- Tag results for Legislators
![]() | ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್’ ಪ್ರದರ್ಶನ: ಸಿನಿಮಾ ನೋಡಲು ಹೋಗಲ್ಲ ಎಂದ ಸಿದ್ದರಾಮಯ್ಯರಾಜ್ಯದ ಸಚಿವರು ಮತ್ತು ಶಾಸಕರಿಗೆ ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಣೆಗೆ ವಿಧಾನಸಭೆ ಸಚಿವಾಲಯ ವ್ಯವಸ್ಥೆ ಮಾಡಿದೆ. ಆದರೆ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಲು ನಾನು ಹೋಗಲ್ಲ. |
![]() | ಶಾಸಕರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ ಆದರೆ, ಸದನದ ಕಲಾಪಕ್ಕೆ ಅಡ್ಡಿಪಡಿಸಬಾರದು: ಸ್ಪೀಕರ್ ಕಾಗೇರಿಮಂಗಳವಾರ ದಿಢೀರ್ ಅಂತ್ಯಗೊಂಡ ವಿಧಾನಮಂಡಲದ ಕಲಾಪದಲ್ಲಿ ಕಲಾಪಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ವಿವಾದ ಸೃಷ್ಟಿಸುವ ಹೇಳಿಕೆಗಳನ್ನು ನೀಡಿ ನಾಯಕತ್ವ ಬೆಳೆಸಿಕೊಳ್ಳುವ ಮಾನಸಿಕತೆ ಸರಿಯಲ್ಲ. ಇದು ಸಮಾಜಕ್ಕೆ ಉಪಯುಕ್ತ ಕೊಡುಗೆ ಅಲ್ಲ. ಸಾಮಾಜಿಕ ಸಾಮರಸ್ಯವನ್ನೇ ಕದಡುತ್ತದೆ ಎಂದು ಹೇಳಿದ್ದಾರೆ. |
![]() | ಬೆಳಗಾವಿ ಬಿಜೆಪಿಯಲ್ಲಿ ಆಂತರಿಕ ಜಗಳ: ಜಾರಕಿಹೊಳಿ ಬ್ರದರ್ಸ್ ವಿರುದ್ಧ ಸಿಎಂ ಬಳಿ ದೂರು ಹೊತ್ತು ತರಲಿದ್ದಾರೆ ಶಾಸಕರು!ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಸೋಲು ಇನ್ನೂ ಹಲವು ರಾಜಕೀಯ ಮುಖಂಡರನ್ನು ಮರೆಸಿದಂತೆ ಕಾಣುತ್ತಿಲ್ಲ. ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಲವು ಬಿಜೆಪಿ ನಾಯಕರಿಗೆ ತೀರಾ ಕಹಿ ಅನುಭವವನ್ನುಂಟುಮಾಡಿತ್ತು. |
![]() | ಶಾಸಕರಿಗಾಗಿ ಜುಲೈ 25 ರಂದು ಸಿಎಂ ಯಡಿಯೂರಪ್ಪ ಆಯೋಜಿಸಿದ್ದ ಔತಣಕೂಟ ಮುಂದೂಡಿಕೆರಾಜ್ಯದಲ್ಲಿ ಸರ್ಕಾರದ ನಾಯಕತ್ವದ ಬದಲಾವಣೆ ವದಂತಿ ವ್ಯಾಪಕವಾಗಿರುವ ನಡುವೆ ಸಿಎಂ ಯಡಿಯೂರಪ್ಪ ಜು.25 ರಂದು, ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದು 2 ವರ್ಷ ಪೂರ್ಣಗೊಳ್ಳುವ ಸಂಭ್ರಮಕ್ಕಾಗಿ ಶಾಸಕರಿಗೆ ಆಯೋಜಿಸಲಾಗಿದ್ದ ಔತಣಕೂಟ ಮುಂದೂಡಲ್ಪಟ್ಟಿದೆ. |
![]() | ನಾಯಕತ್ವ ಬದಲಾವಣೆ ಕುರಿತು ಮುಂದುವರೆದ ನಿಗೂಢತೆ: ಜು.22 ಸಂಪುಟ ಸಭೆ, ಜು.26 ಶಾಸಕಾಂಗ ಸಭೆ ಕರೆದ ಸಿಎಂ ಯಡಿಯೂರಪ್ಪರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ನಿಗೂಢತೆ ಮುಂದುವರೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜು.22ರಂದು ಸಂಪುಟ ಸಭೆ ಹಾಗೂ ಜು.26 ರಂದು ಶಾಸಕಾಂಗ ಸಭೆ ಕರೆದಿದ್ದು, ತೀವ್ರ ಕುತೂಹಲ ಕೆರಳಿಸಿದೆ. |