- Tag results for Language
![]() | ಕೋರ್ಸ್ ಗಳು ಆಂಗ್ಲ ಮಾಧ್ಯಮದಲ್ಲಿದ್ದರೂ ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ವಿವಿಗಳಿಗೆ ಯುಜಿಸಿಯಾವುದೇ ಕೋರ್ಸ್ ಗಳು ಆಂಗ್ಲ ಮಾಧ್ಯಮದಲ್ಲಿದ್ದರೂ ವಿದ್ಯಾರ್ಥಿಗಳಿಗೆ ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಬೇಕೆಂದು ವಿಶ್ವವಿದ್ಯಾಲಯಗಳಿಗೆ ಯುಜಿಸಿ ಸೂಚನೆ ನೀಡಿದೆ. |
![]() | ಸಿಆರ್ ಪಿಎಫ್ ನೇಮಕಾತಿ: ಕನ್ನಡದಲ್ಲೂ ಪರೀಕ್ಷೆ ಬರೆಯಲು ಕೇಂದ್ರದ ಆದೇಶ, ಇದು ನಮ್ಮ ಹಕ್ಕು ಎಂದ ಜೆಡಿಎಸ್!ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ ಪಿಎಫ್) ಹುದ್ದೆಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ದೇಶದ ಪ್ರಮುಖ ಬರೆಯುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಈ ಹಿಂದೆ ಈ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ನಲ್ಲಷ್ಟೇ ಬರೆಯಬೇಕೆಂಬ ಸರ್ಕಾರದ ಆದೇಶಕ್ಕೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. |
![]() | ಭಾರತೀಯ ಭಾಷೆಗಳನ್ನು ಅಭಿವೃದ್ಧಿಪಡಿಸಲು ರಾಜಕೀಯ ಪಕ್ಷಗಳು ಸರಿಯಾದ ಬೆಂಬಲ ನೀಡುತ್ತಿಲ್ಲ: ಪ್ರಧಾನಿ ನರೇಂದ್ರ ಮೋದಿಭಾಷೆಯ ವಿಚಾರದಲ್ಲಿ ಆಟವಾಡುತ್ತಿರುವ ರಾಜಕೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಹಳ್ಳಿಗಳ ವಿದ್ಯಾರ್ಥಿಗಳು, ಬಡವರು ಮತ್ತು ಹಿಂದುಳಿದ ವರ್ಗದ ಕುಟುಂಬಗಳ ವಿದ್ಯಾರ್ಥಿಗಳು ವೈದ್ಯರಾಗುವುದನ್ನು ರಾಜಕೀಯ ಪಕ್ಷಗಳು ಬಯಸುವುದಿಲ್ಲ, ಅವರ ಜೀವನ ಜೊತೆ ಚೆಲ್ಲಾಟವಾಡುತ್ತಿವೆ ಎಂದು ಆರೋಪಿಸಿದರು. |
![]() | ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಕೆ: 6 ಎಎಪಿ ಮುಖಂಡರ ಬಂಧನಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ, ಬೆದರಿಕೆ ಮತ್ತು ಅವರ ಪ್ರತಿಕೃತಿ ದಹಿಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 6 ಮುಖಂಡರನ್ನು ಬಂಧಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | 'ಕನ್ನಡ ಅತ್ಯಂತ ಸುಂದರ ಭಾಷೆ, ವಿನೋದವಾಗಿ ಭಾಷೆಯನ್ನು ಹೀಗೆ ಕಲಿಯಬಹುದು ನೋಡಿ': ಕಲಾವಿದನ ಕೈಚಳಕಕ್ಕೆ ಪ್ರಧಾನಿ ಮೋದಿ ಫಿದಾಕನ್ನಡ ಭಾಷೆ ಅತ್ಯಂತ ಸುಂದರ ಭಾಷೆ, ಕನ್ನಡ ವರ್ಣಮಾಲೆಯನ್ನು ಮಕ್ಕಳು ಸುಲಭವಾಗಿ, ವಿನೋದವಾಗಿ ಹೇಗೆ ಕಲಿಯಬಹುದು ಎಂದು ಕಲೆಗಾರ ಬಾದಲ್ ನಂಜುಂಡಸ್ವಾಮಿ (Baadal Nanjunadaswamy) ಪ್ರತಿ ಅಕ್ಷರಕ್ಕೆ ಚಿತ್ರಗಳನ್ನು ಜೋಡಿಸಿ ತೋರಿಸಿಕೊಟ್ಟಿದ್ದರು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. |
![]() | ‘ತುಳು ಭಾಷೆ' ಅಧ್ಯಯನಕ್ಕೆ ಸರ್ಕಾರ ಸಮಿತಿ ರಚಿಸುತ್ತಿರುವುದೇಕೆ?: ಯುಟಿ ಖಾದರ್ ಪ್ರಶ್ನೆತುಳುವನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಸರ್ಕಾರ ಸಮಿತಿ ರಚನೆಗೆ ಮುಂದಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್ ಅವರು ಸೋಮವಾರ ಆಗ್ರಹಿಸಿದ್ದಾರೆ. |
![]() | ಏನೋ ಬದಲಾವಣೆಯಾಗುತ್ತದೆಂದು ಬಿಜೆಪಿ ಸೇರ್ಪಡೆಯಾಗಿದ್ದೆ, ಇವರಂಥ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ; ಎಚ್.ವಿಶ್ವನಾಥ್ಏನೋ ಒಂದು ಬದಲಾವಣೆಯಾಗಬಹುದು ಎಂದು ಬಿಜೆಪಿ ಸೇರ್ಪಡೆಯಾಗಿದ್ದೆ. ಇವರಂಥ ಎಡವಟ್ಟು ಗಿರಾಕಿಗಳು ಯಾರೂ ಇಲ್ಲ. ಶಾಲೆಗೆ ಕೇಸರಿ ಬಣ್ಣ ಬಳಿಯುತ್ತಿದ್ದಾರೆ. |
![]() | ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಸಮಿತಿ ರಚಿಸಿದ ರಾಜ್ಯ ಸರ್ಕಾರತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ರಾಜ್ಯ ಸರ್ಕಾರವು ಸಮಿತಿಯನ್ನು ರಚನೆ ಮಾಡಿದೆ. |
![]() | ಎಂಜಿನಿಯರಿಂಗ್, ಮೆಡಿಸಿನ್ ನಂತಹ ವಿಷಯಗಳನ್ನು ಮಾತೃಭಾಷೆಯಲ್ಲಿ ಕಲಿಸಿ ಸ್ಥಳೀಯ ಭಾಷೆಗಳ ಬೆಳವಣಿಗೆಗೆ ಸರ್ಕಾರ ಒತ್ತು: ಪಿಎಂ ಮೋದಿಭಾರತವು ಹಲವು ಭಾಷೆಗಳನ್ನು ಹೊಂದಿದೆ, ಅದು ನಮ್ಮ ಸಾಂಸ್ಕೃತಿಕ ಕಂಪನ್ನು ಹೆಚ್ಚಿಸುತ್ತದೆ. ಆಯಾ ಸ್ಥಳೀಯ ಮಾತೃ ಭಾಷೆಯಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯದಂತಹ ಉನ್ನತ ಶಿಕ್ಷಣ ವಿಷಯಗಳನ್ನು ಅಧ್ಯಯನ ಮಾಡುವ ಆಯ್ಕೆಯನ್ನು ನೀಡುವುದು ಸೇರಿದಂತೆ ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಹಲವು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂ |
![]() | 28ನೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್: ಆರ್ ಆರ್ ಆರ್ ಚಿತ್ರಕ್ಕೆ ಅತ್ಯುತ್ತಮ ವಿದೇಶಿ ಭಾಷೆ, ಅತ್ಯುತ್ತಮ ಗೀತೆ ಪ್ರಶಸ್ತಿಭಾರತಕ್ಕೆ ಮತ್ತೊಮ್ಮೆ ಎಸ್ ಎಸ್ ರಾಜಮೌಳಿ ಹೆಮ್ಮೆ ತಂದಿದ್ದಾರೆ. ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ(S S Rajamauli)ಯವರ RRR ಸಿನಿಮಾ ಪ್ರಶಸ್ತಿ ಬೇಟೆಯನ್ನು ಮುಂದುವರಿಸಿದೆ. |
![]() | ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿಗೋಷ್ಠಿ, ವಿಚಾರಗಳನ್ನು ಸಮ್ಮೇಳನದ ಅಧ್ಯಕ್ಷರ ಮೂಲಕ ಪಡೆದು ಕನ್ನಡ ಸಾಹಿತ್ಯ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ |
![]() | ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ಹಾನಿ ಮಾಡುತ್ತಿದೆ: ಸಾಹಿತ್ಯ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಆರೋಪ86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಅವರು ಡಬಲ್ ಇಂಜಿನ್ (ರಾಜ್ಯ ಮತ್ತು ಕೇಂದ್ರ) ಬಿಜೆಪಿ ಸರ್ಕಾರಗಳು ಕನ್ನಡ ಭಾಷೆಯ ರಕ್ಷಣೆ ಮತ್ತು ಬೆಳವಣಿಗೆಗೆ ನೀಡಿರುವ ಕೊಡುಗೆಯನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆ ಮೇಲೆ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. |