ!ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿಯೊಂದು ಮುನ್ನೆಲೆಗೆ ಬಂದಿದೆ. ರತ್ನಿಪೋರಾದಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. |
![]() | ಕಾಶ್ಮೀರ: ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನ ಮೇಲೆ ಉಗ್ರರಿಂದ ಗುಂಡಿನ ದಾಳಿ, ಗಾಯದಕ್ಷಿಣ ಕಾಶ್ಮೀರ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಉಗ್ರಗಾಮಿಗಳು ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರೊಬ್ಬರ ಮೇಲೆ ನಡೆಸಿದ್ದಾರೆ. |
![]() | ಛತ್ತೀಸ್ಗಢ: ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ಪೌರ ಕಾರ್ಮಿಕ ಸಾವುಛತ್ತೀಸ್ಗಢದ ಕೊರಿಯಾ ಜಿಲ್ಲೆಯಲ್ಲಿ ಶನಿವಾರ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಅಂಗವಾಗಿ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ 36 ವರ್ಷದ ಸ್ಥಳೀಯ ನಗರ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ... |
![]() | ಅರುಣಾಚಾಲ ಪ್ರದೇಶ: ನಾಪತ್ತೆಯಾಗಿದ್ದ ಐವರು ಕಾರ್ಮಿಕರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆರಸ್ತೆ ನಿರ್ಮಾಣ ಸ್ಥಳದಿಂದ ನಾಪತ್ತೆಯಾಗಿದ್ದ 19 ಕಾರ್ಮಿಕರ ಪೈಕಿ ಐವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ದಟ್ಟವಾದ ಅರಣ್ಯ ಪ್ರದೇಶವೊಂದರಲ್ಲಿ ಪತ್ತೆಯಾಗಿದೆ ಎಂದು ಕುರಾಂಗ್ ಕುಮೆ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |
![]() | ಲಾಕ್ಡೌನ್ ಉಲ್ಲಂಘಿಸಿದ ವಲಸೆ ಕಾರ್ಮಿಕರ ವಿರುದ್ಧದ ಕೇಸ್ ಹಿಂಪಡೆಯಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅಸ್ತುಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 64 ವಲಸೆ ಕಾರ್ಮಿಕರ ವಿರುದ್ಧ ದಾಖಲಾಗಿದ್ದ 15 ಪ್ರಕರಣಗಳನ್ನು ಹಿಂಪಡೆಯಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು... |
![]() | ಬೆಂಗಳೂರು: ಹೊಸಕೋಟೆ ಬಳಿ ಗೋಡೆ ಕುಸಿದು ನಾಲ್ವರು ವಲಸೆ ಕಾರ್ಮಿಕರು ದುರ್ಮರಣಭಾರೀ ಮಳೆಗೆ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ನ ಗೋಡೆ ಕುಸಿದು ನಾಲ್ವರು ವಲಸೆ ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ಹೊಸಕೋಟೆಯ ತಿರುಮಲ ಶೆಟ್ಟಿಯಲ್ಲಿ ನಡೆದಿದೆ. |
![]() | ಬೆಂಗಳೂರಿನ ಐಐಎಸ್ಸಿಯಲ್ಲಿ ದುರಂತ: ಕಂಪೌಂಡ್ ಗೋಡೆ ಕುಸಿದು 30 ವರ್ಷದ ಕಾರ್ಮಿಕ ಸಾವು, 5 ಲಕ್ಷ ರೂ. ಪರಿಹಾರ ಘೋಷಣೆಪ್ರತಿಷ್ಠಿತ ಬೆಂಗಳೂರಿನ ಮಲ್ಲೇಶ್ವರ ಬಳಿಯಿರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಳೆದ ಮಧ್ಯರಾತ್ರಿ ಸಂಭವಿಸಿದೆ. ಸಂಸ್ಥೆಯ ಕಂಪೌಂಡ್ ಗೋಡೆ ಕುಸಿದುಬಿದ್ದು 30 ವರ್ಷದ ಕಾರ್ಮಿಕ ವಸಂತ್ ಎಂಬುವವರು ಮೃತಪಟ್ಟಿದ್ದಾರೆ. |
![]() | ಕೊಡಗು: ಕಾಡಾನೆ ದಾಳಿಯಿಂದ ಕಾರ್ಮಿಕ ಸಾವುಕಾಫಿನಾಡು ಕೊಡಗಿನಲ್ಲಿ ಕಾಡಾನೆ ದಾಳಿಗೆ ಎಸ್ಟೇಟ್ ಕಾರ್ಮಿಕ ಮೃತಪಟ್ಟಿದ್ದಾರೆ. ತಿತಿಮತಿ ಸಮೀಪದ ಕೋಣನಕಟ್ಟೆ ಎಂಬಲ್ಲಿ ಇಂದು ಶನಿವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. |
![]() | ಕಾಶ್ಮೀರ: ಬದ್ಗಾಮ್ನಲ್ಲಿ ಉಗ್ರರ ದಾಳಿ; ಓರ್ವ ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ ಮತ್ತು ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬೆಂಗಳೂರು: ಮಾರ್ಥಸ್ ಆಸ್ಪತ್ರೆಯ ಮುಂಭಾಗದ ಮೇಲ್ಛಾವಣಿ ಕುಸಿತ; ಇಬ್ಬರು ಕಾರ್ಮಿಕರು ಸಿಲುಕಿರುವ ಶಂಕೆರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಅವಘಡವೊಂದು ಸಂಭವಿಸಿದೆ. ಸೇಂಟ್ ಮಾರ್ಥಾಸ್ ಆಸ್ಪತ್ರೆಯ ಬಳಿ ನಿರ್ಮಾಣ ಹಂತದ ಕಟ್ಟಡದ ರೂಫ್ ಟಾಪ್ ಕುಸಿದು ಬಿದ್ದು ಕಾರ್ಮಿಕರು ಗಾಯಗೊಂಡಿದ್ದಾರೆ. |