- Tag results for Lahari
![]() | ಜಮೀರ್ ಪುತ್ರ ಝೈದ್ ಖಾನ್ ಸಿನಿಮಾ ಆಡಿಯೋ ದಾಖಲೆ ಮೊತ್ತಕ್ಕೆ ಮಾರಾಟ: ಲಹರಿ ಪಾಲಾದ 'ಬನಾರಸ್'ನಾಯಕ ನಟ ಹಾಗೂ ನಿರ್ಮಾಣ ಸಂಸ್ಥೆಯೂ ಸೇರಿದಂತೆ ಕನ್ನಡ ಚಿತ್ರರಂಗದ ಲ್ಲಿ ಅನೇಕ ಕಾರಣಕ್ಕೆ ಸಾಕಷ್ಟು ನಿರೀಕ್ಷೆ ಮೂಡಿಸಿರುವ ' ಬನಾರಸ್ ' ಚಿತ್ರದ ಆಡಿಯೋ- ವಿಡಿಯೋ ಹಕ್ಕುಗಳು ಕನ್ನಡದ ಪ್ರತಿಷ್ಠಿತ ಆಡಿಯೋ ಸಂಸ್ಥೆ ಲಹರಿ ಪಾಲಾಗಿವೆ. |
![]() | ಕೋವಿಡ್-19: ಮಕ್ಕಳಿಗೆ ಅಲ್ಲ.. ಮೊದಲು ವಯಸ್ಕರಿಗೆ ಲಸಿಕೆ ನೀಡಬೇಕು: ಸಾಂಕ್ರಾಮಿಕ ಕಟ್ಟಿಹಾಕಲು ತಜ್ಞರ ಅಭಿಮತದೇಶದ ಹಲವು ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕೊರೋನಾ ಸಾಂಕ್ರಾಮಿಕ ರೋಗ ಕಟ್ಟಿಹಾಕಲು ಮಕ್ಕಳಿಗೆ ಅಲ್ಲ.. ಮೊದಲು ವಯಸ್ಕರಿಗೆ ಲಸಿಕೆ ನೀಡಬೇಕು ಎಂದು ತಜ್ಞರ ಅಭಿಪ್ರಾಯಪಟ್ಟಿದ್ದಾರೆ. |
![]() | ದೇಶದಲ್ಲಿ ಒಂದು ಕೋವಿಡ್ ಸೋಂಕು ಪ್ರಕರಣ ಪತ್ತೆಯಾದರೆ, 30 ಪ್ರಕರಣಗಳು ಪತ್ತೆಯೇ ಆಗುವುದಿಲ್ಲ: ತಜ್ಞರ ಆತಂಕದೇಶದಲ್ಲಿ ಒಂದು ಕೋವಿಡ್ ಸೋಂಕು ಪ್ರಕರಣ ಪತ್ತೆಯಾದರೆ, 30 ಪ್ರಕರಣಗಳು ಪತ್ತೆ ಅಥವಾ ವರದಿಯೇ ಆಗುವುದಿಲ್ಲ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. |
![]() | ಕೆಜಿಎಫ್-2 ಬಳಿಕ ದಾಖಲೆ ಮೊತ್ತಕ್ಕೆ ಆರ್ಆರ್ಆರ್ ಆಡಿಯೋ ಹಕ್ಕು ಖರೀದಿಸಿದ ಟಿ ಸಿರೀಸ್ ಲಹರಿ ಸಂಸ್ಥೆಟಾಲಿವುಡ್ ಸಕ್ಸಸ್ ಫುಲ್ ನಿರ್ದೇಶಕರೆಂದೇ ಖ್ಯಾತಿ ಪಡೆದಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಆರ್ಆರ್ಆರ್ ಚಿತ್ರದ ಆಡಿಯೋ ಹಕ್ಕನ್ನು ಟಿ ಸೀರಿಸ್ ಮತ್ತು ಲಹರಿ ಸಂಸ್ಥೆಗಳು ಜಂಟಿಯಾಗಿ ಖರೀದಿಸಿವೆ. |
![]() | ‘ಕೆ.ಜಿ.ಎಫ್ 2’ ಆಡಿಯೋ ಹಕ್ಕು ಲಹರಿ ತೆಕ್ಕೆಗೆ!ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಹೊಂಬಾಳೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಜಯ್ ಕಿರಂಗದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದ ಕೆ.ಜಿ.ಎಫ್ 2 ಚಿತ್ರದ ಆಡಿಯೋ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ. |
![]() | ಕೊನೆಗೂ 'ಕಿರಿಕ್ ಪಾರ್ಟಿ'- ಲಹರಿ ವಿವಾದಕ್ಕೆ ಅಂತ್ಯ? ರಕ್ಷಿತ್ ಶೆಟ್ಟಿ ಹೇಳಿದ್ದೇನು?ಈ ಹಿಂದೆ ಕೆಲ ದಿನಗಳ ಕಾಲ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಕಿರಿಕ್ ಪಾರ್ಟಿ ಚಿತ್ರದ ಹಾಡಿನ ಕಾಪಿರೈಟ್ (ಕೃತಿಸ್ವಾಮ್ಯ) ಉಲ್ಲಂಘನೆ ವಿವಾದ ಕೊನೆಗೂ ಅಂತ್ಯವಾಗಿದ್ದು, ಲಹರಿ ಸಂಸ್ಥೆ ಜೊತೆ ಪರಸ್ಪರ ಮಾತುಕತೆ ಮೂಲಕ ವಿವಾದ ಇತ್ಯರ್ಥ ಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. |
![]() | ಆರ್ಥಿಕ ಸಂಕಷ್ಟ; ನಿರ್ದೇಶಕ ಎಸ್ ಉಮೇಶ್ ಕಷ್ಟಕ್ಕೆ ಸ್ಪಂದಿಸಿದ ಲಹರಿ ಸಂಸ್ಥೆಅವಳೇ ನನ್ನ ಹೆಂಡತಿ, ತುಂಬಿದ ಮನೆ ಸೇರಿದಂತೆ ಸಾಕಷ್ಟು ಯಶಸ್ವಿ ಚಿತ್ರಗಳ ನಿರ್ದೇಶಕ ಎಸ್ ಉಮೇಶ್. ಕನ್ನಡ ಚಿತ್ರರಂಗಕ್ಕೆ ಉತ್ತಮ ಚಿತ್ರಗಳನ್ನು ನೀಡಿರುವ ಉಮೇಶ್ ಅವರ ಇಂದಿನ ಆರ್ಥಿಕ ಪರಿಸ್ಥಿತಿ ಅಷ್ಟು ಉತ್ತಮವಾಗಿಲ್ಲ. |