• Tag results for Laxmi Hebbalkar

ನೈಟ್ ಪಾಲಿಟಿಕ್ಸ್ ಮಾಡಿ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದು: ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್

ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ.

published on : 30th September 2021

ಹನಿಟ್ರ್ಯಾಪ್​ಗಾಗಿ 500 ಕೋಟಿ ರೂ. ವ್ಯವಹಾರ: ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಇಡಿಗೆ ದೂರು

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಬಹಿರಂಗಗೊಂಡಿರುವ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು ದಾಖಲಾಗಿದೆ‌.

published on : 2nd April 2021

ಸತೀಶ್ ಜಾರಕಿಹೊಳಿ ಮಾಸ್ ಲೀಡರ್, ಅವರಿಗೆ ಎಲ್ಲಾ ಜಾತಿ- ಸಮುದಾಯದವರ ಬೆಂಬಲವಿದೆ: ಲಕ್ಷ್ಮಿ ಹೆಬ್ಬಾಳ್ಕರ್

ಬಿಜೆಪಿಯ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎದುರಾಗಿರುವ ಉಪ ಚುನಾವಣಾ ಕಣವು ಜಾರಕಿಹೊಳಿ ಸಹೋದರರ ಸವಾಲು–ಜವಾಬುಗಳಿಗೆ ವೇದಿಕೆಯಾಗುವ ಸಾಧ್ಯತೆಗಳಿವೆ.

published on : 27th March 2021

ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದು, ಮಂದಿರ ನಿರ್ಮಾಣಕ್ಕೆ 2 ಲಕ್ಷ ರು. ನೀಡಿದ್ದೇನೆ: ಲಕ್ಷ್ಮಿ ಹೆಬ್ಬಾಳ್ಕರ್

ರಮೇಶ್ ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದೇವೆ. ಮಂತ್ರಿ ಮಾಡುವಂತೆ ನಾವೇ ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದೇವೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್  ತಿರುಗೇಟು ನೀಡಿದ್ದಾರೆ.

published on : 24th February 2021

ಕೃಷಿ ಮಸೂದೆ ವಿರೋಧಿಸಿ ರಾಜಭವನ ಚಲೋ ರ್ಯಾಲಿ: ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬೆಳಗಾವಿ ರೈತರು ಭಾಗಿ

ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ವಿವಾದಿತ ಕೃಷಿ ಕಾಯ್ದಗಳ ವಿರುದ್ಧ ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬಂಬಲಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಯಲ್ಲಿ ಬೆಳಗಾವಿ ರೈತರೂ ಕೂಡ ಪಾಲ್ಗೊಳ್ಳಲಿದ್ದಾರೆ.

published on : 20th January 2021

ರಾಶಿ ಭವಿಷ್ಯ