- Tag results for Leadership
![]() | ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಧಾರ ರಹಿತ, ಸುಳ್ಳು; ಇನ್ನೂ ಹೆಚ್ಚಿನ ಜನಪರ ಕೆಲಸ ಮಾಡುವೆ: ಮುಖ್ಯಮಂತ್ರಿ ಬೊಮ್ಮಾಯಿರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದು ಗುರುವಾರ ಹೇಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು. |
![]() | ಕನ್ಸರ್ವೇಟೀವ್ ಪಕ್ಷದ ನಾಯಕತ್ವದ ಚುನಾವಣೆಯ ಮೊದಲ ಸುತ್ತಿನಲ್ಲಿ ರಿಷಿ ಸುನಕ್ ಗೆ ಗೆಲುವುಬ್ರಿಟನ್ ಪ್ರಧಾನಿ ಅಭ್ಯರ್ಥಿ ರೇಸ್ ನಲ್ಲಿ ಮಾಜಿ ಚಾನ್ಸಿಲರ್ ರಿಷಿ ಸುನಕ್ ಅವರು ಮೊದಲ ಸುತ್ತಿನ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. |
![]() | ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಪೈಪೋಟಿ ಇಲ್ಲ, ಸಾಮೂಹಿಕ ನಾಯಕತ್ವದಡಿ ಕಾಂಗ್ರೆಸ್ ನಂಬಿಕೆ; 2023ರ ಚುನಾವಣೆಗೆ ಕಾರ್ಯತಂತ್ರಕರ್ನಾಟಕದ ನಾಯಕರು ದೆಹಲಿಯಲ್ಲಿ ಸುದೀರ್ಘ ಚರ್ಚೆ, ಮಾತುಕತೆ ನಡೆಸಿದ ನಂತರ ಕಾಂಗ್ರೆಸ್ ಪಕ್ಷ 2023ರ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕವಾಗಿ ಎದುರಿಸಲು ನಿರ್ಧರಿಸಿದೆ. |
![]() | ಮೇ 10ರೊಳಗೆ ರಾಜ್ಯದ ನಾಯಕತ್ವ ಬದಲಾಗಲಿದೆ: ಯತ್ನಾಳ್ ಬಾಂಬ್ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿರುವಾಗಲೇ ರಾಜ್ಯ ನಾಯಕತ್ವದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂಬ ಗುಸುಗುಸು ನಡುವೆಯೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಂಬ್ ಬಾಂಬ್ ಸಿಡಿಸಿದ್ದಾರೆ. |
![]() | ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕಾಂಗ್ರೆಸ್ ಹಬ್ಬಿಸುತ್ತಿರುವ ಸುಳ್ಳು ಸುದ್ದಿ: ಬಿಜೆಪಿರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಿವೆ. |
![]() | ಸಾಲು ಸಾಲು ಭ್ರಷ್ಟಾಚಾರ, ಲಂಚ ಪ್ರಕರಣಗಳ ನಡುವೆ ರಾಜ್ಯದಲ್ಲಿ ಬದಲಾವಣೆ ರಾಜಕೀಯ!ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಒಂದು ವರ್ಷದೊಳಗೆ ಮತ್ತೊಂದು ಬದಲಾವಣೆಯನ್ನು ನೋಡಬಹುದು ಎಂಬ ವದಂತಿಗಳು ಹರಿದಾಡುತ್ತಿವೆ. |
![]() | ರಾಜ್ಯಕ್ಕೆ ಅಮಿತ್ ಶಾ ಭೇಟಿ: ನಾಯಕತ್ವ ಬದಲಾವಣೆ ಕುರಿತು ಹೆಚ್ಚಿದ ಕುತೂಹಲರಾಜ್ಯ ರಾಜಕೀಯಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿರುವ ನಡುವಲ್ಲೇ ಮಂಗಳವಾರ ರಾತ್ರಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಬೆಳವಣಿಗೆಯು ಇದೀಗ ಎಲ್ಲರಲ್ಲೂ ಕುತೂಹಲವನ್ನು ಹೆಚ್ಚಾಗುವಂತೆ ಮಾಡಿದೆ. |
![]() | ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ: ಯಡಿಯೂರಪ್ಪಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಗಳೂರು ಭೇಟಿಗೂ ಮುನ್ನ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು,... |
![]() | ನಾಯಕತ್ವ ಬದಲಾವಣೆ, ಹೊಸ ಮುಖಗಳಿಗೆ ಮನ್ನಣೆ ಬಿಜೆಪಿಯ ಶಕ್ತಿ: ಬಿ ಎಲ್ ಸಂತೋಷ್; ಮಹತ್ವದ ಬದಲಾವಣೆಗೆ ಮುನ್ಸೂಚನೆಯೇ?ರಾಜ್ಯ ರಾಜಕೀಯದಲ್ಲಿ ಮತ್ತೆ ಬದಲಾವಣೆಯ ಗುಸುಗುಸು ಮಾತು ಕೇಳಿಬರುತ್ತಿದೆ. ರಾಜ್ಯ ಸಚಿವ ಸಂಪುಟದಲ್ಲಿ, ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಮತ್ತಷ್ಟು ಮಹತ್ತರ ಬದಲಾವಣೆಯಾಗುತ್ತದೆಯೇ ಎಂಬ ಸಂದೇಹ ಉಂಟಾಗಿದೆ. ಅದಕ್ಕೆ ಕಾರಣ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿಕೆ. |
![]() | ಗುಜರಾತ್ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನವಿದೆ, ರಾಹುಲ್ ಅಥವಾ ಪ್ರಿಯಾಂಕಾ ಬಗ್ಗೆ ಅಲ್ಲ: ಹಾರ್ದಿಕ್ ಪಟೇಲ್ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಬಿಜೆಪಿ ಸೇರುತ್ತಾರೆಂಬ ವದಂತಿಗಳನ್ನು ಖುದ್ದು ಹಾರ್ದಿಕ್ ಪಟೇಲ್ ಅವರೇ ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. |
![]() | ರಾಜ್ಯ ಪ್ರವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ: ನಾಯಕತ್ವ ಬದಲಾವಣೆ ಸಾಧ್ಯತೆ ತಳ್ಳಿಹಾಕಿದ ಬಿಜೆಪಿಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಕರ್ನಾಟಕ ಭೇಟಿಯಲ್ಲಿದ್ದು ಈಗ ತುಮಕೂರಿನ ಸಿದ್ದಗಂಗಾ ಮಠಕ್ಕೆ ಡಾ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. |
![]() | ಅದೇ ರಾಗ ಅದೇ ಹಾಡು: ಸೋನಿಯಾ ಗಾಂಧಿ ನಾಯಕತ್ವಕ್ಕೆ ನಿಷ್ಠೆ ತೋರಿದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಬಿಜೆಪಿ ಪಕ್ಷವನ್ನು ಮಣಿಸಲು ಹಳೆಯ ಕಾರ್ಯತಂತ್ರಗಳು ಫಲಿಸುವುದಿಲ್ಲ. ಹೊಸ ನೀತಿಯನ್ನು ಪಕ್ಷ ಅಳವಡಿಸಿಕೊಳ್ಳಬೇಕು- ರಾಹುಲ್ ಗಾಂಧಿ |
![]() | ಪಂಚರಾಜ್ಯಗಳ ಹೀನಾಯ ಸೋಲು: ಕಾಂಗ್ರೆಸ್ ಹೈಕಮಾಂಡ್ ಗೆ ತಟ್ಟಿದ ಬಿಸಿ, ನಾಯಕತ್ವ ಬದಲಾವಣೆಗೆ ಜಿ23 ನಾಯಕರು ಒತ್ತುಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ನ ಕಳಪೆ ಪ್ರದರ್ಶನ, ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿಯವರ ತೀವ್ರ ಪ್ರಚಾರ ನಡುವೆಯೂ ಕೇವಲ 2 ಸ್ಥಾನಗಳು ದಕ್ಕಿದ್ದು, ಪಕ್ಷದ ಹೈಕಮಾಂಡ್, ನಾಯಕತ್ವ ಮೇಲೆ ಜಿ23 ನಾಯಕರಿಗೆ ಅಸಮಾಧಾನ, ಸಿಟ್ಟು ಇನ್ನಷ್ಟು ಹೆಚ್ಚಿಸಿದೆ. |
![]() | ನಾಯಕತ್ವ ಬದಲಾವಣೆ ಶುದ್ಧ ಸುಳ್ಳು, ಇದು ಮಾಧ್ಯಮಗಳ ಸೃಷ್ಟಿಯಷ್ಟೇ: ಸಿಎಂ ಬೊಮ್ಮಾಯಿರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ರಾಷ್ಟ್ರೀಯ ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾಗಿದೆ. ಇದೆಲ್ಲಾ ಕೇವಲ ಮಾಧ್ಯಮಗಳ ಸೃಷ್ಟಿಯಷ್ಟೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. |
![]() | 2023ರ ಚುನಾವಣೆವರೆಗೂ ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದಲ್ಲಿ ಯಾವುದೇ ನಾಯಕತ್ವ ಬದಲಾವಣೆಗಳಿಲ್ಲ ಎಂದು ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ. |