- Tag results for Lakhimpur violence case
![]() | ಲಖಿಂಪುರ್ ಹಿಂಸಾಚಾರ ಕೇಸು: ಅಲಹಾಬಾದ್ ಹೈಕೋರ್ಟ್ ತೀರ್ಪು ತಳ್ಳಿಹಾಕಿದ ಸುಪ್ರೀಂ ಕೋರ್ಟ್, ಶರಣಾಗುವಂತೆ ಆಶಿಶ್ ಮಿಶ್ರಾಗೆ ಆದೇಶಲಖಿಂಪುರ್ ಕೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದೆ. |
![]() | ಲಖಿಂಪುರ್ ಹಿಂಸಾಚಾರ: ಕಾಂಗ್ರೆಸ್ ನಿಯೋಗದಿಂದ ಅಕ್ಟೋಬರ್ 13 ರಂದು ರಾಷ್ಟ್ರಪತಿ ಭೇಟಿಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ನಿಯೋಗವು ಬುಧವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ... |
![]() | ಲಖಿಂಪುರ್ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿಯನ್ನು ಇನ್ನೂ ಬಂಧಿಸದ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಪರಾಕಿ!ಲಖಿಂಪುರ್ ಹಿಂಸಾಚಾರ ಪ್ರಕರಣದ ನಿರ್ವಹಣೆ ಕುರಿತಂತೆ ಅತೃಪ್ತಿ ವ್ಯಕ್ತಿಪಡಿಸಿದ ಸುಪ್ರೀಂ ಕೋರ್ಟ್ ಇಂದು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವನ್ನು ಟೀಕಿಸಿದ್ದು ಪ್ರಮುಖ ಆರೋಪಿ ಆಶಿಶ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸಿದರೂ ಆತನನ್ನು ಇನ್ನೂ ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದೆ. |