• Tag results for Lacknow

ಉತ್ತರ ಪ್ರದೇಶ: ಮುಖ್ಯಮಂತ್ರಿ ಕಚೇರಿ ಬಳಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ!

 ಭೂ ವಿವಾದ ವಿಚಾರವಾಗಿ ಮುಖ್ಯಮಂತ್ರಿ ಕಾರ್ಯಾಲಯದ ಗಮನ ಸೆಳೆಯಲು 36 ವರ್ಷದ ಯುವಕನೊಬ್ಬ ಸೋಮವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಚೇರಿ ಲೋಕಭವನದ ಹೊರಗಡೆ ತನ್ನಷ್ಟಕ್ಕೆ ತಾನೇ ಬೆಂಕಿ ಹಚ್ಚಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 1st February 2021

ಸೆಬಿ ಆರೋಪಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಹಾರಾ ಪರಿವಾರ್

ಸಹರಾ ಇಂಡಿಯಾ ಪರಿವಾರ್ ಕಂಪನಿ ಭಾರತೀಯ ಭದ್ರತೆ ಮತ್ತು ವಿನಿಮಯ ಮಂಡಳಿ (ಸೆಬಿ) ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ.

published on : 3rd December 2020

ಉತ್ತರ ಪ್ರದೇಶ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದಿದ್ದ ಹಂತಕನಿಗೆ ಮರಣ ದಂಡನೆ ಶಿಕ್ಷೆ

ಎಂಟು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಹಂತಕನಿಗೆ 20 ತಿಂಗಳ ವಿಚಾರಣೆ ಬಳಿಕ ಇಲ್ಲಿನ ಫಿರೋಜ್ ಬಾದ್ ಜಿಲ್ಲಾ ನ್ಯಾಯಾಲಯ ಪೋಸ್ಕೋ ಕಾಯ್ದೆಯಡಿ ಮರಣ ದಂಡನೆ ಶಿಕ್ಷೆ ವಿಧಿಸಿದೆ. 

published on : 1st December 2020