• Tag results for Land survey

ರಾಜ್ಯದ 78 ಲಕ್ಷ ರೈತರ ಭೂ ಸಮೀಕ್ಷೆ ವಿವರ ಆಧಾರ್ ಕಾರ್ಡ್‌ಗೆ ಜೋಡಣೆ: ಬಸವರಾಜ್ ಬೊಮ್ಮಾಯಿ

ಕೃಷಿ ಕ್ಷೇತ್ರದ ಡಿಜಿಟಲೀಕರಣದಲ್ಲಿ ಕರ್ನಾಟಕ ಪ್ರಮುಖ ಮೈಲಿಗಲ್ಲನ್ನು ತಲುಪಿದೆ. ರಾಜ್ಯದಲ್ಲಿ 78 ಲಕ್ಷ ರೈತರ ಭೂ ಸಮೀಕ್ಷೆ ವಿವರಗಳನ್ನು ಅವರ ಆಧಾರ್ ಸಂಖ್ಯೆಗೆ ಜೋಡಿಸಲಾಗಿದೆ. ಈ ಮೂಲಕ ಈ ಸಾಧನೆ ಮಾಡಿದ ದೇಶದ ಮೊದಲ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

published on : 7th October 2022

ಭೂ ಸರ್ವೆ ಮಾಡುವ ಅಧಿಕಾರ ತಹಶಿಲ್ದಾರ್ ಗೆ ಇದೆ: ಹೈಕೋರ್ಟ್

ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 140(2)ರಡಿಯಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯೊಳಗೆ ಬರುವ ಭೂಮಿಯ ಸರ್ವೆ ಮಾಡಿ ಗಡಿಯನ್ನು ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್ ಗಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

published on : 17th March 2022

ರಾಶಿ ಭವಿಷ್ಯ