• Tag results for Lancet

ಕೋವಿಡ್ ಲಸಿಕೆಯಿಂದ ಭಾರತದಲ್ಲಿ 42 ಲಕ್ಷಕ್ಕೂ ಹೆಚ್ಚು ಸಾವುಗಳು ತಪ್ಪಿದೆ: ಲ್ಯಾನ್ಸೆಟ್ ವರದಿ

ಭಾರತದಲ್ಲಿ ಕೋವಿಡ್-19 ವ್ಯಾಕ್ಸಿನೇಷನ್ ಅಭಿಯಾನದಿಂದ 2021 ರಲ್ಲಿ 42 ಲಕ್ಷಕ್ಕೂ ಹೆಚ್ಚು ಸಾವುಗಳನ್ನು ತಡೆಗಟ್ಟಲಾಗಿದೆ ಎಂದು ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್ ತಿಳಿಸಿದೆ.

published on : 24th June 2022

ಕೋವಿಡ್ ನಿಂದ ಭಾರತದಲ್ಲಿ ತಂದೆ ತಾಯಿ ಕಳೆದುಕೊಂಡ ಮಕ್ಕಳ ಸಂಖ್ಯೆ ಎಷ್ಟು ಗೊತ್ತಾ?

ಲ್ಯಾನ್ಸೆಟ್ ಹೆಲ್ತ್ ಜರ್ನಲ್ ಪ್ರಕಾರ ಕೋವಿಡ್-19 ಸಾಂಕ್ರಾಮಿಕದಿಂದ ಭಾರತದಲ್ಲಿ 1.9 ಮಿಲಿಯನ್ ಗೂ ಅಧಿಕ ಮಕ್ಕಳು ತಮ್ಮ ತಂದೆ ತಾಯಿ ಅಥವಾ ಪೋಷಕರನ್ನು ಕಳೆದುಕೊಂಡಿದ್ದಾರೆ.

published on : 25th February 2022

ರೋಗಲಕ್ಷಣದ ಸಹಿತ ಕೋವಿಡ್ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಶೇ.50 ರಷ್ಟು ಪರಿಣಾಮಕಾರಿ

ಭಾರತದಲ್ಲಿ ದೇಶೀಯವಾಗಿ ಅಭಿವೃದ್ಧಿಯಾಗಿರುವ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್ ಗಳು ಶೇ.50 ರಷ್ಟು ಪರಿಣಾಮಕಾರಿಯಾಗಿದೆ ಎಂದು ಲ್ಯಾನ್ಸೆಟ್ ಸಾಂಕ್ರಾಮಿಕ ರೋಗಗಳ ಜರ್ನಲ್ ನಲ್ಲಿ ಪ್ರಕಟವಾಗಿರುವ ಅಧ್ಯಯನ ವರದಿ ತಿಳಿಸಿದೆ. 

published on : 24th November 2021

ಲಸಿಕೆ ಮಿಶ್ರಣದಿಂದ ಕೋವಿಡ್-19 ವಿರುದ್ಧದ ಹೋರಾಟ ಪರಿಣಾಮಕಾರಿ: ಲ್ಯಾನ್ಸೆಟ್ ಅಧ್ಯಯನ ವರದಿ

ಒಂದೇ ರೀತಿಯ ಕೋವಿಡ್-19 ಲಸಿಕೆಯ ಎರಡು ಡೋಸ್ ಪಡೆಯುವುದಕ್ಕಿಂತಲೂ ಎರಡು ಭಿನ್ನ ಲಸಿಕೆಗಳ ಡೋಸ್ ಗಳನ್ನು ಪಡೆಯುವುದು ಅತ್ಯಂತ ಪರಿಣಾಮಕಾರಿ ಎಂದು ಅಧ್ಯಯನ ವರದಿಯ ಮೂಲಕ ತಿಳಿದುಬಂದಿದೆ. 

published on : 18th October 2021

ಕೋವಿಡ್ ಲಸಿಕೆಗಳು ಸಾಕಷ್ಟು ಪರಿಣಾಮಕಾರಿ; ಮೂರನೇ ಡೋಸ್ ಅಗತ್ಯವಿಲ್ಲ: ಲ್ಯಾನ್ಸೆಟ್ ವರದಿ

ಮಹಾಮಾರಿ ಕೊರೋನಾ ತೀವ್ರತೆಯನ್ನು ತಡೆಗಟ್ಟುವಲ್ಲಿ ಲಸಿಕೆಗಳು ಸಾಕಷ್ಟು ಪರಿಣಾಮಕಾರಿಯಾಗಿದ್ದು,  ಪ್ರಸ್ತುತ ಜನರಿಗೆ ಮೂರನೇ ಡೋಸ್ ನೀಡುವ ಅಗತ್ಯವಿಲ್ಲ ಎಂದು ದಿ ಲ್ಯಾನ್ಸೆಟ್‌ ವರದಿಯಲ್ಲಿ ತಿಳಿಸಿದೆ.

published on : 14th September 2021

ಫೈಜರ್, ಆಸ್ಟ್ರಾಜೆನಿಕಾ ಲಸಿಕೆ ಪ್ರತಿಕಾಯಗಳ ಮಟ್ಟ 2-3 ತಿಂಗಳ ನಂತರ ಇಳಿಕೆ ಸಾಧ್ಯ

ಫೈಜರ್, ಆಸ್ಟ್ರಾಜೆನಿಕಾ ಲಸಿಕೆಯ ಕೋವಿಡ್-19 ವಿರುದ್ಧದ ಪ್ರತಿಕಾಯಗಳ ಮಟ್ಟ 2-3 ತಿಂಗಳ ನಂತರ ಇಳಿಕೆ ಸಾಧ್ಯತೆಯನ್ನು ಹೊಂದಿರುವುದು ಲಂಡನ್ ನ ವಿವಿಯ ಸಂಶೋಧನೆಯಿಂದ ಬಹಿರಂಗಗೊಂಡಿದೆ. 

published on : 27th July 2021

ಕೋವಿಡ್ ಸಾಂಕ್ರಾಮಿಕದಿಂದ ಭಾರತದಲ್ಲಿ 1 ಲಕ್ಷಕ್ಕೂ ಹೆಚ್ಚು ಮಕ್ಕಳು ಅನಾಥ: ವರದಿ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ದೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮಕ್ಕಳು ಅನಾಥರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 21st July 2021

ಭಾರತದ 62,100 ಸೇರಿ, 2020ರಲ್ಲಿ ವಿಶ್ವದಾದ್ಯಂತ 740,000 ಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳಿಗೆ ಆಲ್ಕೊಹಾಲ್ ಕಾರಣ: ಸಂಶೋಧನಾ ವರದಿ

ಕಳೆದ ವರ್ಷ ವಿಶ್ವದಾದ್ಯಂತ 740,000 ಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳಿಗೆ ಆಲ್ಕೊಹಾಲ್ ಕಾರಣವಾಗಿದೆ ಎಂಬ ಆಘಾತಕಾರಿ ಅಂಶವನ್ನು ಸಂಶೋಧನಾ ವರದಿಯೊಂದು ಹೊರಹಾಕಿದೆ.

published on : 16th July 2021

ರಾಶಿ ಭವಿಷ್ಯ