social_icon
  • Tag results for Law and order

ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದಲ್ಲಿ ಪಂಜಾಬ್‌ನ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ: ಅರವಿಂದ ಕೇಜ್ರಿವಾಲ್

ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನೇತೃತ್ವದಲ್ಲಿ ಪಂಜಾಬ್‌ನ ಕಾನೂನು ಮತ್ತು ಸುವ್ಯವಸ್ಥೆ ಭಾರಿ ಸುಧಾರಣೆಯನ್ನು ಕಂಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

published on : 12th February 2023

ಗಡಿ ವಿವಾದ ಬಿಸಿಯಾಗಿರುವ ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರು ರಾಜ್ಯಕ್ಕೆ ಬರುವುದು ಸೂಕ್ತವಲ್ಲ: ಸಿಎಂ ಬೊಮ್ಮಾಯಿ

ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಗಡಿ ವಿವಾದ ತಾರಕಕ್ಕೇರಿದ್ದು, ಈ ಸಂದರ್ಭದಲ್ಲಿ ಮಹಾರಾಷ್ಟ್ರ ರಾಜ್ಯದ ಸಚಿವರು ರಾಜ್ಯಕ್ಕೆ ಬರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.

published on : 5th December 2022

ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನ ಒತ್ತಡವಿರಲಿದೆ; ಆದರೆ ನಿಭಾಯಿಸುತ್ತೇವೆ; ಎಡಿಜಿಪಿ ಅಲೋಕ್ ಕುಮಾರ್

ರಾಜ್ಯದಲ್ಲಿನ ಕೋಮು ಸೌಹಾರ್ದತೆಯ ವಾತಾವರಣ ಹದಗೆಟ್ಟಿದ್ದು ಇಂತಹ ಪರಿಸ್ಥಿತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಅತ್ಯಂತ ಹೆಚ್ಚಿನ ಒತ್ತಡದಲ್ಲಿದ್ದಾರೆ. 

published on : 21st August 2022

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವುದು ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 6th April 2022

ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ: ರಾಜ್ಯದ ಪ್ರತಿಷ್ಠೆಗೆ ಕೊಳ್ಳಿ ಇಟ್ಟ ರಾಷ್ಟ್ರೀಯ ಪಕ್ಷಗಳಿಂದ 'ವಿಕೃತ ಕೇಕೆ'!

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ  ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

published on : 23rd February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9