• Tag results for Lalu Prasad Yadav

ತೆರೆ ಮೇಲೆ ಲಾಲೂ ಜೀವನಗಾಥೆ! ಬಿಹಾರ ಮಾಜಿ ಸಿಎಂ ಪಾತ್ರದಲ್ಲಿ ಯಶ್

ಬಾಲಿವುಡ್ ನಲ್ಲಿ ಬಯೋಪಿಕ್ ಗಳ ಜಮಾನಾ ಪ್ರಾರಂಭವಾಗಿದ್ದು ಇಂದು ನಿನ್ನೆಯಲ್ಲ. ಅದರಲ್ಲಿಯೂ ರಾಜಕೀಯ ನಾಯಕರ ಜೀವನಾಧಾರಿತ ಚಿತ್ರಗಳಿಗೆ ಯಾವ ಕೊರತೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜೀವ್ ಗಾಂಧಿ, ಬಾಳಾ ಸಾಹೇಬ್ ಠಾಕ್ರೆ ಸೇರಿ ಹಲವರ ಜೀವನಾಧಾರಿತ ಚಿತ್ರಗಳು ಇದಾಗಲೇ ತೆರೆಕಂಡು ಯಶಸ್ವಿಯಾಗಿದೆ. 

published on : 31st October 2019

ಲಾಲೂಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಕಿಡ್ನಿ ಸೋಂಕು, ಆಸ್ಪತ್ರೆಗೆ ದಾಖಲು

ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲೂಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕಿಡ್ನಿ ಸೋಂಕಿನಿಂದ ಬಳಲುತ್ತಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

published on : 1st September 2019

ಬಹುಕೋಟಿ ಮೇವು ಹಗರಣ: ಲಾಲು ಪ್ರಸಾದ್ ಯಾದವ್ ಗೆ ಜಾಮೀನು

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ...

published on : 12th July 2019

ಬಿಜೆಪಿ ಜೊತೆ ಮುನಿಸಿಕೊಂಡ ನಿತೀಶ್ ಗೆ ಮತ್ತೆ 'ಮಹಾಘಟ್ ಬಂಧನ್' ನಿಂದ ಆಹ್ವಾನ!

ಎನ್ ಡಿಎ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿದ್ದ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ 'ಮಹಾಘಟ್ ಬಂಧನ್' ಸೇರುವಂತೆ ಲಾಲು ಪ್ರಸಾದ್ ಯಾದವ್ ಅವರ ನೇತೃತ್ವ ಆರ್ ಜೆಡಿ ಪಕ್ಷ ಅಧಿಕೃತ ಆಹ್ವಾನ ನೀಡಿದೆ.

published on : 4th June 2019

ರಾಹುಲ್ ರಾಜೀನಾಮೆ ಕಾಂಗ್ರೆಸ್ ಪಾಲಿಗೆ ನೇಣಿನ ಕುಣಿಕೆಯಾಗಲಿದೆ: ಲಾಲೂ ಯಾದವ್

ರಾಹುಲ್ ಗಾಂಧಿ ತಮ್ಮ ಹುದ್ದೆಯನ್ನು ತೊರೆಯುವ ನಿರ್ಧಾರ ಕಾಂಗ್ರೆಸ್ ಪಾಲಿಗೆ ನೇಣಿನ ಕುಣಿಕೆಯಾಗಲಿದೆ ಎಂದು ಬಿಹಾರ ಮಾಜಿ ಮುಖ್ಯಮಂತ್ರಿ, ಆರ್ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.

published on : 28th May 2019

ಲೋಕಸಭೆ ಚುನಾವಣೆಯಲ್ಲಿ ಆರ್ ಜೆಡಿ ಶೂನ್ಯ ಸಾಧನೆ: ಜೈಲಿನಲ್ಲಿ ಊಟ, ನಿದ್ದೆ ಬಿಟ್ಟ ಲಾಲು

ಲೋಕಸಭೆ ಚುನಾವಣೆಯಲ್ಲಿ ಆರ್ ಜೆಡಿ ಬಿಹಾರದಲ್ಲಿ ಶೂನ್ಯ ಸಾಧನೆ ಮಾಡಿದ್ದರಿಂದ ತೀವ್ರ ಬೇಸರಗೊಂಡಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್...

published on : 26th May 2019

ಪ್ರಧಾನಿ ಮೋದಿ ಅಣಕಿಸಿ ಲಾಲು ಪ್ರಸಾದ್ ಯಾದವ್ ಮಾಡಿರುವ ಡಬ್ ಸ್ಮಾಶ್ ವಿಡಿಯೋ ವೈರಲ್

ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ನೀಡಿದ್ದ ಅಚ್ಚೆ ದಿನ್ ಭರವಸೆ ಕುರಿತು ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಮಾಡಿರುವ ಹಳೆಯ ಡಬ್ ಸ್ಮಾಶ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

published on : 14th April 2019

ಕಳಂಕಿತ ರಾಜಕಾರಣಿಗಳು ಸತ್ಯದ ಪಾಲಕರಾಗುತ್ತಾರೆಯೇ? ಲಾಲೂ ಗೆ ಪ್ರಶಾಂತ್ ಕಿಶೋರ್ ತಿರುಗೇಟು

ತಮ್ಮ ಮಾತುಕತೆ ವೇಳೆ ಏನು ನಡೆದಿದೆ, ಯಾರು ಏನು ಹೇಳಿದರು ಎಂದು ಮಾಧ್ಯಮಗಳ ಮುಂದೆ...

published on : 13th April 2019

ಲಾಲು ಜಾಮೀನಿಗೆ ಸಿಬಿಐ ವಿರೋಧ, ರಾಜಕೀಯದಲ್ಲಿ ಭಾಗಿಯಾಗುತ್ತಾರೆ ಎಂದ ತನಿಖಾ ಸಂಸ್ಥೆ

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಜಾಮೀನು....

published on : 9th April 2019

ರೈಲ್ವೆ ಹಗರಣ; ಲಾಲೂ-ತೇಜಸ್ವಿ ಯಾದವ್, ರಾಬ್ರಿ ದೇವಿಗೆ ದೆಹಲಿ ಕೋರ್ಟ್ ಜಾಮೀನು

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(ಐಆರ್ ಸಿಟಿಸಿ)ದಲ್ಲಿ ಅಕ್ರಮ ಹಣ ವರ್ಗಾವಣೆಗೆ...

published on : 28th January 2019

ಮೇವು ಹಗರಣ: ಲಾಲು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಜಾಮೀನು....

published on : 11th January 2019