- Tag results for Leelavathi
![]() | ಹಿರಿಯ ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟಿಸಿದ ಡಿ ಕೆ ಶಿವಕುಮಾರ್: ಆರೋಗ್ಯ ವಿಚಾರಿಸಿದ ಡಿಸಿಎಂಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿ ನೆಲೆಸಿರುವ ನಟಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. |
![]() | ಹಿರಿಯ ನಟಿ ಲೀಲಾವತಿ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ ಶಿವರಾಜ್ ಕುಮಾರ್ ದಂಪತಿವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಮಂಗಳವಾರ... |
![]() | ಮಂಡ್ಯದಲ್ಲಿ ಮುಂದುವರೆದ ಕಾವೇರಿ ಪ್ರತಿಭಟನೆ: ಇಳಿ ವಯಸ್ಸಿನಲ್ಲೂ ಹೋರಾಟಕ್ಕಿಳಿದ ಹಿರಿಯ ನಟಿ ಲೀಲಾವತಿತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಮಂಡ್ಯದ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. |
![]() | ಲೀಲಾವತಿ ಒಂದು ಸತ್ಯ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು, ಹಾಗೆ ಆ ಇನ್ನೊಂದು ಸತ್ಯ ಒಪ್ಪಿಕೊಳ್ಳಿ: ಪ್ರಕಾಶ್ ಮೇಹುಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಮಗ ವಿನೋದ್ ರಾಜ್ ಮದುವೆಯಾಗಿರುವ ಸಂಗತಿ ಇಲ್ಲಿಯವರೆಗೂ ಯಾರೊಬ್ಬರಿಗೂ ಗೊತ್ತೇ ಇರಲಿಲ್ಲ. ಆದರೆ ,ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಸ್ಫೋಟಕ ಮಾಹಿತಿಯೊಂದನ್ನು ಬಹಿರಂಗಗೊಳಿಸಿದ್ದರು. |
![]() | ಅಂತರಂಗ ಕೆದಕಬೇಡಿ: ಮಗ ವಿನೋದ್ ರಾಜ್ ಗೌಪ್ಯ ಮದುವೆ ಬಗ್ಗೆ ಹಿರಿಯ ನಟಿ ಲೀಲಾವತಿ ಹೇಳಿದ್ದೇನು?ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ಕುಮಾರ್ ಮದುವೆ ವಿಚಾರ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು ಫೋಟೋವೊಂದನ್ನು ಹಂಚಿಕೊಂಡಿದ್ದರು. |