• Tag results for Lifts

ಸಾವರ್ಕರ್ - ಟಿಪ್ಪು ಫೋಟೋ ವಿವಾದ: ನಿಷೇಧಾಜ್ಞೆ ತೆರವು, ಸಹಜ ಸ್ಥಿತಿಗೆ ಮರಳಿದ ಶಿವಮೊಗ್ಗ

ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್- ಮೈಸೂರು ಹುಲಿ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಹಿಂದೂ-ಮುಸ್ಲಿಂ ಕೋಮುಗಳ ಮಧ್ಯೆ ಗಲಾಟೆ ನಡೆದು ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ.

published on : 18th August 2022

ಶ್ರೀ ಹರಿಕೋಟ: ಸಿಂಗಾಪುರದ ಮೂರು ವಾಣಿಜ್ಯಾತ್ಮಕ ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ ಸಿ-53 ಉಡಾವಣೆ

ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಿಂಗಾಪುರದ ಮೂರು ವಾಣಿಜ್ಯಾತ್ಮಕ ಉಪಗ್ರಹಗಳನ್ನು ಹೊತ್ತ  ಇಸ್ರೋದ ಪಿಎಸ್ ಎಲ್ ವಿ ಸಿ-53 ರಾಕೆಟ್ ಗುರುವಾರ ಉಡಾವಣೆಯಾಯಿತು.

published on : 30th June 2022

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಬುದ್ಧ ಪೂರ್ಣಿಮೆ ಹಬ್ಬಕ್ಕೆ ಕರ್ಫ್ಯೂ ತೆರವು

ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಬೌದ್ಧರ ಪ್ರಮುಖ ಹಬ್ಬ ಬುದ್ಧ ಪೂರ್ಣಿಮೆಗಾಗಿ ಭಾನುವಾರ ರಾಷ್ಟ್ರವ್ಯಾಪಿ ಕರ್ಫ್ಯೂ ಅನ್ನು ತೆರವುಗೊಳಿಸಲಾಗಿದೆ.

published on : 15th May 2022

ರಾಷ್ಟ್ರ ರಾಜಧಾನಿಯಲ್ಲಿ ವಾರಾಂತ್ಯ ಕರ್ಫ್ಯೂ ತೆರವು, ರಾತ್ರಿ ಕರ್ಫ್ಯೂ ಮುಂದುವರಿಕೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ತೆರವುಗೊಳಿಸಲಾಗುತ್ತಿದ್ದು, ರಾತ್ರಿ ಕರ್ಫ್ಯೂವನ್ನು ಮುಂದುವರೆಸಲಾಗುವುದು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಹೇಳಿದ್ದಾರೆ.

published on : 27th January 2022

ರಾಶಿ ಭವಿಷ್ಯ