- Tag results for Lalbaugcha Raja
![]() | ಮುಂಬೈ: ಕಿರಿಯ ಪುತ್ರ ಅಬ್ರಾಮ್ ಜೊತೆ 'ಲಾಲ್‌ಬಾಗ್ಚ ರಾಜಾ'ದಲ್ಲಿ ನಟ ಶಾರುಖ್ ಖಾನ್ ಪೂಜೆ!ಸೂಪರ್‌ಸ್ಟಾರ್ ಶಾರುಖ್ ಖಾನ್ ಗುರುವಾರ ತಮ್ಮ ಕಿರಿಯ ಮಗ ಅಬ್ರಾಮ್ ಜೊತೆಗೆ ಮುಂಬೈನ ಪ್ರಸಿದ್ಧ 'ಲಾಲ್‌ಬೌಚ ರಾಜಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಲಾಲ್‌ಬೌಚ ರಾಜಾ ಮುಂಬೈನ ಲಾಲ್‌ಬಾಗ್‌ನಲ್ಲಿ ಇರಿಸಲಾಗಿರುವ ದೊಡ್ಡ ಗಣೇಶನ ವಿಗ್ರಹವಾಗಿದೆ. |