- Tag results for Legislative Council
![]() | ವಿಧಾನ ಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ. |
![]() | ಪರಿಷತ್ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ: ಸಿಎಂ ಬೊಮ್ಮಾಯಿ ವಿಶ್ವಾಸವಿಧಾನ ಪರಿಷತ್ 4 ಕ್ಷೇತ್ರದ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ವಿಧಾನ ಪರಿಷತ್ ಚುನಾವಣೆ: ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ!ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ. |
![]() | ವಿಧಾನ ಪರಿಷತ್ ಚುನಾವಣೆ: ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಗೆ ಕಾಂಗ್ರೆಸ್ ಟಿಕೆಟ್!ರಾಜ್ಯ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ ಟಿಕೆಟ್ ನೀಡಿದೆ. |
![]() | ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕಬಿಜೆಪಿ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ರಾಜ್ಯಪಾಲ ತಾವರ್ಚೆಂದ್ ಗೆಹ್ಲೋಟ್ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ. |
![]() | ವಿಧಾನ ಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಫಿಕ್ಸ್: ಜೂನ್ 13ರಂದು ಮತದಾನಜುಲೈ 4 ರಂದು ಖಾಲಿಯಾಗಲಿರುವ ವಿಧಾನ ಪರಿಷತ್ ನಾಲ್ಕು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಚುನಾವಣಾ ವೇಳಾಪಟ್ಟಿ ಘೋಷಿಸಿದೆ. |
![]() | ವಿಧಾನ ಪರಿಷತ್ನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆವಿಧಾನ ಪರಿಷತ್ ನ 7 ಸದಸ್ಯರ ಅವಧಿ ಜೂನ್ 14ಕ್ಕೆ ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. |
![]() | ಬಿಜೆಪಿಗೆ ಸೇರುವುದು ಖಚಿತ, ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ: ಬಸವರಾಜ ಹೊರಟ್ಟಿ ಘೋಷಣೆವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿಯವರು ಸ್ಪರ್ಧಿಸಲಿದ್ದಾರೆ. |
![]() | ಲೋಕಾಯುಕ್ತ ವಿಷಯದಿಂದ ಗುಜರಾತ್ ಮಾದರಿವರೆಗೆ: ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರಲೋಕಾಯುಕ್ತ, ಅಸ್ಪೃಶ್ಯತೆ, ಗುಜರಾತ್ ಮಾದರಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ವಿಧಾನ ಪರಿಷತ್, ಹಲವು ಸುತ್ತಿನ ಚರ್ಚೆಗೆ ಬುಧವಾರ ಸಾಕ್ಷಿಯಾಯಿತು. |
![]() | ವಿಧಾನ ಪರಿಷತ್ ಚುನಾವಣೆ: ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಣೆವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ ಮೂರು ಸ್ಥಾನಗಳಿಗೆ ಆಡಳಿತರೂಢ ಬಿಜೆಪಿ ಶುಕ್ರವಾರ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. |
![]() | ರಾಜ್ಯದಲ್ಲಿ ಅಕ್ರಮವಾಗಿ ವಿದೇಶಿಗರ ವಾಸ: ಸರ್ವೇ ನಡೆಸಿ ವರದಿ ನೀಡಲು ಪೊಲೀಸ್ ಠಾಣೆಗಳಿಗೆ ಸರ್ಕಾರ ನಿರ್ದೇಶನರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ವಿದೇಶಿಗರ ಬಗ್ಗೆ ಸರ್ವೇ ನಡೆಸಿ ಒಂದು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯದಲ್ಲಿನ ಪೊಲೀಸ್ ಠಾಣೆಗಳಿಗೆ ರಾಜ್ಯ ಸರ್ಕಾರ ನಿರ್ದೇಶಿಸಿದೆ. |
![]() | ರಾಜ್ಯದಲ್ಲಿ ಪ್ರಗತಿಯಲ್ಲಿರುವ ನೀರಾವರಿ ಯೋಜನೆ ಪೂರ್ಣಗೊಳಿಸಲು 1 ಲಕ್ಷ ಕೋಟಿ ರೂ. ಅಗತ್ಯವಿದೆ: ಗೋವಿಂದ ಕಾರಜೋಳರಾಜ್ಯದಲ್ಲಿ ಪ್ರಗತಿಯಲ್ಲಿರುವ ಎಲ್ಲಾ ನೀರಾವರಿ ಯೋಜನೆ ಪೂರ್ಣಗೊಳಿಸಲು ಜಲ ಸಂಪನ್ಮೂಲ ಇಲಾಖೆಗೆ ರೂ. 1 ಲಕ್ಷ ಕೋಟಿ ಹಣದ ಅಗತ್ಯವಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನಪರಿಷತ್ತಿಗೆ ಸೋಮವಾರ ತಿಳಿಸಿದರು. |
![]() | ವಿಧಾನ ಪರಿಷತ್ ನಲ್ಲಿ ಮುಂದುವರಿದ ಸಚಿವ ಈಶ್ವರಪ್ಪ ವಜಾ ಗದ್ದಲ: ಸಭಾಪತಿಗಳಿಂದ ಕಲಾಪ ಸೋಮವಾರಕ್ಕೆ ಮುಂದೂಡಿಕೆರಾಷ್ಟ್ರಧ್ವಜ ಹಾರಿಸುವ ವಿಚಾರದಲ್ಲಿ ದೇಶಕ್ಕೆ ಅವಮಾನವಾಗುವ ರೀತಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಸಂಪುಟದಿಂದ ಕೆ.ಎಸ್ ಈಶ್ವರಪ್ಪರವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಸದನದಲ್ಲಿ ಕಾಂಗ್ರೆಸ್ ಸದಸ್ಯರು ನಡೆಸುತ್ತಿರುವ ಧರಣಿ ಇಂದು ಶುಕ್ರವಾರ ಕೂಡ ಮುಂದುವರಿಯಿತು. |
![]() | ವಿಧಾನ ಪರಿಷತ್: ಈಶ್ವರಪ್ಪ ಹೇಳಿಕೆ ಕುರಿತು ಮುಂದುವರೆದ ಗದ್ದಲ; ಸದನ ಮುಂದೂಡಿಕೆಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ವಿವಾದ ತಣ್ಣಗಾಗುವ ಲಕ್ಷಣಗಳು ಗೋಚರವಾಗುತ್ತಿಲ್ಲ. ಇಂದೂ ಸಹ ಅವರ ಹೇಳಿಕೆ ವಿಧಾನಪರಿಷತ್ ನಲ್ಲಿ ಗದ್ದಲ ಕೋಲಹಾಲಕ್ಕೆ ಕಾರಣವಾಗಿ ಸಭೆ ಮುಂದೂಡಿಕೆಯಾಯಿತು. |
![]() | ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೇಂದ್ರಕ್ಕೆ ರವಾನೆಜೂನ್ನಲ್ಲಿ ನಡೆಯುವ ಎರಡು ಪದವಿಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಸಂಭಾವ್ಯರ ಪಟ್ಟಿಯನ್ನು ಹೈಕಮಾಂಡ್ಗೆ ರಾಜ್ಯ ನಾಯಕರು ಕಳುಹಿಸಿಕೊಟ್ಟಿದ್ದಾರೆ. |