- Tag results for Lakshya
![]() | ಶಟ್ಲರ್ ಲಕ್ಷ್ಯ ಸೇನ್ ವಿರುದ್ಧದ ಪ್ರಕರಣ; ಮುಂದಿನ ವಿಚಾರಣೆಗೆ ತಡೆ ನೀಡಿದ ಕರ್ನಾಟಕ ಹೈಕೋರ್ಟ್ಲಕ್ಷ್ಯ ಸೇನ್ ಅವರು ವಯಸ್ಸಿನ ಸುಳ್ಳು ಮಾಹಿತಿ ನೀಡಿರುವ ಆರೋಪದ ಮೇಲೆ ನಗರದ ಪೊಲೀಸರು ಶಟ್ಲರ್ ಲಕ್ಷ್ಯ ಸೇನ್ ಮತ್ತು ಕೋಚ್ ಯು. ವಿಮಲ್ ಕುಮಾರ್ ವಿರುದ್ಧ ದಾಖಲಿಸಿರುವ ಎಫ್ಐಆರ್ ಸಂಬಂಧ ಮುಂದಿನ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆನೀಡಿದೆ. |
![]() | ವಯಸ್ಸಿನ ಸುಳ್ಳು ಮಾಹಿತಿ: ಸ್ಟಾರ್ ಶಟ್ಲರ್ ಲಕ್ಷ್ಯ ಸೇನ್ ವಿರುದ್ಧ ಕೇಸು ದಾಖಲುಶಟ್ಲರ್ ಲಕ್ಷ್ಯ ಸೇನ್ ವಿರುದ್ಧ ಕೇಸು ದಾಖಲಾಗಿದೆ. ತಮ್ಮ ವಯಸ್ಸಿನ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕಾಗಿ ಹೈಗ್ರೌಂಡ್ಸ್ ಪೊಲೀಸರು ಲಕ್ಷ್ಯ ಸೇನ್, ಅವರ ಕೋಚ್ ಹಾಗೂ ಕುಟುಂಬದ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. |
![]() | CWG 2022: ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್, ಪಿವಿ ಸಿಂಧುಗೆ ಚಿನ್ನ; ಪ್ಯಾಡ್ಲರ್ ಸತ್ಯನ್ ಜ್ಞಾನಶೇಖರನ್ ಗೆ ಕಂಚುಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದ್ದು, ಬ್ಯಾಡ್ಮಿಂಟನ್ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್ ಚಿನ್ನದ ಪದಕ ಗೆದ್ದಿದ್ದಾರೆ. |
![]() | ಥಾಮಸ್ ಕಪ್ ವಿಜೇತ ತಂಡದ ಆಟಗಾರ ಲಕ್ಷ್ಯ ಸೇನ್ ಗೆ 5 ಲಕ್ಷ ರೂ. ಬಹುಮಾನದ ಚೆಕ್ ವಿತರಿಸಿದ ಸಿಎಂ ಬೊಮ್ಮಾಯಿಥಾಮಸ್ ಕಪ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿ ಜಯಗಳಿಸಿದ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ. ಮೊತ್ತದ ಬಹುಮಾನದ ಚೆಕ್ ನೀಡಿ ಗೌರವಿಸಿದೆ. |
![]() | ಥಾಮಸ್ ಕಪ್ ಗೆದ್ದ ತಂಡದ ಕನ್ನಡಿಗ ಆಟಗಾರ ಲಕ್ಷ್ಯ ಸೇನ್ ಗೆ 5 ಲಕ್ಷ ರೂ. ಬಹುಮಾನ: ಸಿಎಂ ಬೊಮ್ಮಾಯಿಥಾಮಸ್ ಕಪ್ ಗೆದ್ದ ತಂಡದ ಕನ್ನಡಿಗ ಆಟಗಾರ ಲಕ್ಷ್ಯ ಸೇನ್ ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಮೊದಲ ಬಾರಿ ಥಾಮಸ್ ಕಪ್ ಗೆಲುವು: ಬೆಂಗಳೂರಿನ ಲಕ್ಷ್ಯ ಸೇನ್ಗೆ ರಾಜ್ಯ ಸರ್ಕಾರದಿಂದ ಸನ್ಮಾನಮೊದಲ ಬಾರಿಗೆ ಥಾಮಸ್ ಕಪ್ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ ಭಾರತ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. |