• Tag results for Legislature session

ವಿಧಾನಮಂಡಲ ಅಧಿವೇಶನ: ಲತಾ ಮಂಗೇಶ್ಕರ್, ಚಂಪಾ ಸೇರಿ ಮೃತ ಗಣ್ಯರಿಗೆ ಸಂತಾಪ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಬಳಿಕ ವಿಧಾನಸಭೆ ಕಲಾಪ ಪುನರ್ ಆರಂಭಿಸಲಾಯಿತು.‌

published on : 14th February 2022

ಇಂದು ವಿಧಾನಮಂಡಲ ಅಧಿವೇಶನ ಆರಂಭ: ಹಿಜಾಬ್ ವಿವಾದ ನಿಭಾಯಿಸುವಲ್ಲಿ ಸರ್ಕಾರ ವೈಫಲ್ಯ ಎತ್ತಿತೋರಿಸಲು ವಿರೋಧ ಪಕ್ಷಗಳು ಸಜ್ಜು

ಹಿಂಸಾಚಾರಕ್ಕೆ ತಿರುಗಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಬೇಕಾಗಿ ಬಂದ ಹಿಜಾಬ್ ವಿವಾದ ಕುರಿತು ಸರ್ಕಾರವನ್ನು ಪ್ರತಿಪಕ್ಷ ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ. 

published on : 14th February 2022

ಬೆಳಗಾವಿ: ಚಳಿಗಾಲದ ಅಧಿವೇಶನದ ಸಿದ್ಧತೆ ಪರಿಶೀಲಿಸಿದ ಸ್ಪೀಕರ್ ಕಾಗೇರಿ, ಸಭಾಪತಿ ಹೊರಟ್ಟಿ

ಮೂರು ವರ್ಷಗಳ ನಂತರ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸುಗಮ ಕಲಾಪಕ್ಕೆ ಅನುಕೂಲವಾಗುವಂತೆ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

published on : 2nd December 2021

ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

published on : 23rd November 2021

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಅಧಿವೇಶನ ನಡೆಸಿ: ಬಸವರಾಜ ಹೊರಟ್ಟಿ ಸೇರಿ ಉತ್ತರ ಕರ್ನಾಟಕ ನಾಯಕರ ಒತ್ತಾಯ

2018ರಲ್ಲಿ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆದ ನಂತರ ಅಲ್ಲಿ ಅಧಿವೇಶನ ನಡೆದೇ ಇಲ್ಲ. ಇದೀಗ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಒತ್ತಡದಲ್ಲಿದೆ.

published on : 3rd July 2021

ಉಪಚುನಾವಣೆ: ಬಜೆಟ್ ಅಧಿವೇಶನ 3-4 ದಿನ ಕಡಿತ ಸಾಧ್ಯತೆ

ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿಯಲ್ಲಿ ಗೆಲುವಿನ ರಣತಂತ್ರ ಪ್ರಾರಂಭವಾಗಿದ್ದು, ಪ್ರಸಕ್ತ ಬಜೆಟ್ ಅಧಿವೇಶನವನ್ನು 3-4 ದಿನ ಕಡಿತಗೊಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

published on : 18th March 2021

ರಾಶಿ ಭವಿಷ್ಯ