- Tag results for Lieutenant Governor
![]() | ಜಮ್ಮು-ಕಾಶ್ಮೀರ: 35 ವರ್ಷಗಳಲ್ಲಿ ಇದೇ ಮೊದಲು, ಮೊಹರಂ ಮೆರವಣಿಗೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಭಾಗಿಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶನಿವಾರ ಶಿಯಾ ಸಮುದಾಯದ ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡರು. ಕಳೆದ 35 ವರ್ಷಗಳಲ್ಲಿ ರಾಜ್ಯದ ಮುಖ್ಯಸ್ಥರೊಬ್ಬರು ಮೊಹರಂ ಮೆರವಣಿಗೆಯಲ್ಲಿ ಪಾಲ್ಗೊಂಡಿರುವುದು ಇದೇ ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಆಪ್ ಸರ್ಕಾರ-ಲೆಫ್ಟಿನೆಂಟ್ ಗವರ್ನರ್ ತಿಕ್ಕಾಟ; ದೆಹಲಿ ಸರ್ಕಾರದ ವಿದ್ಯುತ್ ಸಬ್ಸಿಡಿ ದಿಢೀರ್ ಸ್ಥಗಿತದೆಹಲಿ ಸರ್ಕಾರದ ವಿದ್ಯುತ್ ಸಬ್ಸಿಡಿ ದಿಢೀರ್ ಸ್ಥಗಿತವಾಗಿದ್ದು, ಆಪ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ. |
![]() | ಫೆ. 22ಕ್ಕೆ ದೆಹಲಿ ಮೇಯರ್ ಚುನಾವಣೆದೆಹಲಿ ಮೇಯರ್ ಚುನಾವಣೆಯನ್ನು ಫೆಬ್ರವರಿ 22 ರಂದು ನಡೆಸಲು ಮಹಾನಗರ ಪಾಲಿಕೆ ಸಭೆ ಕರೆಯಲು ಲೆಫ್ಟಿನೆಂಟ್ ಗೌವರ್ನರ್ ವಿಕೆ ಸಕ್ಸೇನಾ ಅನುಮತಿ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. |
![]() | ಲೆಫ್ಟಿನೆಂಟ್ ಗವರ್ನರ್ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಂತಿಲ್ಲ, ಆದರೆ ಅವರು ಅದನ್ನೇ ಮಾಡುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್ದೆಹಲಿ ಸರ್ಕಾರಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ತರಬೇತಿ ಕಾರ್ಯಕ್ರಮಕ್ಕೆ ಕಳುಹಿಸಲು ಲೆಫ್ಟಿನೆಂಟ್ ಗವರ್ನರ್ ಆಕ್ಷೇಪಣೆ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಎಎಪಿ ಶಾಸಕರು ಪ್ರತಿಭಟಿಸಿದರು. |
![]() | ರಜೌರಿ ಉಗ್ರ ದಾಳಿ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ, ನೌಕರಿ ಘೋಷಿಸಿದ ಲೆಫ್ಟಿನೆಂಟ್ ಗವರ್ನರ್ಜಮ್ಮು ಮತ್ತು ಕಾಶ್ಮೀರದ ಡ್ಯಾಂಗ್ರಿ ಗ್ರಾಮದಲ್ಲಿ ನಡೆದ ಭಯೋತ್ಪಾದಕ ದಾಳಿಕೋರರನ್ನು ಶಿಕ್ಷಿಸದೆ ಬಿಡುವುದಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಹೇಳಿದ್ದಾರೆ. ಅಲ್ಲದೆ ದಾಳಿಯಲ್ಲಿ ಮೃತಪಟ್ಟ ನಾಗರಿಕರ ಸಂಬಂಧಿಕರಿಗೆ... |