• Tag results for Lakhimpur Kheri violence

ಲಖಿಂಪುರ್ ಹಿಂಸಾಚಾರ ಪ್ರಕರಣ: ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ ಎಸ್‌ಐಟಿ

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಉತ್ತರ ಪ್ರದೇಶ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

published on : 26th October 2021

ಲಖಿಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಗೊಳಿಸುವಂತೆ ಒತ್ತಾಯಿಸಿ ನಾಳೆ ರೈತರ ಪ್ರತಿಭಟನೆ

ರೈತರು ಸೇರಿದಂತೆ ಎಂಟು ಮಂದಿಯನ್ನು ಬಲಿ ಪಡೆದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ರೈತರು ಮಂಗಳವಾರ ದೇಶಾದ್ಯಂತ ಪ್ರತಿಭಟನೆ....

published on : 25th October 2021

ಲಖಿಂಪುರ್ ಹಿಂಸಾಚಾರ: ಪುತ್ರನ ಬಂಧನದ ನಂತರವೂ ಕೇಂದ್ರ ಸಚಿವರನ್ನು ವಜಾಗೊಳಿಸದ ಮೋದಿಗೆ "ನಾಚಿಕೆಯಾಗಬೇಕು" - ಕಾಂಗ್ರೆಸ್

ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಬರ್ಬರ ಹತ್ಯೆ ಕೇಂದ್ರ ಸರ್ಕಾರದ "ದುರಹಂಕಾರ"ದ ಮುಂದುವರಿದ ಭಾಗವಾಗಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ ಮತ್ತು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರ...

published on : 16th October 2021

ಲಖಿಂಪುರದಲ್ಲಿ ರೈತರ ಹತ್ಯೆ ಖಂಡನೀಯ: ಅಮೆರಿಕದಲ್ಲಿ ನಿರ್ಮಲಾ ಸೀತರಾಮನ್

ಲಖಿಂಪುರದಲ್ಲಿ ನಾಲ್ವರು ರೈತರ ಸಾವಿಗೆ ಕಾರಣವಾದ ಹಿಂಸಾಚಾರ ಖಂಡನೀಯ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ.

published on : 13th October 2021

ಲಖಿಂಪುರ್ ಖೇರಿ ಹಿಂಸಾಚಾರ: ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತೀವ್ರ ವಿಚಾರಣೆ, ಶರಣಾಗತಿ ಅರ್ಜಿ ಸಲ್ಲಿಸಿದ ಅಂಕಿತ್ ದಾಸ್

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರನ್ನು ಮಂಗಳವಾರ ಎಸ್‌ಐಟಿ ಕ್ರೈಂ ಬ್ರಾಂಚ್ ಕಚೇರಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿದೆ.

published on : 12th October 2021

ಲಖೀಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಮೂರು ದಿನ ಪೊಲೀಸ್ ರಿಮಾಂಡ್

ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಷರತ್ತಿನೊಂದಿಗೆ ಮೂರು ದಿನಗಳ ಪೊಲೀಸ್ ರಿಮಾಂಡ್ ಗೆ ಕಳುಹಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಎಸ್ ಪಿ ಯಾದವ್ ಸೋಮವಾರ ಹೇಳಿದ್ದಾರೆ.

published on : 11th October 2021

ಲಖೀಂಪುರ್ ಹಿಂಸಾಚಾರ: ಗುರುವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶದ ಲಖೀಂಪುರ್ - ಖೇರ್ ಹಿಂಸಾಚಾರ ಘಟನೆ ಸಂಬಂಧ ಸುಪ್ರೀಂ ಕೋರ್ಟ್ ಬುಧವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು. 

published on : 6th October 2021

ಬ್ರಿಟಿಷರ ಬೂಟಿನ ರುಚಿ ಕಂಡಿರುವ ಬಿಜೆಪಿಗರು ಅವರಿಗಿಂತ ಕ್ರೂರಿಗಳು: ಹೊರಗಿನವರಿಗಿಂತ ಒಳಗಿನವರ ದೌರ್ಜನ್ಯವೇ ಹೆಚ್ಚು ಆಘಾತಕಾರಿ!

ಬ್ರಿಟಿಷರ ಬೂಟಿನ ರುಚಿ ಕಂಡಿರುವ ಬಿಜೆಪಿಗರು ಬ್ರಿಟಿಷರಿಗಿಂತ ಕ್ರೂರಿಗಳಾಗಿದ್ದಾರೆ' ಎಂದು ಬಿಜೆಪಿ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಹರಿಹಾಯ್ದಿದೆ.

published on : 6th October 2021

ಲಖೀಂಪುರ್ ಖೇರ್ ಹಿಂಸಾಚಾರ ನಡೆದಾಗ ನನ್ನ ಮಗ ಕಾರಿನಲ್ಲಿ ಇರಲಿಲ್ಲ, ಚಾಲಕನ ನಿಯಂತ್ರಣ ತಪ್ಪಿ ಕೆಲವರ ಮೇಲೆ ಹರಿಯಿತು: ಕೇಂದ್ರ ಸಚಿವ ಅಜಯ್ ತೇನಿ

ಲಖೀಂಪುರ್ ಖೇರ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ವ್ಯವಹಾರಗಳ ರಾಜ್ಯ ಸಚಿವ ಅಜಯ್ ತೇನಿ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.

published on : 6th October 2021

ರಾಶಿ ಭವಿಷ್ಯ