- Tag results for Lecturers
![]() | ಪಿಯುಸಿ ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದೆ. |
![]() | ಕಾಲೇಜುಗಳ ಒತ್ತಡ ತಗ್ಗಿಸಲು ಅತಿಥಿ ಉಪನ್ಯಾಸಕರ ನೇಮಕ: ಹಲವರಿಗೆ ವೇತನವೇ ಇಲ್ಲ; ಶಿಕ್ಷಣ ಇಲಾಖೆ ವಿರುದ್ಧ ಹಿಡಿಶಾಪಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ಮೂಲಕ ಸಮಸ್ಯೆ ನೀಗಿತಾದರೂ ಉಪನ್ಯಾಸಕರ ವೇತನ ಸಮಸ್ಯೆ ಮಾತ್ರ ಇನ್ನೂ ನೀಗಿಲ್ಲ. |
![]() | ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: 30 ಸಾವಿರ ಅರ್ಜಿ ಸಲ್ಲಿಕೆಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. |
![]() | ಪ್ರತಿಭಟನೆ ನಿಲ್ಲಿಸಿ ಕರ್ತವ್ಯಕ್ಕೆ ಹಾಜರಾಗಿ: ಅತಿಥಿ ಉಪನ್ಯಾಸಕರಿಗೆ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್ ಮನವಿಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಸರ್ಕಾರ ಪರಿಗಣಿಸಿದ್ದು, ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಭಾನುವಾರ ಮನವಿ ಮಾಡಿಕೊಂಡಿದ್ದಾರೆ. |
![]() | ಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರ್ಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ: ಎಚ್ ಡಿಕೆಅತಿಥಿ ಉಪನ್ಯಾಸಕರ ಬಗ್ಗೆ ರಾಜ್ಯ ಸರ್ಕಾರ ಅಸಡ್ಡೆ ತೋರುತ್ತಿರುವುದು ಸರಿಯಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. |