• Tag results for Lawrence Bishnoi

ಗಾಯಕ ಸಿಧು ಮೂಸೆವಾಲಾ ಹತ್ಯೆ: ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಖ್ಯಾತ ಪಂಜಾಬಿ ಗಾಯಕ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

published on : 4th July 2022

ಮೂಸೆವಾಲಾ ಹತ್ಯೆ ಪ್ರಕರಣ: ವಕೀಲರು ಸಿಗ್ತಿಲ್ಲ, ಕೇಸ್ ವಿಚಾರಣೆ ದೆಹಲಿಗೆ ವರ್ಗಾಯಿಸಿ ಎಂದ ಬಿಷ್ಣೋಯಿ ತಂದೆ

ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ತಂದೆ ಪಂಜಾಬ್ ಪೊಲೀಸರ ತನಿಖೆ ಮತ್ತು ನ್ಯಾಯಾಲಯದ ವಿಚಾರಣೆಯನ್ನು ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

published on : 27th June 2022

ಸಿಧು ಮೂಸೆವಾಲ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ: ದೆಹಲಿ ಪೊಲೀಸ್

ಪಂಜಾಬ್ ಹಾಡುಗಾರ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಮಾಸ್ಟರ್ ಮೈಂಡ್ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. 

published on : 9th June 2022

ಸಿಧು ಮೂಸೆವಾಲ ಹತ್ಯೆಯ ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್ ಸೋದರಳಿಯ ಸಚಿನ್!

ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಯಲ್ಲಿ ತನ್ನ ಗ್ಯಾಂಗ್ ಪಾತ್ರವಿದೆ ಎಂದು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣಾಧಿಕಾರಿಗಳಿಗೆ ಹೇಳಿದರೂ, ಆತನ ಸೋದರಳಿಯ ಸಚಿನ್ ಬಿಷ್ಣೋಯ್,  ಪಂಜಾಬಿ ಗಾಯಕ ಕಮ್ ರಾಜಕಾರಣಿಯ ಹತ್ಯೆಯ ಹೊಣೆ ಹೊತ್ತಿಕೊಂಡಿದ್ದಾನೆ. 

published on : 3rd June 2022

ಗಾಯಕನೊಂದಿಗೆ ದ್ವೇಷವಿತ್ತು, ಸಿಧು ಮೂಸೆವಾಲಾ ಹತ್ಯೆಯಲ್ಲಿ ನನ್ನ ಗ್ಯಾಂಗ್ ಪಾತ್ರವಿದೆ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್

ಕೆನಡಾ ಮೂಲದ ಗೋಲ್ಡಿ ಬ್ರಾರ್ ಹಾಗೂ ನನ್ನ ಗ್ಯಾಂಗ್'ನ ಸದಸ್ಯರು ಸಂಚು ರೂಪಿಸಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಿದ್ದಾರೆಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆಂದು ತಿಳಿದುಬಂದಿದೆ.

published on : 3rd June 2022

ರಾಶಿ ಭವಿಷ್ಯ