• Tag results for Lakhimpur Kheri

ಉತ್ತರ ಪ್ರದೇಶ: ಟಿಟಿ ಅಪಘಾತದಲ್ಲಿ ರಾಜ್ಯದ ಏಳು ಮಂದಿ ಸಾವು; ಇಂದು ಅಪರಾಹ್ನ ಮೃತದೇಹ ಬೀದರ್ ಗೆ ರವಾನೆ

ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ನಿನ್ನೆ ಭಾನುವಾರ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 7 ಮಂದಿ ಕನ್ನಡಿಗರ ಮೃತದೇಹವನ್ನು ಇಂದು ಸೋಮವಾರ ಅಪರಾಹ್ನ ಬೀದರ್ ಜಿಲ್ಲೆಗೆ ರವಾನಿಸಲಾಗುತ್ತದೆ. 

published on : 30th May 2022

ಲಖೀಂಪುರ ಖೇರಿ ಹಿಂಸಾಚಾರ: ಆರೋಪಿ ಆಶಿಶ್ ಮಿಶ್ರಾ, ಯುಪಿ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಅಲಹಾಬಾದ್ ಹೈಕೋರ್ಟ್ ನೀಡಿದ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

published on : 16th March 2022

ಪ್ರತಿಭಟನೆ, ರೈತರ ಮಾರಣ ಹೋಮದಿಂದ ಸುದ್ದಿಯಾಗಿದ್ದ ಲಖೀಂಪುರ್ ಖೇರಿಯಲ್ಲಿ ಕಮಲ ಕಮಾಲ್; ಎಲ್ಲ ಕ್ಷೇತ್ರಗಳೂ ಕ್ಲೀನ್ ಸ್ವೀಪ್!!

ಕೃಷಿ ಕಾಯ್ದೆ ಪ್ರತಿಭಟನೆಯಿಂದ ವಿಶ್ವದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಿಜಕ್ಕೂ ಬಿಜೆಪಿ ಕಮಾಲ್ ಮಾಡಿದ್ದು ಕ್ಷೇತ್ರದ ಎಲ್ಲ ಎಂಟೂ ವಿಧಾನಸಭಾ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

published on : 11th March 2022

ಲಖಿಂಪುರ ಖೇರಿ ಹಿಂಸಾಚಾರ: ಆಶಿಶ್ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ!

ಲಖಿಂಪುರ ಖೇರಿ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮತ್ತು ಗೃಹ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ಜಾಮೀನು ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

published on : 17th February 2022

ಲಖಿಂಪುರ ಖೇರಿ ಪ್ರಕರಣ: ರೈತರ ಮೇಲೆ ಕಾರು ಹರಿಸಿದ ಆರೋಪಿ, ಕೇಂದ್ರ ಸಚಿವರ ಪುತ್ರ ಜೈಲಿನಿಂದ ಬಿಡುಗಡೆ

ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರು ಮಂಗಳವಾರ ಸಂಜೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

published on : 15th February 2022

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

published on : 10th February 2022

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಗೊಳಿಸಬೇಕು, ಪ್ರಧಾನಿ ಕ್ಷಮೆಯಾಚಿಸಬೇಕು- ರಾಹುಲ್ ಗಾಂಧಿ

ರೈತರು ಸೇರಿದಂತೆ 8 ಮಂದಿಯನ್ನು ಬಲಿಪಡೆದ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಒತ್ತಾಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

published on : 14th December 2021

ರೈತರು ಸೇರಿದಂತೆ 8 ಮಂದಿಯನ್ನು ಬಲಿ ಪಡೆದ ಲಖೀಂಪುರ ಖೇರಿ ಹಿಂಸಾಚಾರ ‘ಉದ್ದೇಶಪೂರ್ವಕ’ ಕೃತ್ಯ: ಎಸ್‍ಐಟಿ

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣವು ನಿರ್ಲಕ್ಷ್ಯ ಅಥವಾ ನಿಷ್ಠುರತೆಯಿಂದ ನಡೆದುದಲ್ಲ. ಇದು ಯೋಜಿತ ಮತ್ತು ಉದ್ದೇಶಪೂರ್ವಕ ಕೃತ್ಯ ಎಂದು ಉತ್ತರ ಪ್ರದೇಶ ಪೊಲೀಸ್ ವಿಶೇಷ ತನಿಖಾ ತಂಡ(ಎಸ್‍ಐಟಿ) ಹೇಳಿದೆ.

published on : 14th December 2021

ಲಖಿಂಪುರ್ ಹಿಂಸಾಚಾರ ಪ್ರಕರಣ: ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ ಎಸ್‌ಐಟಿ

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಉತ್ತರ ಪ್ರದೇಶ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

published on : 26th October 2021

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಗೊಳಿಸುವಂತೆ ಒತ್ತಾಯಿಸಿ ನಾಳೆ ರೈತರ ಪ್ರತಿಭಟನೆ

ರೈತರು ಸೇರಿದಂತೆ ಎಂಟು ಮಂದಿಯನ್ನು ಬಲಿ ಪಡೆದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರೈತರು ಮಂಗಳವಾರ ದೇಶಾದ್ಯಂತ ಪ್ರತಿಭಟನೆ....

published on : 25th October 2021

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಡೆಂಗ್ಯೂ. ಆಸ್ಪತ್ರೆಗೆ ದಾಖಲು

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಮುಖ್ಯ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೇಣಿ ಅವರ ಪುತ್ರ ಆಶಿಶ್ ಮಿಶ್ರಾ ಡೆಂಗ್ಯೂ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಜೈಲಾಸ್ಪತ್ರೆಗೆ ದಾಖಲಿಸಲಾಗಿದೆ.

published on : 24th October 2021

ತಾತ್ಕಾಲಿಕ ಸಮರಕ್ಕೆ 'ತೆನೆ' ಆಸರೆ; ದುಃಖ ಶಮನಕ್ಕೆ 'ಶಶಿ' ಆಸರೆ; ಕಮಲಕ್ಕೆ 'ಕೈ' ಆಸರೆ (ಅಂತಃಪುರದ ಸುದ್ದಿಗಳು)

ಸ್ವಾತಿ ಚಂದ್ರಶೇಖರ್ ಯುಪಿ ಗದ್ದುಗೆ ಹಿಡಿದ್ರೆ ದೇಶವನ್ನೇ ದಕ್ಕಿಸಿಕೊಳ್ಳಬಹುದು ಎಂಬ ರಾಜಕೀಯ ನುಡಿ ಇನ್ನೂ ಮಾಸಿಲ್ಲ. ಈಗಲೂ ರಾಜಕಾರಣಿಗಳು ಅದೇ ಸೂತ್ರದ ಆಧಾರದಲ್ಲೇ ರಾಜಕಾರಣ ನಡೆಸುವ ಹಾಗೆ ಅನಿಸುತ್ತೆ.

published on : 20th October 2021

ಲಖೀಂಪುರ್ ಖೇರಿ ಹಿಂಸಾಚಾರ: ನಾಳೆ ಸುಪ್ರೀಂನಲ್ಲಿ ವಿಚಾರಣೆ

ಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖೀಂಪರ್ ಖೇರಿಯಲ್ಲಿ  ಸಂಭವಿಸಿದ್ದ ಹಿಂಸಾಚಾರ ಕುರಿತ ವಿಚಾರಣೆಯನ್ನು  ಸುಪ್ರೀಂಕೋರ್ಟ್ ನಾಳೆ  ಕೈಗೆತ್ತಿಕೊಳ್ಳಲಿದೆ. ರೈತರ ಪ್ರತಿಭಟನೆ ಹಿಂಸಾಚಾರಗಿ ತಿರುಗಿ ನಾಲ್ವರು ರೈತರು ಸೇರಿದಂತೆ 8 ಮಂದಿ ಹತ್ಯೆಯಾಗಿದ್ದರು.

published on : 19th October 2021

ಲಖಿಂಪುರ್ ಹಿಂಸಾಚಾರ: ಪುತ್ರನ ಬಂಧನದ ನಂತರವೂ ಕೇಂದ್ರ ಸಚಿವರನ್ನು ವಜಾಗೊಳಿಸದ ಮೋದಿಗೆ "ನಾಚಿಕೆಯಾಗಬೇಕು" - ಕಾಂಗ್ರೆಸ್

ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಬರ್ಬರ ಹತ್ಯೆ ಕೇಂದ್ರ ಸರ್ಕಾರದ "ದುರಹಂಕಾರ"ದ ಮುಂದುವರಿದ ಭಾಗವಾಗಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ ಮತ್ತು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ...

published on : 16th October 2021

ಲಖೀಂಪುರ್ ಖೇರಿ ಘಟನೆ:  ಮಾಜಿ ಪ್ರಧಾನಿ ವಾಜಪೇಯಿಯ ಭಾಷಣದ ಕ್ಲಿಪ್ ಹಂಚಿಕೊಂಡ ವರುಣ್ ಗಾಂಧಿ

ರೈತರ ಧ್ವನಿಯನ್ನು ಅಡಗಿಸುತ್ತಿದ್ದ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡುತ್ತಾ, ರೈತರಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದ್ದ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾಷಣದ ತುಣಕುವೊಂದನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

published on : 14th October 2021
1 2 3 4 > 

ರಾಶಿ ಭವಿಷ್ಯ