• Tag results for Leopard

ಪೊಲೀಸರ ಮೇಲೆ ಎಗರಿದ ಚಿರತೆ! ವಿಡಿಯೋ ವೈರಲ್

ಪೊಲೀಸರ ಮೇಲೆ ಚಿರತೆ ದಾಳಿ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಕಳೆದ ಶನಿವಾರ ಹರಿಯಾಣದ ಪಾಣಿಪತ್  ಬಳಿ ಈ ಘಟನೆ ನಡೆದಿದ್ದು,  ಪೊಲೀಸರು ಹಾಗೂ ಚಿರತೆ ನಡುವೆ ದೊಡ್ಡ ಕಾಳಗವೇ ನಡೆದಿದೆ. 

published on : 9th May 2022

ಭಯಾನಕ ವಿಡಿಯೋ: ಚಿರತೆಯನ್ನು ಕಚ್ಚಿ ತಿಂದ ಕಾಡು ಹಂದಿಗಳು!

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವಿನ ಅಂಚಿನಲ್ಲಿದ್ದ ಚಿರತೆಯೊಂದನ್ನು ಕಾಡು ಹಂದಿಗಳು ಕಚ್ಚಿ ತಿಂದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

published on : 5th May 2022

ಯಲಹಂಕ ರೈಲ್ವೆ ಗಾಲಿ ಮತ್ತು ಅಚ್ಚು ಕಾರ್ಖಾನೆ ಬಳಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

ಯಲಹಂಕದ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ರೈಲು ಗಾಲಿ ಮತ್ತು ಅಚ್ಚು ಕಾರ್ಖಾನೆಯ ಆವರಣದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಇದರಿಂದ ಸ್ಥಳೀಯ ಜನತೆ ಆತಂಕಕ್ಕೊಳಗಾಗಿದೆ.

published on : 28th March 2022

ವಿಜಯನಗರದ ಕೊಟ್ಟೂರು ಜಿಲ್ಲೆಯಲ್ಲಿ ಚಿರತೆ ಸಾವು: ನಾಲ್ವರ ಬಂಧನ

ಚಿರತೆ ಸತ್ತಿರುವುದನ್ನು ಮರೆಮಾಚಿ ತಮ್ಮ ಜಮೀನಿನಲ್ಲಿ ಸುಟ್ಟ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಚಿರಬಿ ಗ್ರಾಮದಲ್ಲಿ ನಡೆದಿದೆ. 

published on : 20th February 2022

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶೀಘ್ರದಲ್ಲೇ ಚಿರತೆ ಸಫಾರಿ ಆರಂಭ

ಬಹುಕಾಲದಿಂದ ನನೆಗುದಿಗೆ ಬಿದ್ದಿರುವ  ಮೊದಲ ಚಿರತೆ ಸಫಾರಿ ಶೀಘ್ರದಲ್ಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 50 ಎಕರೆ ಪ್ರದೇಶದಲ್ಲಿ ಬರಲಿದೆ.  ಬನ್ನೇರುಘಟ್ಟವು ಅತಿ ಹೆಚ್ಚು ಚಿರತೆಗಳನ್ನು ಹೊಂದಿದ್ದು, ಲಭ್ಯವಿರುವ ಸ್ಥಳವನ್ನು ಸಫಾರಿಗೆ ಬಳಸಿಕೊಳ್ಳಲು ಆಡಳಿತವು ವ್ಯಾಪಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

published on : 10th January 2022

1 ಕಿ.ಮೀ ಚಿರತೆಯನ್ನು ಅಟ್ಟಾಡಿಸಿಕೊಂಡು ಹೋಗಿ ತನ್ನ ಪುತ್ರನನ್ನು ರಕ್ಷಿಸಿದ ತಾಯಿ, ಮಧ್ಯ ಪ್ರದೇಶ ಸಿಎಂ ಶ್ಲಾಘನೆ!

ತನ್ನ ಮಗನನ್ನು ಹೊತ್ತೊಯ್ದಿದ್ದ ಚಿರತೆಯನ್ನು ತಾಯಿಯೊಬ್ಬಳು ಬರೊಬ್ಬರಿ 1 ಕಿ.ಮೀ ಅಟ್ಟಾಡಿಸಿಕೊಂಡು ಹೋಗಿ ಅದರೊಂದಿಗೆ ಕಾದಾಡಿ ತನ್ನ ಮಗುವನ್ನು ರಕ್ಷಿಸಿಕೊಂಡು ಬಂದಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

published on : 1st December 2021

ಮೈಸೂರು: ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಬೈಕ್ ಗೆ ಅಡ್ಡ ಬಂದ ಚಿರತೆ! ವಿಡಿಯೋ

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. 

published on : 12th November 2021

ಮುಂಬೈ: ವಾಕಿಂಗ್ ಸ್ಟಿಕ್‌ ನೊಂದಿಗೆ ಚಿರತೆಯೊಂದಿಗೆ ಹೋರಾಡಿ ಗೆದ್ದ ಹಿರಿಯ ಮಹಿಳೆ

ಮುಂಬೈನಲ್ಲಿ ಹಿರಿಯ ಮಹಿಳೆಯೊಬ್ಬರ ಮೇಲೆ ಚಿರತೆಯೊಂದು ದಾಳಿ ಮಾಡಿದ್ದು ಈ ವೇಳೆ ತಮ್ಮ ವಾಕಿಂಗ್ ಸ್ಟಿಕ್ ನೊಂದಿಗೆ ಹೋರಾಡಿ ಮಹಿಳೆ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.

published on : 30th September 2021

ಕೊನೆಗೂ ಬೋನಿಗೆ ಬಿದ್ದ ಚಿರತೆ: ಸಮಾಧಾನದ ನಿಟ್ಟುಸಿರು ಬಿಟ್ಟ ಹುಬ್ಬಳ್ಳಿ-ಧಾರವಾಡ ಜನತೆ   

ಕಬ್ಬಿನ ಗದ್ದೆಯಲ್ಲಿ ಕಳೆದ 6 ದಿನಗಳಿಂದ ಅಡಗಿ ಕುಳಿತಿದ್ದ ಚಿರತೆ ಧಾರವಾಡದ ಕಾವಲ್ಗೇರಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕೊನೆಗೂ ಬೋನಿಗೆ ಸಿಕ್ಕಿಬಿದ್ದಿದೆ. ಹುಬ್ಬಳ್ಳಿ ನಗರ ಮತ್ತು ಕಾವಲ್ಗೇರಿ ಗ್ರಾಮದ ಜನರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

published on : 26th September 2021

ಚಿರತೆ ಹಿಡಿಯವುದರಲ್ಲಿ ಸಚಿವ ಗೋವಿಂದ ಕಾರಜೋಳ ಎಕ್ಸ್ ಪರ್ಟ್!

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಚಿರತೆ ಹಿಡಿಯಲು ಪರಿಣಿತರ ತಂಡ ಬೇಕಿಲ್ಲ. ಕಾರಜೋಳ ಅವರೇ ಹಿಡಿಯಬಹುದು ಎಂದರು. ಆಗ ಸದನ ಕೆಲ ಕಾಲ ನೆಗೆಗಡಲಲ್ಲಿ ತೇಲಾಡಿತು.

published on : 22nd September 2021

ದೇಶದಲ್ಲಿ ಅತಿ ಹೆಚ್ಚು ಚಿರತೆ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ!

ದೇಶದಲ್ಲಿಯೇ ಅತಿ ಹೆಚ್ಚು ಚಿರತೆಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ, ಮಧ್ಯಪ್ರದೇಶದಲ್ಲಿ 3,421 ಕರ್ನಾಟಕದಲ್ಲಿ 1,783  ಮಹಾರಾಷ್ಟ್ರದ ಕಾಡಿನಲ್ಲಿ 1,690 ಚಿರತೆಗಳಿವೆ. 

published on : 2nd August 2021

ಪ್ರಾಣ ಪಣಕ್ಕಿಟ್ಟು ಚಿರತೆ ಬಾಯಿಂದ ಐದು ವರ್ಷದ ಮಗಳ ಜೀವ ರಕ್ಷಿಸಿದ 'ಮಹಾ'ತಾಯಿ

ಸಾಹಸಿ ತಾಯಿಯೊಬ್ಬಳು ಚಿರತೆ ದಾಳಿಗೆ ಸಿಲುಕಿದ್ದ ಐದು ವರ್ಷದ ಬಾಲಕಿಯನ್ನು ಆಕೆಯ ತಾಯಿ ತನ್ನ ಪ್ರಾಣವನ್ನು ಪಣಕ್ಕಿಟ್ಟು ರಕ್ಷಿಸಿದ್ದಾರೆ.

published on : 18th July 2021

ಮಧ್ಯ ಪ್ರದೇಶ: ಬರ್ತ್ ಡೇ ಕೇಕ್ ಎಸೆದು ಚಿರತೆಯಿಂದ ಪಾರಾದ ಸಹೋದರರು!

ಮೋಟಾರು ಬೈಕ್ ನಲ್ಲಿ ಹೋಗುತ್ತಿದ್ದವರನ್ನು ಹಿಂಬಾಲಿಸುತ್ತಿದ್ದ ಚಿರತೆಯೊಂದರ ಮೇಲೆ ಬರ್ತ್ ಡೇ ಕೇಕ್ ಎಸೆದು ಸಹೋದರಿರಬ್ಬರು ಪಾರಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

published on : 1st July 2021

ಮೈಸೂರು ಬಳಿ ಚಿರತೆಗಳಿಗೆ ವಿಷ ಪ್ರಶಾನ!

ನಂಜನಗೂಡು ಮತ್ತು ಎಚ್.ಡಿ.ಕೋಟೆ ಬಳಿ 20 ದಿನಗಳ ಅವಧಿಯಲ್ಲಿ ಆರು ಚಿರತೆಗಳಿಗೆ ಇತ್ತೀಚಿಗೆ ವಿಷ ಪ್ರಶಾನ ಮಾಡಲಾಗಿದ್ದು, ದುಷ್ಕರ್ಮಿಗಳು ಕೂಡಲೇ ಪತ್ತೆ ಹಚ್ಚಿ, ಕಠಿಣ ಸಂದೇಶ ರವಾನಿಸಬೇಕು ಎಂದು ಪರಿಸರ ಹೋರಾಟಗಾರರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

published on : 14th June 2021

ಮೈಸೂರಿನಲ್ಲಿ ತಾಯಿ ಮತ್ತು ಎರಡು ಮರಿ ಚಿರತೆಗಳ ಸಾವು: ವಿಷಪ್ರಾಶನದ ಶಂಕೆ

ತಾಯಿ ಮತ್ತು ಎರಡು ಮರಿ ಚಿರತೆಗಳು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬೆಮೆಲ್ ನಲ್ಲಿ ಎರಡು ದಿನಗಳ ಹಿಂದೆ ತಿರುಗಾಟ ಮಾಡುತ್ತಿದ್ದ ಕುಟುಂಬಸ್ಥರ ಕೈವಾಡವೇ ಚಿರತೆಗಳ ಸಾವಿನ ಹಿಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

published on : 22nd May 2021
1 2 > 

ರಾಶಿ ಭವಿಷ್ಯ