- Tag results for Legislative Council polls
![]() | ವಿಧಾನ ಪರಿಷತ್ ಚುನಾವಣೆ: ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ!ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ. |
![]() | ವಿಧಾನ ಪರಿಷತ್ ಚುನಾವಣೆ: ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಘೋಷಣೆವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ ಮೂರು ಸ್ಥಾನಗಳಿಗೆ ಆಡಳಿತರೂಢ ಬಿಜೆಪಿ ಶುಕ್ರವಾರ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. |
![]() | ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಜೆಡಿಎಸ್ ಗೆ ಸಮಾನ ವೈರಿಗಳು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಡಿಸೆಂಬರ್ 10ರಿಂದ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರುವ ಕ್ಷೇತ್ರಗಳಲ್ಲಿ ಪಕ್ಷ ಬಿಜೆಪಿಗೆ ಸಹಕಾರ ನೀಡುವಂತೆ ಬಿಜೆಪಿ ನಾಯಕ ಯಡಿಯೂರಪ್ಪ ಮುಕ್ತವಾಗಿ ಕೋರಿಕೊಂಡಿದ್ದರು. |