social_icon
  • Tag results for Land for jobs Scam

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪುತ್ರಿ ಚಂದಾಗೆ ಇಡಿ ತೀವ್ರ ವಿಚಾರಣೆ

ರೈಲ್ವೆಯಲ್ಲಿನ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಚಂದಾ ಯಾದವ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ತೀವ್ರ

published on : 13th April 2023

ಉದ್ಯೋಗಕ್ಕಾಗಿ ಭೂ ಹಗರಣ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಿಬಿಐ ಮುಂದೆ ವಿಚಾರಣೆಗೆ ಹಾಜರು

ಈ ಹಿಂದೆ ಮೂರು ವಿಚಾರಣೆ ದಿನಾಂಕಗಳಿಂದ ದೂರವುಳಿದಿದ್ದ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಶನಿವಾರ ಇಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 25th March 2023

ಇ.ಡಿ ದಾಳಿ ವೇಳೆ ಗರ್ಭಿಣಿ ಸೊಸೆಗೆ ಕಿರುಕುಳ; ತನಿಖಾ ಸಂಸ್ಥೆಯ ವಿರುದ್ಧ ಲಾಲು ಪ್ರಸಾದ್ ಕಿಡಿ; ಖರ್ಗೆ ಆಕ್ರೋಶ

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಮಗ ತೇಜಸ್ವಿ ಯಾದವ್ ಅವರ ದೆಹಲಿ ನಿವಾಸದಲ್ಲಿ ದಾಳಿಯ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನ್ನ ಗರ್ಭಿಣಿ ಸೊಸೆಯನ್ನು 15 ಗಂಟೆಗಳ ಕಾಲ ಕುಳಿತುಕೊಳ್ಳುವಂತೆ ಮಾಡಿದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಶನಿವಾರ ಆರೋಪಿಸಿದ್ದಾರೆ.

published on : 11th March 2023

ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐ ಸಮನ್ಸ್, ತನಿಖಾ ಸಂಸ್ಥೆಯ ಕಡೆಗೆ ಸುಳಿಯದ ಬಿಹಾರ ಡಿಸಿಎಂ ತೇಜಸ್ವಿ ಯಾದವ್‌

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 11th March 2023

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಕುಟುಂಬ, ಆರ್‌ಜೆಡಿ ನಾಯಕರಿಗೆ ಸೇರಿದ ಜಾಗದಲ್ಲಿ ಇ.ಡಿ ಶೋಧ

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಬಿಹಾರದ ಅನೇಕ ನಗರಗಳು ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಮೂವರು ಪುತ್ರಿಯರು ಹಾಗೂ ಆರ್‌ಜೆಡಿ ನಾಯಕರಿಗೆ ಸೇರಿದ ಸ್ಥಳಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು.

published on : 10th March 2023

ಲಾಲು ತಾವೇ ಬಿತ್ತಿದ್ದರ ಫಲವನ್ನು ಈಗ ಅನುಭವಿಸುತ್ತಿದ್ದಾರೆ: ರಾಬ್ರಿ ದೇವಿ ನಿವಾಸದಲ್ಲಿ ಸಿಬಿಐ ತಂಡದ ಕುರಿತು ಬಿಜೆಪಿ!

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ವಿರುದ್ಧದ ಪ್ರಕರಣಗಳಲ್ಲಿ ಕೇಂದ್ರೀಯ ತನಿಖಾ ದಳವು 'ಸ್ವತಂತ್ರ ಸಂಸ್ಥೆಯಾಗಿ ತನ್ನ ಕೆಲಸ ಮಾಡುತ್ತಿದೆ' ಮತ್ತು ಲಾಲು ಪ್ರಸಾದ್ ಅವರು ತಾವು ಬಿತ್ತಿದ್ದನ್ನು ಕೊಯ್ಲು ಮಾಡುತ್ತಿದ್ದಾರೆ ಎಂದು ಬಿಹಾರದ ಬಿಜೆಪಿ ನಾಯಕರು ಸೋಮವಾರ ಪ್ರತಿಪಾದಿಸಿದ್ದಾರೆ.

published on : 6th March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9