• Tag results for Legislature Party meeting

ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಕ್ಷೇತ್ರಾನುದಾನ ನೀಡುವಂತೆ ಶಾಸಕರ ಒತ್ತಾಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು.

published on : 14th September 2022

ಗೋವಾ: ಇಂದು ಸಂಜೆ ನೂತನ ಮುಖ್ಯಮಂತ್ರಿ ಆಯ್ಕೆ, ಪ್ರಮೋದ್ ಸಾವಂತ್ ಬಹುತೇಕ ಖಚಿತ

ಗೋವಾದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಇಂದು ನಿರ್ಧಾರವಾಗಲಿದೆ. ಇಂದು ಬಹು ನಿರೀಕ್ಷಿತ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜ್ಯಪಾಲರ ಬಳಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದೆ.

published on : 21st March 2022

ರಾಶಿ ಭವಿಷ್ಯ