- Tag results for LeT terrorists
![]() | ಸೋಪೋರ್ ಎನ್ಕೌಂಟರ್: ಮತ್ತಿಬ್ಬರು ಉಗ್ರರು ಹತ; 48 ಗಂಟೆಗಳಲ್ಲಿ 5 ಮಂದಿ ಉಗ್ರರ ಹೊಡೆದುರುಳಿಸಿದ ಸೇನೆ!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಇಂದು ಮತ್ತೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. |
![]() | ಶೋಪಿಯಾನ್ ಎನ್ಕೌಂಟರ್: 3 ಎಲ್ ಇಟಿ ಉಗ್ರರು ಹತ, ಶೋಧ ಕಾರ್ಯಾಚರಣೆ ಮುಂದುವರಿಕೆ!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಬುಧವಾರ ಮೂರು ಉಗ್ರರನ್ನು ಹೊಡೆದುರುಳಿಸಿದೆ. |
![]() | ಇಬ್ಬರು ಶಸ್ತ್ರಸಜ್ಜಿತ ಉಗ್ರರನ್ನು ಹೆಡೆಮುರಿ ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಜಮ್ಮು-ಕಾಶ್ಮೀರ ಗ್ರಾಮಸ್ಥರು!ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ ಇಬ್ಬರು ಶಸ್ತ್ರಧಾರಿ ಉಗ್ರರನ್ನು ಗ್ರಾಮಸ್ಥರೇ ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ನಡೆದಿದೆ. |
![]() | ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರು ಹತಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಂಜೌಲರ್ ಎಂಬಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಬುಧವಾರ ಬೆಳಗ್ಗೆ ಯಶಸ್ವಿಯಾಗಿದ್ದಾರೆ. |
![]() | ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. |
![]() | ಶ್ರೀನಗರದಲ್ಲಿ ಎನ್ಕೌಂಟರ್: ಇಬ್ಬರು ಎಲ್ಇಟಿ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!ಏಪ್ರಿಲ್ 4ರಂದು ನಗರದಲ್ಲಿ ಸಿಆರ್ಪಿಎಫ್ ಸಿಬ್ಬಂದಿಯ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಪಾಕಿಸ್ತಾನಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಕಾರ್ಯಾಚರಣೆ ವೇಳೆ ಹೊಡೆದುರುಳಿಸಲಾಗಿದೆ. |
![]() | ದರ್ಪೋರಾದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ: 3 ಎಲ್ಇಟಿ ಉಗ್ರರ ಬಂಧನಜಮ್ಮು ಮತ್ತು ಕಾಶ್ಮೀರದ ದರ್ಪೋರಾದಲ್ಲಿ ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. |
![]() | ಸೇನೆಯ ರಣಬೇಟೆ: ರಚೌರಿ ಅರಣ್ಯದಲ್ಲಿ 6 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರುಪಾಕಿಸ್ತಾನದಲ್ಲಿ ತರಬೇತಿ ಪಡೆದ ಆರು ಭಯೋತ್ಪಾದಕರು ಪಾಕ್ ಬೆಂಬಲಿತ ಉಗ್ರಗಾಮಿ ಗುಂಪು ಲಷ್ಖರ್-ಎ-ತೊಯ್ಬಾದ ಆರು ಸಶಸ್ತ್ರ ಸರ್ಜಿತ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. |