- Tag results for Land Dispute
![]() | ಶಾಲಾ ಭೂ ವಿವಾದ: ತರಗತಿಗಳಲ್ಲಿ ಕೂರಲು ಸಾಧ್ಯವಾಗದೆ ಬಯಲಿನಲ್ಲಿ ಕುಳಿತು ಮಕ್ಕಳ ವಿದ್ಯಾಭ್ಯಾಸ!ತಮ್ಮದಲ್ಲದ ತಪ್ಪಿಗೆ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಮಹದೇವಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸೋಮವಾರ ಸಂಕಷ್ಟ ಎದುರಿಸಿದರು. |
![]() | ಜಮೀನು ವ್ಯಾಜ್ಯ: ತಾಲೂಕು ಕಚೇರಿಯಲ್ಲೇ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, 40 ಬಾರಿ ಕೊಚ್ಚಿ ಕೊಲೆ ಯತ್ನಜಮೀನು ವ್ಯಾಜ್ಯದ ಪ್ರಕರಣದಲ್ಲಿ ತೀರ್ಪು ತನ್ನ ವಿರುದ್ಧ ಪ್ರಕಟವಾಗಿದ್ದಕ್ಕೆ ವ್ಯಕ್ತಿಯೋರ್ವ ತಾಲೂಕು ಕಚೇರಿಯಲ್ಲೇ ತನ್ನ ಎದುರು ಪಕ್ಷದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮದ್ದೂರು ತಾಲೂಕಿನಲ್ಲಿ ಜ.24 ರಂದು ನಡೆದಿದೆ. |
![]() | ಮಡಿಕೇರಿ: ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದ 49 ಕೋಟಿ ರೂ. ವೆಚ್ಚದ ಭೂಗತ ಒಳಚರಂಡಿ ಯೋಜನೆಭೂ ವಿವಾದದ ಕಾರಣಕ್ಕೆ ಮಡಿಕೇರಿಯಲ್ಲಿ 49 ಕೋಟಿ ರೂ. ವೆಚ್ಚದ ಭೂಗತ ಒಳಚರಂಡಿ ಯೋಜನೆ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. 27.2 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಾಮಗಾರಿಯು ಚರಂಡಿಯಲ್ಲಿ ಕೊಚ್ಚಿಕೊಂಡು ಹೋಗುವಂತಿದ್ದು, ಭೂಗತ ಪೈಪ್‌ಲೈನ್‌ಗಳ ಅಳವಡಿಕೆಗೆ ನಿವಾಸಿಗಳ ತೀವ್ರ ವಿರೋಧ ಯೋಜನೆಗೆ ಮತ್ತಷ್ಟು ತೊಂದರೆಯನ್ನು ಹೆಚ್ಚಿಸಿದೆ. |
![]() | ತುಂಡು ಭೂಮಿಗಾಗಿ ಸೋದರ ಸಂಬಂಧಿಯ ರುಂಡ ಕಡಿದು, ಸೆಲ್ಫಿ ತೆಗೆದ ಆರೋಪಿಗಳು!ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 24 ವರ್ಷದ ಸೋದರ ಸಂಬಂಧಿಯ ರುಂಡವನ್ನು 20 ವರ್ಷದ ಬುಡುಕಟ್ಟು ವ್ಯಕ್ತಿ ಹಾಗೂ ಆತನ ಸ್ನೇಹಿತರು ಕತ್ತರಿಸಿರುವ ಘಟನೆ ಜಾರ್ಖಂಡ್ ಜಿಲ್ಲೆಯ ಕುಂತಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಸ್ನೇಹಿತ ಆ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |