- Tag results for Laxman Savadi
![]() | ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಸಚಿವ ಲಕ್ಷ್ಮಣ್ ಸವದಿಬಿಎಂಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. |
![]() | ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಡಿಸಿಎಂ ಸಚಿವ ಲಕ್ಷ್ಮಣ್ ಸವದಿಬಿಎಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. |
![]() | ಮಹಾರಾಷ್ಟ್ರ, ಕೇರಳದ ಬಸ್ ಗಳಿಗೆ ನಿರ್ಬಂಧ ಇಲ್ಲ, ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಸಚಿವ ಸವದಿಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಯಾವುದೇ ಬಸ್ ಗಳನ್ನು ನಿರ್ಬಂಧಿಸಿಲ್ಲ... ಆದರೆ ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿರಬೇಕು ಎಂದು ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ. |
![]() | ಶೀಘ್ರದಲ್ಲೇ ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ: ಸಚಿವ ಲಕ್ಷ್ಮಣ್ ಸವದಿಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವನೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿಗಳೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. |
![]() | ವಿದ್ಯುತ್ ಬಸ್ ಖರೀದಿ ಇಲ್ಲ, ಗುತ್ತಿಗೆ ಆಧಾರದಲ್ಲಿ ಪ್ರಾಯೋಗಿಕ ಸಂಚಾರ ಮಾತ್ರ ; ಡಿಸಿಎಂ ಲಕ್ಷ್ಮಣ ಸವದಿವಿದ್ಯುತ್ ಬಸ್ ಖರೀದಿ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ,ಕೇವಲ ಗುತ್ತಿಗೆ ಆಧಾರದಲ್ಲಿ ವಿದ್ಯಿತ್ ಬಸ್ ಗಳ ಪ್ರಾಯೋಗಿಕ ಸಂಚಾರಕ್ಕೆ ಮುಂದಾಗಿದ್ದು ಅದರ ಫಲಿತಾಂಶ ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. |
![]() | ಸಾರಿಗೆ ಇಲಾಖೆಗೆ ಆರ್ಥಿಕ ಸಂಕಷ್ಟದಲ್ಲಿದೆ: ಡಿಸಿಎಂ ಲಕ್ಷ್ಮಣ ಸವದಿಕೋವಿಡ್ ಕಾರಣದಿಂದ ರಾಜ್ಯದಲ್ಲಿ ಸಾರಿಗೆ ಇಲಾಖೆಯು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಸದ್ಯಕ್ಕೆ ಬರುತ್ತಿರುವ ಆದಾಯದಲ್ಲಿ ವಾಹನ ಇಂಧನ ಭರ್ತಿ ಮಾಡಲು ಸಾಧ್ಯವಾಗುತ್ತಿದೆ. |
![]() | ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು: ಮುಂಬೈ ಕುರಿತ ಹೇಳಿಕೆಗೆ ಸಂಜಯ್ ರಾವತ್ ಟೀಕೆಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೀಡಿರುವ ಹೇಳಿಕೆಯನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಖಂಡಿಸಿದ್ದಾರೆ. |
![]() | ಉದ್ದವ್ ಠಾಕ್ರೆ ಹೇಳಿಕೆಗೆ ಡಿಸಿಎಂ ಸವದಿ, ಈಶ್ವರಪ್ಪ ತಿರುಗೇಟುಕರ್ನಾಟಕ ಮಹಾರಾಷ್ಟ್ರ ಗಡಿ ಸಮಸ್ಯೆ ಸುಪ್ರೀಂಕೋರ್ಟ್ ನಲ್ಲಿ ಇತ್ಯರ್ಥವಾಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕರ್ನಾಟಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಗುರುವಾರ ತಿರುಗೇಟು ನೀಡಿದ್ದಾರೆ. |
![]() | ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ, ಅಲ್ಲಿಯವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ತಿರುಗೇಟು ನೀಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರು, ಮುಂಬೈ ಅನ್ನು ಕರ್ನಾಟಕಕ್ಕೆ ಸೇರಿಸಿ, ಅಲ್ಲಿಯವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಸಿಹಿದ್ದಾರೆ. |
![]() | ಸಾರಿಗೆ ಸಚಿವ ಲಕ್ಷ್ಮಣ ಸವದಿ ಖಾಸಗಿ ವಾಹನಕ್ಕೆ ಡೀಸೇಲ್: ಕೆಎಸ್ ಆರ್ ಟಿಸಿ ಸಿಬ್ಬಂದಿಗೆ ನೊಟೀಸ್ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಖಾಸಗಿ ಕಾರಿಗೆ ಇಲ್ಲಿನ ಎನ್ಡಬ್ಲ್ಯುಕೆಆರ್ಟಿಸಿ 3ನೇ ಘಟಕದ ಡಿಪೊದಲ್ಲಿ ಡೀಸೆಲ್ ತುಂಬಿಕೊಟ್ಟಿದ್ದಕ್ಕೆ ಸಂಬಂಧಿಸಿದಂತೆ, ಇಂಧನ ಶಾಖೆಯಲ್ಲಿ ಕಿರಿಯ ಸಹಾಯಕ ಕಿಶೋರ ಬಿ.ಎಸ್. ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. |
![]() | ಎಲೆಕ್ಟ್ರಿಕ್ ಆಟೋ ಓಡಿಸಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿಸಾರಿಗೆ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಆಟೋ ಓಡಿಸಿ ಗನಮ ಸೆಳೆದರು. |
![]() | ಪ್ರತಿಷ್ಠೆಯ ಕಣವಾಗಿರುವ ಸಂಕೋನಟ್ಟಿ ಗ್ರಾಮ ಪಂಚಾಯಿತಿ: ಅಧಿಕಾರಕ್ಕಾಗಿ ಸವದಿ-ಕುಮಟಳ್ಳಿ ಬೆಂಬಲಿಗರ ನಡುವೆ ಹಣಾಹಣಿರಾಜ್ಯದ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸಂಕೋನಟ್ಟಿ ಗ್ರಾಮ ಪಂಚಾಯಿತಿ ಪ್ರತಿಷ್ಠೆಯ ಕಣವಾಗಿದೆ. ಮಹೇಶ್ ಕುಮಟಳ್ಳಿ ಮತ್ತು ಲಕ್ಷ್ಮಣ ಸವದಿ ಬೆಂಬಲಿಗರ ನಡುವಿನ ಹೋರಾಟಕ್ಕೆ ಸಾಕ್ಷಿಯಾಗಿದೆ. |
![]() | ನೈಟ್ ಕರ್ಫ್ಯೂ ಇದ್ದರೂ ಬಿಎಂಟಿಸಿ, ಕೆಎಸ್ಆರ್ಟಿಸಿ, ಕ್ಯಾಬ್ಗಳ ಸಂಚಾರವಿರಲಿದೆ: ಲಕ್ಷ್ಮಣ ಸವದಿರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದ್ದರೂ ಕೆಎಸ್ಆರ್ಟಿಸಿ, ಬಿಎಂಟಿಸಿ, ಆಟೋ ರಿಕ್ಷಾಗಳು, ಕ್ಯಾಬ್ಗಳ ಸಂಚಾರವಿರಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಗುರುವಾರ ಹೇಳಿದ್ದಾರೆ. |
![]() | ಸಾರಿಗೆ ನೌಕರರ ಮುಷ್ಕರ ಅಂತ್ಯ: ಬಸ್ ಗಳ ಸಂಚಾರ ಶುರು, ಜನತೆ ನಿರಾಳ!ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯವಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಅನುಮತಿಸಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ನೌಕರರ ಸಮ್ಮುಖದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. |
![]() | ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯ: ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಗಳುಕಳೆದ 3 ದಿನಗಳಿಂದ ನಡೆಸುತ್ತಿದ್ದ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಅಂತ್ಯಗೊಂಡಿದ್ದು, ಬಸ್ ಸೌಕರ್ಯವಿಲ್ಲದೇ ಹೈರಾಣಾಗಿದ್ದ ಜನ ಸಾಮಾನ್ಯರು ನಿಟ್ಟುಸಿರು ಬಿಟ್ಟಿದ್ದಾರೆ. |