• Tag results for Library

ಭರವಸೆ ಈಡೇರಿಸುವಲ್ಲಿ ಸರ್ಕಾರ ವಿಫಲ: ಸ್ವಂತ ಖರ್ಚಿನಲ್ಲಿ ಗ್ರಂಥಾಲಯ ಕಟ್ಟಿ, ಉದ್ಘಾಟನೆ ಮಾಡಿದ ಸ್ವಾಭಿಮಾನಿ ಕನ್ನಡಿಗ ಸೈಯದ್ ಇಸಾಕ್!

ಬೆಂಕಿ ಬಿದ್ದು ಭಸ್ಮವಾಗಿದ್ದ ಗ್ರಂಥಾಲಯವನ್ನು ಪುನರ್ ನಿರ್ಮಿಸುವ ಭರವಸೆಯನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಇದರಿಂದ ನೊಂದು ಛಲ ಬಿಡದ ಸೈಯದ್ ಇಸಾಕ್ ಅವರು ಗ್ರಂಥಾಲಯವನ್ನು ಪುನರ್ ನಿರ್ಮಾಣ ಮಾಡಿ ಕೊನೆಗೂ ತಮ್ಮ ಕನಸು ನನಸು ಮಾಡಿಕೊಂಡಿದ್ದಾರೆ.

published on : 27th January 2022

ನೇಮಕಾತಿ 2022: ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ 

ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಭಾಗಗಗಳಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳು ಖಾಲಿ ಇದ್ದು, ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

published on : 21st January 2022

ಬೆಂಗಳೂರಿನ ಸಾರ್ವಜನಿಕ ಗ್ರಂಥಾಲಯ ನಿರ್ವಹಣೆ ನೌಕರರ ವೇತನ ದ್ವಿಗುಣ: ಕನಿಷ್ಠ ವೇತನ ಸಿಗುವವರೆಗೆ ಹೋರಾಟ ಮುಂದುವರಿಸಲು ನಿರ್ಧಾರ

ಹಲವು ವರ್ಷಗಳ ಕಾಲ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಗ್ರಂಥಾಲಯ ನಿರ್ವಹಣೆ ನೌಕರರು ಮಾಡುತ್ತಿದ್ದ ಪ್ರತಿಭಟನೆಗೆ ಕೊನೆಗೂ ಸ್ವಲ್ಪ ಮಟ್ಟಿಗೆ ಫಲ ಸಿಕ್ಕಿದೆ. ಗ್ರಂಥಾಲಯ ನಿರ್ವಹಣೆ ನೌಕರರ ವೇತನವನ್ನು 6,500ರಿಂದ ದ್ವಿಗುಣಗೊಳಿಸಿ 13 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ.

published on : 21st January 2022

ಗ್ರಂಥಾಲಯ ಸ್ಥಾಪಕ ಹಿರಿಯ ವ್ಯಕ್ತಿಗೆ 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ ಗೌರವ: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ

ಇತ್ತೀಚಿಗಷ್ಟೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ಕನ್ನಡಪ್ರಭ ಡಾಟ್ ಕಾಂ ಕುರೆಳ್ಳ ವಿಟ್ಠಲಾಚಾರ್ಯ ಕುರಿತು ಲೇಖನವನ್ನು ಪ್ರಕಟಿಸಿತ್ತು ಎನ್ನುವುದು ಗಮನಾರ್ಹ.

published on : 27th December 2021

50ರ ದಶಕದಲ್ಲಿ ಪುಸ್ತಕ ಕೊಂಡು ಓದಲಾಗದ ಬಾಲಕ, ಇಂದು 2 ಲಕ್ಷ ಪುಸ್ತಕಗಳಿರುವ ಗ್ರಂಥಾಲಯ ಸ್ಥಾಪಕ

ವಿಟ್ಠಲಾಚಾರ್ಯ ಅವರಿಗೀಗ 84 ವರ್ಷ ವಯಸ್ಸು. ಉಪನ್ಯಾಸಕರಾಗಿ ಕೆಲಸಕ್ಕೆ ಸೇರಿದ್ದ ಅವರು ಕಾಲೇಜು ಪ್ರಿನ್ಸಿಪಾಲರಾಗಿ ನಿವೃತ್ತರಾಗಿದ್ದಾರೆ. ಭುವನಗಿರಿ ಜಿಲ್ಲೆಯ ರಾಮಣ್ಣ ಪೇಟ್ ಎಂಬಲ್ಲಿ ಅವರು ನೆಲೆಸಿದ್ದಾರೆ. 

published on : 12th December 2021

ಸರ್ಕಾರ ಕಟ್ಟಿಕೊಡುತ್ತದೆ ಎಂದು ಕಾದಿದ್ದೇ ಬಂತು: ಸುಸ್ತಾಗಿ ತಾವೇ ಗ್ರಂಥಾಲಯ ನಿರ್ಮಾಣಕ್ಕೆ ಮುಂದಾದ ಮೈಸೂರಿನ ಸೈಯದ್ ಇಸಾಕ್

ಸರ್ಕಾರ ನೀಡುವ ಭರವಸೆ ಹಲವು ಸಂದರ್ಭಗಳಲ್ಲಿ ಭರವಸೆಗಳಾಗಿಯೇ ಉಳಿಯುತ್ತವೆ. ಸರ್ಕಾರ ಮಾಡಿಕೊಡುತ್ತದೆ ಎಂದು ನಂಬಿದವರಿಗೆ ಹಲವು ಸಲ ನಿರಾಶೆಯಾಗುವುದುಂಟು.

published on : 3rd December 2021

ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗಾವಿ ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಯಶಸ್ವಿಯಾದರೆ ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 26th September 2021

ಬೆಳಗಾವಿ: ರವೀಂದ್ರ ಕೌಶಿಕ್ ಇ-ಗ್ರಂಥಾಲಯ ಜಗತ್ತಿಗೆ ಮಾದರಿ ಗ್ರಂಥಾಲಯ; ಶಾಸಕ ಅಭಯ್ ಪಾಟೀಲ ಬಣ್ಣನೆ

ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುವ ದೃಷ್ಟಿಯಿಂದ ಮರೆತು ಹೋಗಿದ್ದ ದೇಶ ಪ್ರೇಮಿ ರವೀಂದ್ರ ಕೌಶಿಕ್ ಅವರ ಹೆಸರನ್ನು ಇ- ಗ್ರಂಥಾಲಯಕ್ಕೆ ನಾಮಕರಣ ಮಾಡಲಾಗಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದ್ದಾರೆ.

published on : 25th September 2021

ಈ ಜಿಲ್ಲೆಯ ಎಲ್ಲಾ 118 ಪಂಚಾಯಿತಿಗಳಲ್ಲಿ ಗ್ರಂಥಾಲಯ: ಜಾರ್ಖಂಡ್ ಜಮ್ತಾರಾ ಜಿಲ್ಲೆಯ ಸಾಧನೆ

ಕೆಲವೆಡೆ ನಿರುಪಯುಕ್ತವಾಗಿ ಬಿದ್ದಿದ್ದ ಹಳೆಯ ಸರ್ಕಾರಿ ಕಟ್ಟಡಗಳನ್ನು ನವೀಕರಿಸಿ ಅದಕ್ಕೆ ಗ್ರಂಥಾಲಯದ ಸ್ವರೂಪ ಕೊಡುವ ಮೂಲಕ ಡೆಪ್ಯುಟಿ ಕಮೀಷನರ್ ಫೈಜ್ ಅಹಮದ್ ಮುಮ್ತಾಜ್ ಶಿಕ್ಷಣ ಕ್ರಾಂತಿಗೆ ಅವರು ಮುನ್ನುಡಿ ಬರೆದಿದ್ದಾರೆ.

published on : 6th September 2021

ಈ ಗ್ರಾಮದಲ್ಲಿ ಬಾಲಕಿಯರಿಗೆ ಪ್ರತ್ಯೇಕ ಸ್ಪರ್ಧಾತ್ಮಕ ಪರೀಕ್ಷಾ ಗ್ರಂಥಾಲಯ: ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿ ನಿರ್ಮಾಣ

ಕರಲ ಗ್ರಾಮದ ಬಾಲಕಿಯರು ಮೆಡಿಕಲ್, ಎಂಜಿನಿಯರಿಂಗ್, ಯುಪಿಎಸ್ಸಿ ಮತ್ತಿತರ ಪ್ರವೇಶ ಪರೀಕ್ಷೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಗ್ರಂಥಾಲಯ ನೆರವಾಗಲಿದೆ.

published on : 1st September 2021

ಕೋವಿಡ್ ಸಂಕಷ್ಟ: ಗ್ರಾಮೀಣ ಭಾಗದ ಗ್ರಂಥಾಲಯಗಳಿಗೆ ಪುಸ್ತಕ ನೀಡಿ, ಮಕ್ಕಳಿಗೆ ನೆರವಾಗುತ್ತಿರುವ ವಿದ್ಯಾರ್ಥಿಗಳು

ಮಹಾಮಾರಿ ಕೊರೋನಾ ವೈರಸ್ ಶಿಕ್ಷಣ ಕ್ಷೇತ್ರದ ಮೇಲೆ ಗಂಭೀರ ಪರಿಣಾಮವನ್ನು ಬೀರಿದೆ. ಸಾಂಕ್ರಾಮಿಕ ರೋಗದ ಪರಿಣಾಮ ಶಾಲೆಗಳು ಬಂದ್ ಆಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಓದು ಹಾಗೂ ಕಲಿಕೆಯ ಆಸಕ್ತಿ ದೂರಾಗುತ್ತಿದೆ. 

published on : 1st August 2021

ಸಾವಿರಾರು ಜನರಿಗೆ ವರದಾನವಾದ ಇ-ಗ್ರಂಥಾಲಯ: ಇತರೆ ನಗರಗಳ ಗಮನ ಸೆಳೆಯುತ್ತಿರುವ ತುಮಕೂರಿನ 'ಡಿಜಿಟಲ್ ಲೈಬ್ರರಿ'

ಕೋವಿಡ್ ಲಾಕ್ಡೌನ್ ಸಮಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವವರು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗ ತೋರಿದ್ದ ತುಮಕೂರಿನ ಇ-ಗ್ರಂಥಾಲಯ ಇದೀಗ ಹಲವು ನಗರಗಳ ಗಮನವನ್ನು ಸೆಳೆಯುತ್ತಿದೆ. 

published on : 30th July 2021

ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಹೊಂದಿದ ಮೊದಲ ರಾಜ್ಯ ಕರ್ನಾಟಕ: ಸಚಿವ ಸುರೇಶ್ ಕುಮಾರ್

ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

published on : 13th July 2021

ಮೈಸೂರು: ಸೈಯದ್ ಇಸಾಕ್ ಗ್ರಂಥಾಲಯಕ್ಕೆ 8,000 ಪುಸ್ತಕ ದೇಣಿಗೆ

ಮೈಸೂರಿನ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯ ಬೆಂಕಿಗೆ ಆಹುತಿಯಾಗಿರುವುದರಿಂದ, ಅದರ ಮರು ಸ್ಥಾಪನೆಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ 8,243 ಪುಸ್ತಕಗಳನ್ನು ದಾನ ರೂಪದಲ್ಲಿ ನೀಡಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

published on : 28th April 2021

ಮೈಸೂರು: ಗ್ರಂಥಾಲಯ ಮರು ನಿರ್ಮಾಣಕ್ಕೆ ಸರ್ಕಾರ ನೆರವು; ದಾನಿಗಳ ರೂ.28 ಲಕ್ಷ ವಾಪಸ್ ನೀಡಲು ನಿರ್ಧಾರ

ಬೆಂಕಿಗೆ ಆಹುತಿಯಾಗಿದ್ದ ಸೈಯದ್ ಇಸಾಕ್ ಅವರ ಗ್ರಂಥಾಲಯವನ್ನು ಮರುನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಲಾಗಿದ್ದ ರೂ.28 ಲಕ್ಷ ಹಣವನ್ನು ವಾಪಸ್ ನೀಡಲು ನಿರ್ಧರಿಸಲಾಗಿದೆ. 

published on : 21st April 2021
1 2 > 

ರಾಶಿ ಭವಿಷ್ಯ