- Tag results for Legislature
![]() | ಗೋವಾ: ಇಂದು ಸಂಜೆ ನೂತನ ಮುಖ್ಯಮಂತ್ರಿ ಆಯ್ಕೆ, ಪ್ರಮೋದ್ ಸಾವಂತ್ ಬಹುತೇಕ ಖಚಿತಗೋವಾದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಇಂದು ನಿರ್ಧಾರವಾಗಲಿದೆ. ಇಂದು ಬಹು ನಿರೀಕ್ಷಿತ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜ್ಯಪಾಲರ ಬಳಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದೆ. |
![]() | ಗೋವಾ: ಕಾಂಗ್ರೆಸ್ ಇನ್ನಷ್ಟು ಗೊಂದಲದಲ್ಲಿ? ಶಾಸಕಾಂಗ ಪಕ್ಷದ ನಾಯಕನನ್ನು ಇನ್ನೂ ನಿರ್ಧರಿಸಿಲ್ಲಗೋವಾ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ಮೂರು ದಿನ ಕಳೆದರೂ ಗೋವಾ ಕಾಂಗ್ರೆಸ್ ಇನ್ನೂ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ನಿರ್ಧರಿಸಿಲ್ಲ. |
![]() | ಬಜರಂಗದಳ ಕಾರ್ಯಕರ್ತ ಹರ್ಷ ಭೀಕರ ಹತ್ಯೆ ಪ್ರಕರಣ: ರಾಜಕೀಯ ನಾಯಕರ ಕೆಸರೆರಚಾಟ ಆರಂಭಭಜರಂಗ ದಳದ ಕಾರ್ಯಕರ್ತ ಹರ್ಷ ಅವರ ಭೀಕರ ಹತ್ಯೆ ಪ್ರಕರಣ ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಹಿಂಸಾಚಾರಕ್ಕೆ ದಾರಿ ಮಾಡಿಕೊಡುತ್ತಿದ್ದಂತೆಯೇ ಇತ್ತ ಪ್ರಕರಣ ಸಂಬಂಧ ಸೋಮವಾರ ವಿಧಾನಸೌಧದ ಒಳಗೆ ಹಾಗೂ ಹೊರಗೆ ಸೋಮವಾರ ರಾಜಕೀಯ ಕೆಸರೆರಚಾಟ ಆರಂಭಗೊಂಡಿತ್ತು. |
![]() | ವಿಧಾನಮಂಡಲ ಅಧಿವೇಶನ: ಲತಾ ಮಂಗೇಶ್ಕರ್, ಚಂಪಾ ಸೇರಿ ಮೃತ ಗಣ್ಯರಿಗೆ ಸಂತಾಪರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಬಳಿಕ ವಿಧಾನಸಭೆ ಕಲಾಪ ಪುನರ್ ಆರಂಭಿಸಲಾಯಿತು. |
![]() | ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಪರಿಣಾಮಕಾರಿ ನಿಯಂತ್ರಣ ಕ್ರಮ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣದೊಂದಿಗೆ 10 ದಿನಗಳ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ ಕಂಡಿದೆ. ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ 30 ಪುಟಗಳ ಭಾಷಣವನ್ನು ರಾಜ್ಯಪಾಲರು ಮಾಡಿದರು. |
![]() | ಇಂದು ವಿಧಾನಮಂಡಲ ಅಧಿವೇಶನ ಆರಂಭ: ಹಿಜಾಬ್ ವಿವಾದ ನಿಭಾಯಿಸುವಲ್ಲಿ ಸರ್ಕಾರ ವೈಫಲ್ಯ ಎತ್ತಿತೋರಿಸಲು ವಿರೋಧ ಪಕ್ಷಗಳು ಸಜ್ಜುಹಿಂಸಾಚಾರಕ್ಕೆ ತಿರುಗಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಬೇಕಾಗಿ ಬಂದ ಹಿಜಾಬ್ ವಿವಾದ ಕುರಿತು ಸರ್ಕಾರವನ್ನು ಪ್ರತಿಪಕ್ಷ ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ. |
![]() | ಕ್ಲಬ್ ಗಳಲ್ಲಿ ಡ್ರೆಸ್ ಕೋಡ್ ನೀತಿ: ನಿಯಮ ರದ್ದುಪಡಿಸಲು ಸರ್ಕಾರ ಚಿಂತನೆ, ರಾಜ್ಯ ಶಾಸಕಾಂಗ ಸಮಿತಿಯಿಂದ ಪರಿಶೀಲನೆರಾಜ್ಯದ ಕ್ಲಬ್ ಗಳಲ್ಲಿರುವ ಡ್ರೆಸ್ ಕೋಡ್ (ವಸ್ತ್ರ ಸಂಹಿತೆ) ನೀತಿಗೆ ಕೊನೆ ಹಾಡಲು ಸರ್ಕಾರ ಮತ್ತೊಮ್ಮೆ ಪ್ರಯತ್ನಿಸುತ್ತಿದೆ. ಸದ್ಯ ಸಾಂಪ್ರದಾಯಿಕ ಅಥವಾ ಕ್ಲಬ್ ಶಿಷ್ಠಾಚಾರಕ್ಕೆ ವಿರುದ್ಧವಾಗಿ ಧಿರಿಸು ಧರಿಸಿ ಬಂದವರಿಗೆ ಪ್ರವೇಶಕ್ಕೆ ನಿರ್ಬಂಧವಿದೆ. |
![]() | ನಿಮ್ಮಿಂದಲೇ ಸರ್ಕಾರ ಅಲ್ಲ, ಕನಿಷ್ಠ ಪೋನ್ ಕಾಲ್ ರಿಸೀವ್ ಮಾಡಿ: ಬಿಜೆಪಿ ಸಚಿವರ ವಿರುದ್ಧ ಸ್ವಪಕ್ಷೀಯ ಶಾಸಕರ ಆಕ್ರೋಶಕ್ಷೇತ್ರಕ್ಕೆ ಅನುದಾನ ಬಿಡುಗಡೆ ಆಗದಿರುವ ಬಗ್ಗೆ ಶಾಸಕರು ಸಿಎಂ ಬಸವರಾಜ ಬೊಮ್ಮಾಯಿ ಮುಂದೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. |
![]() | ಮತಾಂತರ ನಿಷೇಧ ಕಾಯ್ದೆ ಬಗ್ಗೆ ಬಿಜೆಪಿ ಶಾಸಕಾಂಗ ಪಕ್ಷದಲ್ಲಿ ವಿಸ್ತೃತ ಚರ್ಚೆ: ಗೃಹ ಸಚಿವಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. |
![]() | ಪರಿಷತ್ ಚುನಾವಣೆ ಫಲಿತಾಂಶ: ಆಡಳಿತರೂಢ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ತಂತ್ರ; ಕಾಂಗ್ರೆಸ್ ಶಾಸಕಾಂಗ ಸಭೆವಿಧಾನ ಮಂಡಲ ಅಧಿವೇಶನವಿದ್ದರೂ ಮೇಲ್ಮನೆ ಚುನಾವಣೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದ ಕಾಂಗ್ರೆಸ್, ಫಲಿತಾಂಶದಲ್ಲಿ ಬಿಜೆಪಿಗೆ ಸಮಬಲವನ್ನು ಸಾಬೀತುಪಡಿಸಿ ಸದ್ಯ ಫಲಿತಾಂಶ ನಿರಾಳತೆಯನ್ನು ನೀಡಿದಂತಿದೆ. |
![]() | ಬೆಳಗಾವಿ: ಚಳಿಗಾಲದ ಅಧಿವೇಶನದ ಸಿದ್ಧತೆ ಪರಿಶೀಲಿಸಿದ ಸ್ಪೀಕರ್ ಕಾಗೇರಿ, ಸಭಾಪತಿ ಹೊರಟ್ಟಿಮೂರು ವರ್ಷಗಳ ನಂತರ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸುಗಮ ಕಲಾಪಕ್ಕೆ ಅನುಕೂಲವಾಗುವಂತೆ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. |
![]() | 'ಶಾಸಕಾಂಗವನ್ನು ನಿಷ್ಕ್ರಿಯಗೊಳಿಸುವುದರ ಬಗ್ಗೆ ಸಂಬಂಧಪಟ್ಟವರೆಲ್ಲರೂ ಚಿಂತಿಸಬೇಕಾಗಿದೆ': ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು72 ವರ್ಷಗಳ ಹಿಂದೆ, ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಮ್ಮ ಸಂವಿಧಾನದ ರಚನೆಕಾರರು ಸ್ವತಂತ್ರ ಭಾರತದ ಭವ್ಯ ಭವಿಷ್ಯಕ್ಕೆ ಈ ದಾಖಲೆಯನ್ನು ಅಳವಡಿಸಿಕೊಂಡರು. ಸಂವಿಧಾನದ ಬಲಕ್ಕೆ ತಕ್ಕಂತೆ ಭಾರತದ ಅಭಿವೃದ್ಧಿಯ ಪಯಣ ಮುಂದುವರಿಯುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. |
![]() | ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ: ಗೃಹ ಸಚಿವ ಆರಗ ಜ್ಞಾನೇಂದ್ರಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ. |
![]() | 'ಒಂದು ರಾಷ್ಟ್ರ, ಒಂದು ಶಾಸಕಾಂಗ ನಿಯಮ' ಪ್ರಸ್ತಾಪಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ'ಒಂದು ರಾಷ್ಟ್ರ, ಒಂದು ಏಕರೂಪ ಶಾಸಕಾಂಗ ನಿಯಮಗಳು ಮತ್ತು ಕಾರ್ಯವಿಧಾನಗಳ' ಬಗ್ಗೆ ಪ್ರಸ್ತಾಪಿಸಿರುವ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು, ಇದು ದೇಶದ ಶಾಸಕಾಂಗಗಳನ್ನು ಹೆಚ್ಚು ಉತ್ಪಾದಕ... |
![]() | ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ್ಯತೆಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮಂಗಳವಾರ ಸಂಜೆ 7 ಗಂಟೆಗೆ ಕರೆಯಲಾಗಿದೆ. ಇಂದೇ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. |